Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Team Udayavani, May 4, 2024, 4:52 PM IST

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

ಬೆಳಗಾವಿ: ಬಿಎಸ್ ಯಡಿಯೂರಪ್ಪ ಸರ್ಕಾರ ಅಧಿಕಾರದಲ್ಲಿದ್ದಾಗ ನೆರೆ ಬಂದಿತ್ತು. ಬಡವರ ಮನೆ, ರೈತರ ಬೆಳೆ ನಾಶವಾಗಿತ್ತು. ಪ್ರತಿ ಹೆಕ್ಟೇರ್ 14 ಸಾವಿರ ಹಾಗೂ ಮನೆ ಕಳೆದುಕೊಂಡವರಿಗೆ ತಲಾ ಐದು ಲಕ್ಷ ಪರಿಹಾರ ಕೊಟ್ಟರು. ಇದೀಗ ರಾಜ್ಯದಲ್ಲಿ ಎಂಟು ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸಿಎಂ ಭಿಕ್ಷೆ ಕೊಡುವ ರೀತಿಯಲ್ಲಿ ಎರಡು ಸಾವಿರ ಬರ ಪರಿಹಾರ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಧಿಕಾರ ಸ್ಥಗಿತಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ‌ ಹೇಳಿದರು.

ಬಾಳೇಕುಂದ್ರಿ ಕೆ ಎಚ್ ಗ್ರಾಮದ ಸಮಾವೇಶದಲ್ಲಿ ‌ಮಾತನಾಡಿದ ಅವರು, ಯಾವುದೇ ಚುನಾವಣೆ ಪ್ರಚಾರಕ್ಕೆ ಹೋದಾಗ ಪುರುಷರೇ ಹೆಚ್ಚು ಇರ್ತಾರೆ. ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದು ಖುಷಿ ತಂದಿದೆ.

ಸಂಕಲ್ಪ ಮಾಡಿ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ರಾಜ್ಯದ 28 ಸಂಸದರು ಮೋದಿ ಕೈ ಬಲಪಡಿಸಬೇಕು ಇದು ನನ್ನ ಸಂಕಲ್ಪ ಎಂದರು.

ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಂಕಲ್ಪ ಪತ್ರ ಬಿಡುಗಡೆ ಸಂದರ್ಭದಲ್ಲಿ ದೇಶವನ್ನು ‘ರುಕನೆ, ಜುಕನೆ’ ನಹಿ ದೂಂಗಾ ಎಂದಿದ್ದಾರೆ. ಒಂದೇ ಒಂದು ಭ್ರಷ್ಟಾಚಾರದ ಆರೋಪ ಪ್ರಧಾನಿ ಮೇಲೆ ಇಲ್ಲ. 2014ರ ಮೊದಲು ದೇಶಕ್ಕೆ ಭವಿಷ್ಯ ಇಲ್ಲ ಎಂದು ಹೇಳುತ್ತಿದ್ದರು. ಭ್ರಷ್ಟಾಚಾರ ರಹಿತ ಆಡಳಿತ ಮಾಡಲು ಸಾಧ್ಯವಿದೆ ಎಂದು ಮೋದಿ ತೋರಿಸಿದ್ದಾರೆ. ಜಗತ್ತಿನ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರ ಹೊಮ್ಮಿದೆ. ಒಂದು ದಿನವು ರಜೆ ತೆಗೆದುಕೊಳ್ಳದೇ ಪ್ರಧಾನಿ ಕೆಲಸ ಮಾಡಿದ್ದಾರೆ. ಪ್ರಧಾನಿ ತಾಯಿ‌ ಮೃತಪಟ್ಟ ಸಂದರ್ಭದಲ್ಲಿ ಅಂತ್ಯಕ್ರಿಯೆ ಮಾಡಿ ಮತ್ತೆ ದೇಶದ ಅಭಿವೃದ್ಧಿಯ ಬಗ್ಗೆ ಪ್ರಧಾನಿ ಕೆಲಸ ಮಾಡಿದ್ದರು. ದೇಶದ ಕಲಂ 370ನ್ನು ತೆಗೆದು ಹಾಕುವ ದಿಟ್ಟ ಕೆಲಸ ಬಿಜೆಪಿ ಮಾಡಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಟಾಪ್ ನ್ಯೂಸ್

Onion Manchurian ಅಬ್ಬಬ್ಬಾ ಎಂಥಾ ರುಚಿ ತಪ್ಪದೇ ಈ ರೆಸಿಪಿ ಟ್ರೈ ಮಾಡಿ…

Onion Manchurian ಅಬ್ಬಬ್ಬಾ ಎಂಥಾ ರುಚಿ ತಪ್ಪದೇ ಈ ರೆಸಿಪಿ ಟ್ರೈ ಮಾಡಿ…

ಮಹಾರಾಷ್ಟ್ರ ಕೊಂಕಣ ಭಾಗದಲ್ಲಿ ನಿರಂತರ ಮಳೆ: ಅಪಾಯ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

ಮಹಾರಾಷ್ಟ್ರ ಕೊಂಕಣ ಭಾಗದಲ್ಲಿ ನಿರಂತರ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

1-24-saturday

Daily Horoscope: ಅನಿರೀಕ್ಷಿತ ಧನಾಗಮ ಸಂಭವ, ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು

COuncil

Legislative Council: ಮತ್ತೆ ಕಲಾಪ ನುಂಗಿದ ವಾಲ್ಮೀಕಿ ನಿಗಮ ಹಗರಣ

Vidhana-Khader

Legislative Assembly: ಬಿಜೆಪಿ ಗದ್ದಲದ ಮಧ್ಯೆ ಸಿಎಂ ಸಿದ್ದರಾಮಯ್ಯ ಉತ್ತರ

Minister-Krisna

Release of funds; ಅತಿವೃಷ್ಟಿ ಸಂತ್ರಸ್ತರಿಗೆ ಪರಿಹಾರ, ಮನೆ: ಸಚಿವ ಕೃಷ್ಣ ಬೈರೇಗೌಡ

Kiran-kodgi-MLA

KSRTC: ಬೇಡಿಕೆ ಮೇರೆಗೆ ಹೊಸ ರೂಟ್‌: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾರಾಷ್ಟ್ರ ಕೊಂಕಣ ಭಾಗದಲ್ಲಿ ನಿರಂತರ ಮಳೆ: ಅಪಾಯ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

ಮಹಾರಾಷ್ಟ್ರ ಕೊಂಕಣ ಭಾಗದಲ್ಲಿ ನಿರಂತರ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

police crime

Belgavi: ಗ್ರಾಮ‌ ಲೆಕ್ಕಾಧಿಕಾರಿ ಬಳಿ 1.10 ಕೋಟಿ ರೂ. ವಶಕ್ಕೆ

Farmers ಪಂಪಸೆಟ್‌ ಕಳ್ಳತನ: ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು

Farmers ಪಂಪಸೆಟ್‌ ಕಳ್ಳತನ: ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು

Belagavi: ಗಡಿಯಲ್ಲಿಯ ಘಾಟ್‌ ಹೆದ್ದಾರಿ ಭಾರೀ ಅಪಾಯಕಾರಿ-ಗುಡ್ಡ ಕುಸಿತಕ್ಕೆ ತಡೆ ಇಲ್ಲವೇ?

Belagavi: ಗಡಿಯಲ್ಲಿಯ ಘಾಟ್‌ ಹೆದ್ದಾರಿ ಭಾರೀ ಅಪಾಯಕಾರಿ-ಗುಡ್ಡ ಕುಸಿತಕ್ಕೆ ತಡೆ ಇಲ್ಲವೇ?

belagavi

Belagavi: ಬುದ್ಧಿಮಾಂದ್ಯ ಯುವತಿ ಮೇಲೆ ಅನ್ಯ ಕೋಮಿನ ಯುವಕನಿಂದ‌ ಅತ್ಯಾಚಾರಕ್ಕೆ‌ ಯತ್ನ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Onion Manchurian ಅಬ್ಬಬ್ಬಾ ಎಂಥಾ ರುಚಿ ತಪ್ಪದೇ ಈ ರೆಸಿಪಿ ಟ್ರೈ ಮಾಡಿ…

Onion Manchurian ಅಬ್ಬಬ್ಬಾ ಎಂಥಾ ರುಚಿ ತಪ್ಪದೇ ಈ ರೆಸಿಪಿ ಟ್ರೈ ಮಾಡಿ…

ಮಹಾರಾಷ್ಟ್ರ ಕೊಂಕಣ ಭಾಗದಲ್ಲಿ ನಿರಂತರ ಮಳೆ: ಅಪಾಯ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

ಮಹಾರಾಷ್ಟ್ರ ಕೊಂಕಣ ಭಾಗದಲ್ಲಿ ನಿರಂತರ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

1-24-saturday

Daily Horoscope: ಅನಿರೀಕ್ಷಿತ ಧನಾಗಮ ಸಂಭವ, ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು

COuncil

Legislative Council: ಮತ್ತೆ ಕಲಾಪ ನುಂಗಿದ ವಾಲ್ಮೀಕಿ ನಿಗಮ ಹಗರಣ

Vidhana-Khader

Legislative Assembly: ಬಿಜೆಪಿ ಗದ್ದಲದ ಮಧ್ಯೆ ಸಿಎಂ ಸಿದ್ದರಾಮಯ್ಯ ಉತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.