Udayavni Special

ಪ್ರತಿಕೂಲ ಹವಾಮಾನ: ಹೈದರಾಬಾದ್ , ತಿರುಪತಿ  ವಿಮಾನ ಸಂಚಾರ ರದ್ದು


Team Udayavani, May 16, 2021, 4:07 PM IST

ಪ್ರತಿಕೂಲ ಹವಾಮಾನ: ಹೈದರಾಬಾದ್ , ತಿರುಪತಿ  ವಿಮಾನ ಸಂಚಾರ ರದ್ದು

ಸಾಂದರ್ಭಿಕ ಚಿತ್ರ

ಬೆಳಗಾವಿ : ತೌಕ್ತೆ  ಚಂಡಮಾರುತದ ಬಿಸಿ ವಿಮಾನ ಸಂಚಾರಕ್ಕೂ ತಟ್ಟಿದ್ದು ಪ್ರತಿಕೂಲ ಹವಾಮಾನದಿಂದಾಗಿ ಹೈದರಾಬಾದ್ ಹಾಗೂ ತಿರುಪತಿ ವಿಮಾನ ಸಂಚಾರ ರದ್ದುಗೊಳಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶಕುಮಾರ ಮೌರ್ಯ, ಬೆಳಗಾವಿ ಸುತ್ತ ಭಾನುವಾರ ಬೆಳಿಗ್ಗೆಯಿಂದ ಭಾರೀ ಗಾಳಿ ಹಾಗೂ ಮಳೆ ಸುರಿಯುತ್ತಿದ್ದು ಇದರಿಂದಾಗಿ ಹೈದರಾಬಾದ್ ಹಾಗೂ ತಿರುಪತಿ ವಿಮಾನ ಸಂಚಾರ ರದ್ದುಗೊಳಿಸಲಾಗಿದೆ.ಪರಿಸ್ಥಿತಿಯನ್ನು ನೋಡಿಕೊಂಡು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಸೂಚನೆಯಂತೆ ಕ್ರಮವಹಿಸಲಾಗುವದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬಾದಾಮಿ ಕ್ಷೇತ್ರಕ್ಕೆ ಮೂರು ಆಂಬುಲೆನ್ಸ್ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಕರಾವಳಿ ಪ್ರದೇಶದೆಲ್ಲೆಡೆ ತೌಕ್ತೆ ಚಂಡಮಾರುತದ ಪರಿಣಾಮದಿಂದ ರಾಜ್ಯದ ಹಲವು ಕಡೆ ಹವಾಮಾನ ಬದಲಾಗಿದ್ದು, ಬೆಳಗಾವಿಯಲ್ಲಿ ರವಿವಾರ ಮುಂಜಾನೆಯಿಂದ ವಿಪರೀತ ಗಾಳಿ ಮಳೆ ಸುರಿಯುತ್ತಿದೆ.

 

ಟಾಪ್ ನ್ಯೂಸ್

pralhad joshi

ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ: ಪ್ರಹ್ಲಾದ್ ಜೋಶಿ

ಮುಂಬಯಿಯಲ್ಲಿ ಧಾರಾಕಾರ ಮಳೆ: ಸ್ಥಳೀಯ ರೈಲು, ಬಸ್ ಸಂಚಾರ ಸ್ಥಗಿತ; ಹಲವೆಡೆ ಜಲಾವೃತ

ಮುಂಬಯಿಯಲ್ಲಿ ಧಾರಾಕಾರ ಮಳೆ: ಸ್ಥಳೀಯ ರೈಲು, ಬಸ್ ಸಂಚಾರ ಸ್ಥಗಿತ; ಹಲವೆಡೆ ಜಲಾವೃತ

‘ಲಸಿಕೆ ಹಾಕಿಸಿಕೊಂಡರೆ ಪುರುಷತ್ವ ಹೋಗುತ್ತದೆ’:ಆರೋಗ್ಯ ಸಿಬ್ಬಂದಿಗಳ ಜತೆ ಗ್ರಾಮಸ್ಥರ ವಾಗ್ವಾದ

‘ಲಸಿಕೆ ಹಾಕಿಸಿಕೊಂಡರೆ ಪುರುಷತ್ವ ಹೋಗುತ್ತದೆ’:ಆರೋಗ್ಯ ಸಿಬ್ಬಂದಿಗಳ ಜತೆ ಗ್ರಾಮಸ್ಥರ ವಾಗ್ವಾದ

9654

ಜಿಂಕೆ ಬೇಟೆಯಾಡಿದ ವ್ಯಕ್ತಿಯ ಬಂಧನ

ಗುಣಮುಖರಾದ ಸೋಂಕಿತರಿಗೆ ಸಸಿ ಕೊಟ್ಟು ಬೀಳ್ಕೊಟ್ಟ ಜಿಲ್ಲಾಧಿಕಾರಿ

ಗುಣಮುಖರಾದ ಸೋಂಕಿತರಿಗೆ ಸಸಿ ಕೊಟ್ಟು ಬೀಳ್ಕೊಟ್ಟ ಜಿಲ್ಲಾಧಿಕಾರಿ

page

ಮಾಸ್ತಿಗುಡಿ ದುರಂತ: ದಿ.ನಟ ಅನಿಲ್-ಉದಯ್ ಕುಟುಂಬಕ್ಕೆ ನೆರವಾದ ನಿರ್ದೇಶಕ ರವಿ ವರ್ಮಾ

ನಿಶ್ವಿಕಾ ಕಣ್ಣಲ್ಲಿ ಹೊಸ ಪಾತ್ರಗಳ ಕನಸು

ನಿಶ್ವಿಕಾ ಕಣ್ಣಲ್ಲಿ ಹೊಸ ಪಾತ್ರಗಳ ಕನಸುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಣಮುಖರಾದ ಸೋಂಕಿತರಿಗೆ ಸಸಿ ಕೊಟ್ಟು ಬೀಳ್ಕೊಟ್ಟ ಜಿಲ್ಲಾಧಿಕಾರಿ

ಗುಣಮುಖರಾದ ಸೋಂಕಿತರಿಗೆ ಸಸಿ ಕೊಟ್ಟು ಬೀಳ್ಕೊಟ್ಟ ಜಿಲ್ಲಾಧಿಕಾರಿ

96857

ವೈದ್ಯರಲ್ಲಿ ಲೋಪದೋಷ ಕಂಡು ಬಂದರೆ ಕ್ರಮ: ಬಿಸ್ವಾಸ್‌

10gadag 2(1)

3ನೇ ಅಲೆ: ಮಕ್ಕಳ ರಕ್ಷಣೆಗೆ ಸಿದ್ಧರಾಗಿ

ಆಂಬ್ಯುಲೆನ್ಸ್ ಓಡಿಸಿ ಗಮನ ಸೆಳೆದ ಖಾನಾಪುರ ಶಾಸಕಿ ಡಾ. ಅಂಜಲಿ ನಿಂಬಾಳಕರ್

ಆಂಬ್ಯುಲೆನ್ಸ್ ಓಡಿಸಿ ಗಮನ ಸೆಳೆದ ಖಾನಾಪುರ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್

belagavi news

ಮಾಧ್ಯಮದಲ್ಲಿ ಮಾತ್ರ ನಾಯಕತ್ವ ಬದಲಾವಣೆ ಸುದ್ದಿ: ನಿರಾಣಿ

MUST WATCH

udayavani youtube

ಅಂದು ರಸ್ತೆಯಲ್ಲಿ ಉರುಳಾಡಿದ ಶೋಭಾ ಕರಾಂದ್ಲಾಜೆ ಇಂದು ಎಲ್ಲಿದ್ದಾರೆ? ವಿನಯ್ ಕುಮಾರ್ ಸೊರಕೆ

udayavani youtube

ಜೆಸಿಬಿ ಮೂಲಕ ಬಡವರ ಶೆಡ್ ತೆರವುಗೊಳಿಸಿದ ನಗರಸಭೆ

udayavani youtube

ಜಮ್ಮುವಿನ ಸೋಪೋರಿನಲ್ಲಿ ಭಯತ್ಪಾದಕರಿಂದ ದಾಳಿ. ಐವರ ಹತ್ಯೆ

udayavani youtube

ನನಗೆ ಕೋವಿಡ್ ವ್ಯಾಕ್ಸಿನ್ ಬೇಡ, ಅದು ನನಗೆ ಆಗಲ್ಲ

udayavani youtube

Article 370 ಕುರಿತು ಪಾಕಿಸ್ತಾನಿ ಪ್ರಜೆಗೆ ದಿಗ್ವಿಜಯ ಸಿಂಗ್ ಹೇಳಿದ ಮಾತು ಲೀಕ್

ಹೊಸ ಸೇರ್ಪಡೆ

9846

ಸ್ಮಾರ್ಟ್​ ವಾಚ್ ತಯಾರಿಕೆಗೆ ಮುಂದಾದ ಫೇಸ್ ಬುಕ್

pralhad joshi

ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ: ಪ್ರಹ್ಲಾದ್ ಜೋಶಿ

img-20210611-wa0041

ಬಿತ್ತನೆ ಬೀಜ ಅನಧಿಕೃತ ದಾಸ್ತಾನು ಜಪ್ತಿ

11hub-11

ಪೆಟ್ರೋಲ್‌ ಸೆಂಚುರಿ; ಜನಸಾಮಾನ್ಯರೇ ಹುದ್ದರಿ

689

ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ; ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.