ಬೆಳಗಾವಿ ರಾಜಕೀಯ: ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿದ ಜೆಡಿಎಸ್ ಮುಖಂಡ ಅಶೋಕ ಪೂಜಾರಿ

Team Udayavani, Mar 29, 2021, 12:04 PM IST

ಬೆಳಗಾವಿ ರಾಜಕೀಯ: ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿದ ಜೆಡಿಎಸ್ ಮುಖಂಡ ಅಶೋಕ ಪೂಜಾರಿ

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯ ಸಮಯದಲ್ಲಿ ನಡೆದ ಮಹತ್ವದ ಬೆಳವಣಿಗೆಯಲ್ಲಿ ಜೆಡಿಎಸ್ ಹಿರಿಯ ಮುಖಂಡ ಅಶೋಕ ಪೂಜಾರಿ ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮುಂದಿನ ತಿಂಗಳು ದಿನಾಂಕ 2ರಂದು ಕಾಂಗ್ರೆಸ್ ಸೇರುವುದಾಗಿ ಹೇಳಿದರು.

ಇದನ್ನೂ ಓದಿ:ಬೆಳಗಾವಿ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಸತೀಶ ಜಾರಕಿಹೊಳಿ

ನಾನು ನಾಲ್ಕು ಭಾರಿ ವಿಧಾನಸಭೆಗೆ ಸ್ಪರ್ಧೆ ಮಾಡಿದ್ದೇನೆ. ಗೋಕಾಕ ತಾಲೂಕಿನ ಸಮಗ್ರ ಅಭಿವೃದ್ಧಿ ಹಾಗೂ ರಾಜಕೀಯ ವ್ಯವಸ್ಥೆಯಲ್ಲಿ ಬದಲಾವಣೆ ತರುವ ಉದ್ದೇಶದಿಂದ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದೇನೆ ಎಂದರು.

ಕಾಂಗ್ರೆಸ್ ಸೇರುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅವರು ಅಹ್ವಾನ ಕೊಟ್ಟಿದ್ದಾರೆ. ಈ ಸಂಬಂಧ ನಮ್ಮ   ಕಾರ್ಯಕರ್ತರ ಜೊತೆ ಮಾತನಾಡಿದ್ದೆನೆ. ಅವರೆಲ್ಲರ ಸಲಹೆಯಂತೆ ಈಗ ಕಾಂಗ್ರೆಸ್ ಸೇರಲಿದ್ದೇನೆ ಎಂದು ಹೇಳಿದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.