ಬೆಳಗಾವಿ ಪಾಲಿಕೆ ಚುನಾವಣೆ : ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ
Team Udayavani, Aug 30, 2021, 10:06 PM IST
ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಇಬ್ಬರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ.
12ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಮಾಜಿ ನಗರ ಸೇವಕಿ ಜಯಶ್ರೀ ಮಾಳಗಿ ಹಾಗೂ 29ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಜಯರಾಜ ಹಲಗೆಕರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್