Belagavi; ಪ್ರವಾಹ‌ ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ; ಸಿಎಂ ಕಾಲಿಗೆ ಬಿದ್ದ ಸಂತ್ರಸ್ತರು

Team Udayavani, Aug 5, 2024, 3:49 PM IST

Belagavi; ಪ್ರವಾಹ‌ ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ; ಸಿಎಂ ಕಾಲಿಗೆ ಬಿದ್ದ ಸಂತ್ರಸ್ತರು

ಬೆಳಗಾವಿ: ನದಿ ನೀರಿನ ಪ್ರವಾಹದಲ್ಲಿ ಸಿಲುಕಿ ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು, ನಮ್ಮ‌ಸಮಸ್ಯೆ ಬಗೆಹರಿಸುವಂತೆ ಸಂತ್ರಸ್ತ ಮಹಿಳೆಯರು ಬೇಡಿಕೊಂಡ ಘಟನೆ ಸೋಮವಾರ (ಆ 05) ನಡೆದಿದೆ.

ಗೋಕಾಕ ನಗರದಲ್ಲಿರುವ ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಭೇಟಿ ನೀಡಿದಾಗ, ಅನೇಕ‌ ಮಹಿಳೆಯರು ಕೈ ಮುಗಿದು ಬೇಡಿಕೊಂಡರು. ನಮಗೆ ಪರಿಹಾರ ಕೊಡಿ, ಮನೆ ಕಟ್ಟಿಸಿ ಕೊಡುವಂತೆ ಮನವಿ ಮಾಡಿಕೊಂಡರು.

ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ನೀಡಿ ಪರಿಶೀಲಿಸಿದರು. ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದ ಅವರು, ರಸ್ತೆ ಮಾರ್ಗವಾಗಿ ಗೋಕಾಕ ನಗರಕ್ಕೆ ಆಗಮಿಸಿದರು.

ಮನೆಗಳಿಗೆ ನೀರು ನುಗ್ಗಿದ ತಕ್ಷಣವೇ ಅಧಿಕಾರಿಗಳು ಕಾಳಜಿ ಕೇಂದ್ರಕ್ಕೆ ನಮ್ಮನ್ನು ಸ್ಥಳಾಂತರಿಸಿದ್ದಾರೆ. ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿರುತ್ತಾರೆ ಎಂದು ಸಂತ್ರಸ್ತ ಕುಟುಂಬದವರು ಹೇಳಿದರು. ನಮಗೆ ಪರಿಹಾರ ಒದಗಿಸುವಂತೆ ಕಾಲಿಗೆ ಬಿದ್ದರು.

ಸಂತ್ರಸ್ತರಿಗೆ ಊಟೋಪಹಾರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವ ಲಕ್ಷ್ಮೀ ಹೆಬ್ಬಾಳಕರ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.