ಸುವರ್ಣ ಸೌಧದೆದುರು ರೈತರ ಆಕ್ರೋಶ

ಎಪಿಎಂಸಿ,ಜಾನುವಾರು ಹತ್ಯೆ ನಿಷೇಧ ಕಾಯ್ದೆ ವಾಪಸ್‌ಗೆ ಆಗ್ರಹ

Team Udayavani, Dec 14, 2021, 5:30 AM IST

ಸುವರ್ಣ ಸೌಧದೆದುರು ರೈತರ ಆಕ್ರೋಶ; ಎಪಿಎಂಸಿ,ಜಾನುವಾರು ಹತ್ಯೆ ನಿಷೇಧ ಕಾಯ್ದೆ ವಾಪಸ್‌ಗೆ ಆಗ್ರಹ

ಬೆಳಗಾವಿ: ಭೂ ಸುಧಾರಣ ಕಾಯ್ದೆ, ಎಪಿಎಂಸಿ ಹಾಗೂ ಜಾನುವಾರು ಹತ್ಯೆ ನಿಷೇಧ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ರೈತರು ಪ್ರತಿಭಟನೆ ನಡೆಸಿದರು.

ಇಲ್ಲಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ಆರಂಭಗೊಂಡಿರುವ ವಿಧಾನ ಮಂಡಲ ಅ ಧಿವೇಶನ ಹಿನ್ನೆಲೆಯಲ್ಲಿ ಕೊಂಡಸಕೊಪ್ಪ ಗ್ರಾಮದ ಬಳಿ ರೈತರು ಪ್ರತಿಭಟನೆ ನಡೆಸಿ ಕಾಯ್ದೆಗಳನ್ನು ಹಿಂಪಡೆಯುವಂತೆ ಪಟ್ಟು ಹಿಡಿದರು.

ಮಧ್ಯಾಹ್ನ 2:30ರೊಳಗೆ ಮುಖ್ಯಮಂತ್ರಿಗಳು ಸ್ಥಳಕ್ಕೆ ಬರಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ ಗಡುವು ನೀಡಿದರು. ಸರಕಾರ ಸ್ಪಂದಿಸದಿದ್ದರೆ ಬೇಲಿ ಹಾರಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವಂತೆ ರೈತರನ್ನು ಪ್ರಚೋದಿಸಿದರು.

ಪ್ರತಿಭಟನ ನಿರತ ಸ್ಥಳಕ್ಕೆ ಆಗಮಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್‌ ಅವರು, ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು. ಪ್ರಮುಖವಾದ ಬೇಡಿಕೆ ಬಗ್ಗೆ ಸ್ಪಂದಿಸುವಂತೆ ಮನವರಿಕೆ ಮಾಡಿ ಕೊಡಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ:ತಿರುಪತಿಯಿಂದ ತಿರುಮಲಕ್ಕೆ ಮತ್ತೊಂದು ರಸ್ತೆ

ಸ್ಥಳಕ್ಕೆ ಆಗಮಿಸಿದ ಸಚಿವ ಬೈರತಿ ಬಸವರಾಜ ಮಾತನಾಡಿ, ಅ ಧಿವೇಶನ ಮೊದಲ ದಿನ ಸಂತಾಪ ಸೂಚಿಸುವುದರಲ್ಲಿಯೇ ಕಳೆದಿದೆ. ತುರ್ತು ಕಾರ್ಯಕ್ರಮ ಬಂದಿರುವುದರಿಂದ ಮುಖ್ಯಮಂತ್ರಿಗಳು ವಾರಾಣಸಿಗೆ ತೆರಳಿದ್ದಾರೆ. ಡಿ.14ರಂದು ವಾಪಸ್‌ ಬಂದ ಬಳಿಕ ಈ ಬಗ್ಗೆ ಚರ್ಚಿಸಲಾಗುವುದು. ನಮ್ಮ ಸರಕಾರ ರೈತರ ಪರವಾಗಿದೆ. ರೈತರ ಬೇಡಿಕೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು ಎಂದರು.

ವಾರದೊಳಗೆ ಬೇಡಿಕೆ ಈಡೇರಿಸದಿದ್ದರೆ ಡಿ.20ರಂದು ಬಾರುಕೋಲು ಚಳವಳಿ ನಡೆಸಲು ನಿರ್ಧರಿಸಿ ರೈತರು ಪ್ರತಿಭಟನೆಯನ್ನು ಹಿಂಪಡೆದುಕೊಂಡರು.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.