Udayavni Special

ಮಾರುಕಟ್ಟೆ ಇಲ್ಲದೇ ಕಲ್ಲಂಗಡಿ ಹಂಚಿದ ರೈತರು

ಉಳಿದ ಕಲ್ಲಂಗಡಿ ಹಸುಗಳ ಪಾಲು* ­ಇನ್ನುಳಿದದ್ದು ಹೊಲದಲ್ಲೇ ಕೊಳೆಯುತ್ತಿವೆ

Team Udayavani, May 19, 2021, 4:30 PM IST

18telsang2

ಜಗದೀಶ ಎಂ. ಖೊಬ್ರಿ

ತೆಲಸಂಗ: ರಾಜ್ಯದಲ್ಲಿನ ಕೊರೊನಾ ಕರ್ಫ್ಯೂದಿಂದಾಗಿ ರೈತರು ಬೆಳೆದ ಕಲ್ಲಂಗಡಿ ಮಾರಾಟವಾಗದೆ ಅವರು ಜನರಿಗೆ ಉಚಿತವಾಗಿ ನೀಡಲು ಮುಂದಾಗಿದ್ದಾರೆ. ಮಾತ್ರವಲ್ಲದೆ ದನಗಳಿಗೆ ಕತ್ತರಿಸಿ ಹಾಕಿದರೂ ಮುಗಿಯದ್ದಕ್ಕೆ ತೋಟದಲ್ಲಿಯೇ ಹಣ್ಣುಗಳು ಕೊಳೆಯುತ್ತಿವೆ. ಆದರೆ ಶ್ರಮ, ಹಣ ಹಾಕಿ ಬೆಳೆದ ಬೆಳೆಗೆ ಲಾಭವಿಲ್ಲದೇ ರೈತರು ಮಾತ್ರ ಕೊರೊನಾ ಎರಡನೆಯ ಅಲೆ ಕಾಲದಲ್ಲೂ ಪರದಾಡುವಂತಾಗಿದೆ.

ಮಾರ್ಚ ತಿಂಗಳಲ್ಲಿ ನಾಟಿ ಮಾಡಿ ಸದ್ಯ ಮಾರಾಟಕ್ಕೆ ಬಂದಿದ್ದ ಕಲ್ಲಂಗಡಿ ಬೆಳೆ ಕರೋನಾ ಕರ್ಫ್ಯೂದಿಂದ ಹೊಲ ಬಿಟ್ಟು ಹೋಗುತ್ತಿಲ್ಲ. ತೆಲಸಂಗ ಹೋಬಳಿ ಒಂದರಲ್ಲಿಯೇ ಸುಮಾರು 40 ಹೆಕ್ಟೇರ್‌ನಷ್ಟು ಕಲ್ಲಂಗಡಿ ಬೆಳೆ ಮಾರಾಟವಾಗದೇ ಹೊಲದಲ್ಲಿಯೇ ಉಳಿದಿದೆ ಎಂದು ಅಂದಾಜಿಸಲಾಗಿದೆ. ಕಳೆದ ವರ್ಷ ಲಾಕ್‌ಡೌನ್‌ ಸಮಯದಲ್ಲಿ ಮಾರಾಟವಾಗದೆ ಅನುಭವಿಸಿದ್ದ ನಷ್ಟವನ್ನು ಪ್ರಸಕ್ತ ವರ್ಷವಾದರೂ ಸರಿದೂಗಿಸಬಹುದೆಂಬ ರೈತರ ಲೆಕ್ಕಾಚಾರ ಬುಡಮೇಲಾಗಿದೆ.

ಲಾಕ್‌ಡೌನ್‌ಗೂ ಮುಂಚೆ ಕೇಜಿಗೆ 10 ರೂ. ದಿಂದ 16 ರೂಪಾಯಿಗೆ ಖರೀದಿ ಮಾಡಿಕೊಳ್ಳುತ್ತಿದ್ದ ದಲ್ಲಾಳಿಗಳು, ಸರಕಾರ ಕರ್ಫ್ಯೂ ಘೋಷಿಸುತ್ತಿದ್ದಂತೆಯೇ ರೈತರತ್ತ ಹೊರಳಿಯೂ ನೋಡುತ್ತಿಲ್ಲ. ಮಾರ್ಚ್‌ ಕೊನೆಗೆ ಹಾಗೂ ಎಪ್ರೀಲ್‌ ಮೊದಲ ಭಾಗದಲ್ಲಿ ಹವಾಮಾನ ವೈಪರೀತ್ಯ ಮತ್ತು ಮಳೆ, ಆಲಿಕಲ್ಲು ಹೊಡೆತಕ್ಕೆ ಅರ್ಧದಷ್ಟು ಕಲ್ಲಂಗಡಿ ಬೆಳೆ ನಷ್ಟವಾಗಿತ್ತು. ಏಪ್ರೀಲ್‌ ಕೊನೆಯ ವಾರ ಮತ್ತು ಮೇ ತಿಂಗಳಲ್ಲಿ ಪ್ರತಿ ವರ್ಷ ಕಲ್ಲಂಗಡಿಗೆ ಹೆಚ್ಚು ಬೆಲೆ ಬರುತ್ತದೆ. ಆಗ ಉಳಿದ ಅರ್ಧದಷ್ಟು ಬೆಳೆ ಮಾರಿ ಖರ್ಚಾದರೂ ಸರಿದೂಗಿಸಬಹುದೆಂಬ ಲೆಕ್ಕಾಚಾರ ರೈತರದಿತ್ತು. ಈಗ ಆ ಆಸೆಯೂ ಕರಗಿ ನೀರಾಗಿದೆ.

ಟಾಪ್ ನ್ಯೂಸ್

dfgdrgre

ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ಅವಘಡ : ನಟಿ ಶಾನ್ವಿ ಶ್ರೀವಾಸ್ತವ್ ಗೆ ಗಾಯ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

dgdsg

ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ

euyh

ಕೋವಿಡ್ 3ನೇ ಅಲೆಯ ಭೀತಿ ನಡುವೆಯೂ ಸುರಸದ್ಮಗಿರಿ ಪ್ರವಾಸಿಗರಿಂದ ಫುಲ್  

tokyo olympics 2020 pv sindu wins bronze medal in tokyo olympics badminton

ಕಂಚಿನ ಪದಕಕ್ಕೆ ಮುತ್ತಿಟ್ಟ ಸಿಂಧು

j

ಪುರುಷರ ತಪ್ಪಿಗೆ ಮಹಿಳೆಯರಿಗೇಕೆ ಶಿಕ್ಷೆ? ಶಿಲ್ಪಾ ಶೆಟ್ಟಿ ಬೆಂಬಲಕ್ಕೆ ನಿಂತ ನಟಿ ರಿಚಾ ಚಡ್ಡಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

dgdsg

ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ

euyh

ಕೋವಿಡ್ 3ನೇ ಅಲೆಯ ಭೀತಿ ನಡುವೆಯೂ ಸುರಸದ್ಮಗಿರಿ ಪ್ರವಾಸಿಗರಿಂದ ಫುಲ್  

1-19

ರಸ್ತೆ ಒತ್ತುವರಿ ತೆರವಿಗೆ ಸೂಚನೆ

1-18

ಈಶ್ವರಪ್ಪ-ಸೋಮಲಿಂಗಪ್ಪ ಸಚಿವರಾಗಲಿ

MUST WATCH

udayavani youtube

ಜೋಗ ಜಲಪಾತಕ್ಕೆ ಹರಿದು ಬಂದ ಜನ ಸಾಗರ

udayavani youtube

ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ! |

udayavani youtube

ಜುಲೈ ಮುಗಿದಿದೆ,ಇನ್ನೂ ಲಸಿಕೆ ಕೊರತೆ ನೀಗಿಲ್ಲ: ರಾಹುಲ್

udayavani youtube

ಭಾರತೀಯ ದೈನಂದಿನ ಚಟುವಟಿಕೆಯಲ್ಲಿ ಸಾಗಣಿ ಪಾತ್ರ ಅಮೂಲ್ಯವಾದದ್ದು ಹೇಗೆ ಗೋತ್ತಾ

udayavani youtube

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು

ಹೊಸ ಸೇರ್ಪಡೆ

dfgdrgre

ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ಅವಘಡ : ನಟಿ ಶಾನ್ವಿ ಶ್ರೀವಾಸ್ತವ್ ಗೆ ಗಾಯ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

dgdsg

ಕೋವಿಡ್: ರಾಜ್ಯದಲ್ಲಿಂದು 1875 ಹೊಸ ಪ್ರಕರಣ ಪತ್ತೆ; 1502 ಸೋಂಕಿತರು ಗುಣಮುಖ

euyh

ಕೋವಿಡ್ 3ನೇ ಅಲೆಯ ಭೀತಿ ನಡುವೆಯೂ ಸುರಸದ್ಮಗಿರಿ ಪ್ರವಾಸಿಗರಿಂದ ಫುಲ್  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.