ಬೆಳಗಾವಿ : ಮನೆ ಮುಂದೆ ಉಗುಳಿದ್ದಕ್ಕೆ ಹೊಡೆದಾಟ :ಇಬ್ಬರು ಮಹಿಳೆಯರು ಸೇರಿ ನಾಲ್ವರಿಗೆ ಗಾಯ

Team Udayavani, Jun 14, 2022, 10:02 PM IST

ಬೆಳಗಾವಿ : ಮನೆ ಮುಂದೆ ಉಗುಳಿದ್ದಕ್ಕೆ ಹೊಡೆದಾಟ :ಇಬ್ಬರು ಮಹಿಳೆಯರು ಸೇರಿ ನಾಲ್ವರಿಗೆ ಗಾಯ

ಬೆಳಗಾವಿ : ಮನೆ ಮುಂದೆ ಉಗುಳಿದ್ದಾರೆ ಎಂಬ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ನಡೆದ ಹೊಡೆದಾಟದಲ್ಲಿ ಇಬ್ಬರು ಮಹಿಳೆಯರು ಸೇರಿ ನಾಲ್ವರು ಗಾಯಗೊಂಡ ಘಟ‌ನೆ ತಾಲೂಕಿನ ಹುಂಚ್ಯಾನಟ್ಟಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಹುಂಚನ್ಯಾಟ್ಟಿ ಗ್ರಾಮದ ನಿಯಾಜ ಮೆಹಬೂಬ ರಾವುತ್, ನವಾಜ್ ಮೆಹಬೂಬ್ ರಾವುತ್, ತರನ್ನೂಮ್ ನಿಯಾಜಾಹ್ಮದ್ ರಾವುತ್ ಹಾಗೂ ಮಹೇಜಬೀನ್ ನವಾಜ ರಾವುತ್ ಎಂಬವರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಹಿಂದೆಯೂ ಈ ಎರಡೂ ಕುಟುಂಬದವರ ಮಧ್ಯೆ ಗಲಾಟೆ ಆಗಿತ್ತು. ಈಗ ಕ್ಷುಲ್ಲಕ ಕಾರಣಕ್ಕೆ ಎರಡೂ ಕುಟುಂಬದವರು ಹೊಡೆದಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ : ಅಕ್ರಮ ಸಂಬಂಧ : ಪುರುಷ ಮತ್ತು ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ

ಟಾಪ್ ನ್ಯೂಸ್

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.