Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್ಡಿಸಿ ಲೋಕಾಯುಕ್ತ ಬಲೆಗೆ
Team Udayavani, Nov 29, 2023, 4:46 PM IST
ಬೆಳಗಾವಿ: ಪಹಣಿ ಪತ್ರದಲ್ಲಿ ತಿದ್ದುಪಡಿ ಮಾಡಲು 60 ಸಾವಿರ ಲಂಚ ಪಡೆಯುವಾಗ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್ಡಿಸಿ ಮಂಜನಾಥ ಅಂಗಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪಹಣಿ ಪತ್ರದ ತಿದ್ದುಪಡಿಗೆ ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ರಾಮದುರ್ಗ ತಾಲೂಕಿನ ಚಿಕ್ಕೊಪ್ಪ ಎಸ್ಕೆ ಗ್ರಾಮದ ರವಿ ಅಜ್ಜಿ, ಪಹಣಿ ಪತ್ರ ತಿದ್ದುಪಡಿಗೆ ಅರ್ಜಿ ಸಲ್ಲಿಸಿದ್ದರು. ಪಹಣಿ ಪತ್ರ ತಿದ್ದುಪಡಿ ಮಾಡಲು ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಬೆಳಗಾವಿ ಲೋಕಾಯುಕ್ತ ಠಾಣೆಗೆ ರವಿ ಅಜ್ಜಿ ದೂರು ನೀಡಿದ್ದರು. ದೂರಿನ ಹಿನ್ನಲೆಯಲ್ಲಿ ಲೋಕಾಯುಕ್ತ ಎಸ್ಪಿ ಹಣಮತರಾಯ, ಡಿವೈಎಸ್ಪಿ ಬಿ.ಎಸ್. ಪಾಟೀಲ ಮಾರ್ಗದರ್ಶನದಲ್ಲಿ ಪಿಎಸ್ಐ ಅನ್ನಪೂರ್ಣ ಹುಲಗೂರ ನೇತೃತ್ವದ ತಂಡದಿಂದ ದಾಳಿ ನಡೆಸಿ ಮಂಜುನಾಥ ಅವರನ್ನು ಬಲೆಗೆ ಬೀಳಿಸಿದೆ.
ಇದನ್ನೂ ಓದಿ: Kollywood: 4 ಬಾರಿ ರಜಿನಿಕಾಂತ್ ಜೊತೆ ನಟಿಸುವ ಅವಕಾಶ ಬಂದರೂ ತಿರಸ್ಕರಿಸಿದ ಖ್ಯಾತ ನಟಿ ಈಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ