ಬೆಳಗಾವಿ: ಪಕ್ಷೇತರ ಲಖನ್ ಜಾರಕಿಹೊಳಿಗೆ ಭರ್ಜರಿ ಜಯ: ಬಿಜೆಪಿಗೆ ಭಾರೀ ಮುಖಭಂಗ
Team Udayavani, Dec 14, 2021, 1:43 PM IST
ಬೆಳಗಾವಿ : ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ದ್ವಿಸದಸ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ ಲಖನ್ ಜಾರಕಿಹೊಳಿ ಜಯಗಳಿಸಿದ್ದಾರೆ.
ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಚನ್ನರಾಜ ಹಟ್ಟಿಹೋಳಿ ತಮ್ಮ ಮೊದಲ ಪ್ರಯತ್ನದಲ್ಲೇ ಅದ್ಭುತ ಜಯದೊಂದಿಗೆ ವಿಧಾನಪರಿಷತ್ ಪರಿಷತ್ ಮೆಟ್ಟಿಲು ಹತ್ತಿದ್ದಾರೆ.
ಎರಡನೇ ಸ್ಥಾನಕ್ಕೆ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅಚ್ಚರಿಯ ಜಯಸಾಧಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದು, ಮೂರನೇ ಸ್ಥಾನಕ್ಕಿಳಿದ ಬಿಜೆಪಿ ಭಾರೀ ಮುಖಬಂಗ ಅನುಭವಿಸಿದೆ.
ಸತತ ಮೂರನೇ ಬಾರಿ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಬೇಕು ಎಂಬ ಮಹಾಂತೇಶ ಕವಟಗಿಮಠ ಅವರ ಆಸೆ ನುಚ್ಚುನೂರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ