ಬಸವಣ್ಣನವರು ಅಪ್ಪಟ ಸಂಗೀತ ತಜ್ಞ

Team Udayavani, Apr 9, 2019, 1:54 PM IST

bel-6
ಬೆಳಗಾವಿ: 12ನೇ ಶತಮಾನದಲ್ಲಿ ಬಸವಣ್ಣನವರು ಜಾತಿ ಮತ ವರ್ಗ ವ್ಯವಸ್ಥೆಯಲ್ಲಿ ಸಮಾನತೆಗಾಗಿ ಹೋರಾಡಿದ್ದರಲ್ಲದೆ ಅವರು ಒಬ್ಬ ಅಪ್ಪಟ ಸಂಗೀತ ತಜ್ಞರಾಗಿದ್ದರು ಎಂದು ಸಾಹಿತಿ ಶಿರೀಷ್‌ ಜೋಶಿ ಹೇಳಿದರು.
ಅಖೀಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಘಟಕದ ವತಿಯಿಂದ ನಗರದ ಲಿಂಗಾಯತ ಭವನದಲ್ಲಿ ಆಯೋಜಿಸಿದ್ದ ಅನುಭಾವ ಗೋಷ್ಠಿಯಲ್ಲಿ ಬಸವಣ್ಣನವರ ಬತ್ತೀಸ ರಾಗಗಳು ಕುರಿತು ಮಾತನಾಡಿದ ಅವರು, ಜಾತಿ ಮತಗಳನ್ನು ತೊಡೆದುಹಾಕಿದ ಬಸವಣ್ಣನವರು ಸಂಗೀತದ ಬಗ್ಗೆಯು ಅಪಾರವಾದ ಜ್ಞಾನವನ್ನು ಹೊಂದಿದ್ದರು ಎಂದರು.
ಅಂದಿನ ಕಾಲದಲ್ಲಿ ಬಸವಣ್ಣನವರು ಸಂಗೀತದ ವಿವಿಧ ರಾಗಗಳ ಬಗ್ಗೆ ಅಮೂಲಾಗ್ರವಾದ ಜ್ಞಾನವನ್ನು ಹೊಂದಿದ್ದರು. ಮಾತ್ರವಲ್ಲದೆ ಅವರ ಸಮಾಕಾಲೀನ ವಚನಕಾರರು ಹಲವಾರು ಸಂಗೀತದ ರಾಗಗಳನ್ನು ಕುರಿತು ಪ್ರಸ್ತಾಪಿಸಿದ್ದುಂಟು. ಆವರು ವೀಣೆಯನ್ನು ಮನುಷ್ಯನ ದೇಹಕ್ಕೆ ಹೋಲಿಸುವ ಪ್ರಯತ್ನ ಮಾಡಿದರು. ಇಡೀ ಸಂಗೀತವೇ ತಾನಾಬೇಕು. ಬತ್ತೀಸ ರಾಗಗಳು ಬದುಕಿನ ನೆಲೆಯಾಗಲಿ ಎಂಬ ಆಶಯ ಬಸವಣ್ಣನವರದಾಗಿತ್ತು. 12ನೇ ಶತಮಾನದಲ್ಲಿ ಭರತಮತ, ಹನುಮಮತ ಇವೆರಡೂ ಪ್ರಚಲಿತವಾದ ಸಂಗೀತ ಪ್ರಕಾರಗಳು ಎಂದರು.
ಅಧ್ಯಕ್ಷತೆ ವಹಿಸಿದ್ದ ಅಖೀಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ ವೈ.ಎಸ್‌. ಪಾಟೀಲ ಮಾತನಾಡಿ, ಮಹಾಸಭೆ ಹಲವಾರು ಚಿಂತನ ಪರ ಉಪನ್ಯಾಸಗಳನ್ನು ಆಯೋಜಿಸುತ್ತಿದೆ. ಯುವ ಜನಾಂಗದಲ್ಲಿ ಬಸವಣ್ಣನವರ ಸಂದೇಶಗಳನ್ನು ಮೂಡಿಸುವ ಕೆಲಸವನ್ನು ಮಾಡುತ್ತಿದೆ.
ಸಮಾಜವನ್ನು ಕಟ್ಟಿದ ಬಸವಣ್ಣನವರ ಜೀವನ ನಮಗೆ ಆದರ್ಶಮಯವಾಗಬೇಕು ಎಂದರು. ಈ ಸಂದರ್ಭದಲ್ಲಿ ಡಾ| ಎಫ್‌.ವಿ. ಮಾನ್ವಿ, ಡಾ| ಬಸವರಾಜ ಜಗಜಂಪಿ, ಡಾ| ಗುರುದೇವಿ ಹುಲೆಪ್ಪನವರಮಠ ಉಪಸ್ಥಿತರಿದ್ದರು. ಶಂಕರ ಚೊಣ್ಣದ ಪ್ರಾರ್ಥಿಸಿದರು. ನ್ಯಾಯವಾದಿ ವಿ.ಕೆ. ಪಾಟೀಲ ಸ್ವಾಗತಿಸಿದರು. ಡಾ| ಮಹೇಶ ಗುರನಗೌಡರ ಪರಿಚಯಿಸಿದರು. ಆಶಾ ಯಮಕನಮರಡಿ ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.