ಕಾಂಗ್ರೆಸ್‌ ಬಡವರ ಪರ: ಎಂಬಿಪಿ

Team Udayavani, Apr 7, 2021, 3:38 PM IST

ಕಾಂಗ್ರೆಸ್‌ ಬಡವರ ಪರ: ಎಂಬಿಪಿ

ರಾಮದುರ್ಗ: ಅಚ್ಛೆ ದಿನ್‌ ಆಯೇಂಗೆ ಎಂದು ಹೇಳುತ್ತಿರುವ ಕೇಂದ್ರ ಸರಕಾರ ಸಾಮಾನ್ಯ ಜನತೆಗೆ ಬೆಲೆ ಏರಿಕೆಯಂತಹ ಆಘಾತಕಾರಿ ಕೊಡುಗೆ ನೀಡಿದೆ. ಅವರ ಒಳ್ಳೆಯ ದಿನಗಳು ಅವರ ಹತ್ತಿರವೇ ಇರಲಿ,ಬಡವರ ಪರವಾದ ಮೊದಲಿನ ಕಾಂಗ್ರೆಸ್‌ ಆಡಳಿತದ ದಿನಗಳೇ ಬೇಕಾಗಿದ್ದು, ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರಿಗೆ ತಮ್ಮ ಅಮೂಲ್ಯ ಮತ ನೀಡಿ ಅವರನ್ನು ಆಯ್ಕೆ ಮಾಡುವಲ್ಲಿ ಮತದಾರಪ್ರಭುಗಳು ಮುಂದಾಗಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎಂ.ಬಿ. ಪಾಟೀಲ ಮನವಿ ಮಾಡಿದರು.

ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರಪ್ರಚಾರಾರ್ಥವಾಗಿ ತಾಲೂಕಿನ ಗೊಡಚಿ, ಕಟಕೋಳ, ಹಲಗತ್ತಿ, ಬನ್ನೂರ ಗ್ರಾಮಪಂಚಾಯತಿ ವ್ಯಾಪ್ತಿಸೇರಿದಂತೆ ಸುತ್ತಮುತ್ತನಲಿನಗ್ರಾಮಗಳಲ್ಲಿ ಏರ್ಪಡಿಸಿದ ರೋಡ್‌ ಶೋ ಹಾಗೂ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಅಶೋಕ ಪಟ್ಟಣ ಅವರ ನೇತೃತ್ವದಲ್ಲಿ 30 ಸಾವಿರ ಏಕರೆ ನೀರಾವರಿ ಅಭಿವೃದ್ಧಿಗೆ ಸರಕಾರಅನುದಾನ ನೀಡಿದೆ. ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ಹಿಂದೆಂದೂ ಕಂಡರಿಯದಅಭಿವೃದ್ಧಿಯಾಗಿದೆ ಎಂದರು. ಅಭ್ಯರ್ಥಿ ಸತೀಶ ಜಾರಕಿಹೊಳಿ ಮಾತನಾಡಿ, ಕಳೆದ ನಾಲ್ಕು ಬಾರಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದ್ದೀರಿ. ಈ ಬಾರಿ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ತಮ್ಮ ಗೆಲವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ಅಶೋಕ ಪಟ್ಟಣ, ಮಹಿಳಾ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿವೀಣಾ ಕಾಶಪ್ಪನವರ ಮಾತನಾಡಿದರು.ಚಿಕ್ಕೋಡಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ,ಜಿ.ಪಂ ಸದಸ್ಯ ಜಹೂರ ಹಾಜಿ, ಸ್ಥಳೀಯಮುಖಂಡರಾದ ಬಸವರಾಜ ಹಿರೇರಡ್ಡಿ,ರಾಮಣ್ಣ ಬೀಡಕಿ, ಪಿ.ಎಂ. ಜಗತಾಪ, ಬಸವರಾಜಪ್ಯಾಟಿಗೌಡ್ರ, ಪರ್ವತಗೌಡ ಪಾಟೀಲ, ಸಿ.ಬಿ. ಪಾಟೀಲ, ಇತರರಿದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.