ಬೇಡಿಕೆ ಈಡೇರಿಕೆಗೆ ದಿನಗೂಲಿ ನೌಕರರ ಮಹಾಮಂಡಳ ಒತ್ತಾಯ

Team Udayavani, Feb 4, 2021, 4:48 PM IST

belagavi protest

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹುಬ್ಬಳ್ಳಿಯ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಳ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮಹಾಮಂಡಳ ಅಧ್ಯಕ್ಷ ಡಾ. ಕೆ.ಎಸ್‌. ಶರ್ಮಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಸದಸ್ಯರು, ಜಿಲ್ಲಾಧಿಕಾರಿಗಳ ಮೂಲಕ  ಮುಖ್ಯಮಂತ್ರಿಗೆ ಮನವಿ ರವಾನಿಸಿದರು. ದಿನಗೂಲಿಯಿಂದ ಕಾಯಂಗೊಂಡು ನಿವೃತ್ತಿಯಾದ ನೌಕರರಿಗೆ 10 ವರ್ಷ ಅಥವಾ ಹೆಚ್ಚು ದಿನಗೂಲಿ ಸೇವೆಗೆ ಉಪಧನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ನಾಗರಿಕ ಸೇವಾ ನಿಯಮಗಳ ನಿಯಮ 247 ಎ ದಲ್ಲಿ ಅಂತರ್ಗತವಾಗಿರುವ ಹೆಚ್ಚುವರಿ ಅರ್ಹತಾ ಸೇವೆಯಲ್ಲಿನ  ತಾರತಮ್ಯ ಹೋಗಲಾಡಿಸಬೇಕು. 1978ರಿಂದ 2004ರ ವರೆಗೆ ನಿವೃತ್ತಿಯಾದ ನೌಕರರಿಗೆ ಇರುವಂತೆ 8 ವರ್ಷಗಳ ಗರಿಷ್ಠ  ಅರ್ಹತಾ ಸೇವೆಯನ್ನು ನಂತರ ನಿವೃತ್ತಿಯಾದ ಹಾಗೂ ಆಗುವ ಎಲ್ಲ ನೌಕರರಿಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ರಮೇಶ ಕಾತರಕಿ ಮಾತನಾಡಿ, ಅನೇಕ ವರ್ಷಗಳಿಂದ ನಮ್ಮ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದರೂ ಪ್ರಯೋಜನವಾಗಿಲ್ಲ. ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿ ನ್ಯಾಯ ಒದಗಿಸಲು ಮುಂದಾಗಿಲ್ಲ. ಬೇಡಿಕೆ  ಈಡೇರಿಸದೇ ಸರ್ಕಾರ ಅನ್ಯಾಯ ಮಾಡಿದ ಎಂದು ಆರೋಪಿಸಿದರು.

ಇದನ್ನೂ ಓದಿ : ಶಾಸಕರ ತಾಯಿ ಕೈಗೆ ಪಂಚಾಯತ್‌ ಚುಕ್ಕಾಣಿ

ದಿನಗೂಲಿ ನೌಕರರಿಗೆ ಪಿಂಚಣಿ ಸೌಲಭ್ಯ ಇಲ್ಲ, ಮರಣ ಹೊಂದಿದ ನೌಕರರ ಕುಟುಂಬಸ್ಥರಿಗೆ ನೌಕರಿ ಇಲ್ಲ, ಕನಿಷ್ಠ ವೇತನ ಇಲ್ಲ,  ಕಳೆದ ಏಳೆಂಟು ತಿಂಗಳಿನಿಂದ ಹೊರ ಗುತ್ತಿಗೆ ನೌಕರರಿಗೆ ವೇತನ ನೀಡಿಲ್ಲ. ಹೀಗೆ ಅನೇಕ ಸಮಸ್ಯೆಯಿಂದ ಬಳಲುತ್ತಿರುವ ನೌಕರರು ಬದುಕುವುದಾದರೂ ಹೇಗೆ ಸಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.