
ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ
Team Udayavani, Mar 21, 2023, 10:23 PM IST

ಬೆಳಗಾವಿ: ಸೂಕ್ತ ದಾಖಲಾತಿಗಳಲ್ಲದೇ ಸಾಗಿಸಲಾಗುತ್ತಿದ್ದ 9 ಲಕ್ಷ ರೂಪಾಯಿ ನಗದು ಹಣವನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ ವಶಪಡಿಸಿಕೊಳ್ಳಲಾಗಿದೆ.
ಬೆಳಗಾವಿ ನಗರದಿಂದ ಅಂಕಲಗಿ ಕಡೆಗೆ ಹೊರಟಿದ್ದ ಕಾರನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ ನಗದು ಪತ್ತೆಯಾಗಿದೆ.
ನಗದು ಹಣವು ಖಾಸಗಿ ಫೈನಾನ್ಸ್ ಕಂಪನಿಗೆ ಸೇರಿದೆ. ಆದರೆ ಈ ಹಣಕ್ಕೆ ಸಂಬಂಧಿಸಿದಂತೆ ಸಮರ್ಪಕ ದಾಖಲೆಗಳನ್ನು ಅವರು ಒದಗಿಸಿರುವುದಿಲ್ಲ. ಇದಲ್ಲದೇ ಹಣ ಸಾಗಾಣಿಕೆಗೆ ಸಂಬಂಧಿಸಿದಂತೆ ಇರುವ ನಿಗದಿತ ಎಸ್.ಓ.ಪಿ.ಯನ್ನು ಕೂಡ ಪಾಲಿಸದಿರುವುದು ಕಂಡುಬಂದಿದೆ.
ಈ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ನಿಯಮಾವಳಿ ಪ್ರಕಾರ ಮುಂದಿನ ಕ್ರಮವನ್ನು ತೆಗೆದುಕೊಳ್ಳುವುದಾಗಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ತಿಳಿಸಿದ್ದಾರೆ.
ಚೆಕ್ ಪೋಸ್ಟ್ ನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡದ ಕೆಲಸಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

ಚರ್ಚೆಗೆ ಗ್ರಾಸವಾದ ಎಚ್.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

High Court ಮೆಟ್ಟಿಲೇರಿದ ಡಿ. ರೂಪಾ; ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ನಾಗಪ್ರಸನ್ನ

cow slaughter; ಗೋಹತ್ಯೆ ನಿಷೇಧ ಕಾಯ್ದೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Dandeli : ದ್ವಿ ಚಕ್ರ ವಾಹನ ಸ್ಕಿಡ್ ಆಗಿ ಓರ್ವ ಗಂಭೀರ

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ