ಬೆಳಗಾವಿ: ರಸ್ತೆ ಕಾಮಗಾರಿ ವೇಳೆ ಮಣ್ಣಿನ ಗುಡ್ಡ ಕುಸಿದು ಮೂವರು ಕಾರ್ಮಿಕರ ಸಾವು
Team Udayavani, May 27, 2019, 2:49 PM IST
Representative Image
ಬೆಳಗಾವಿ: ರಸ್ತೆ ಅಭಿವೃದ್ಧಿ ಸೇತುವೆ ಕಾಮಗಾರಿ ನಡೆಸುತ್ತಿದ್ದ ವೇಳೆ ಮಣ್ಣಿನ ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ತಾಲೂಕಿನ ದೇಸೂರು ಬಳಿ ನಡೆದಿದೆ.
ಖಾನಾಪುರ-ಬೆಳಗಾವಿ ರಸ್ತೆ ಕಾಮಗಾರಿ ಮಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕರಾದ ದುರ್ಗೆಶ್ ಕುಮಾರ್(22ವರ್ಷ), ಅರ್ಜುನ್ ಸಿಂಗ್ (21ವರ್ಷ), ಸುಖಾನ್ ಎಂದು ಗುರುತಿಸಲಾಗಿದೆ.
ಬೆಳಗಾವಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಖಾನ್ ಎಂಬ ಕಾರ್ಮಿಕನನ್ನು ಜೆಸಿಬಿ ಮೂಲಕ ಮಣ್ಣು ಅಗೆದು ಶವವನ್ನು ಹೊರತೆಗೆಯಲಾಯಿತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆಗಾಲದಲ್ಲಿ ಕಾಡಿಗೆ ಲಾರಿಗಳ ಪ್ರವೇಶಕ್ಕೆ ನಿರ್ಬಂಧ ; ಸಭೆಯಲ್ಲಿ ಹಾಲಪ್ಪ ಸೂಚನೆ
ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ; ಚುನಾವಣಾ ಸಿದ್ದತೆ ಆರಂಭಿಸಿದ ಕೈ ಪಡೆ
ಜಿ.ಪಂ-ತಾ.ಪಂ ಚುನಾವಣೆ: ವಿಚಾರಣೆ ಮೇ 23ಕ್ಕೆ ಮುಂದೂಡಿಕೆ
ಸಾಗರ: ಶಾಲೆಗೆ ಹೋಗುತ್ತೇನೆಂದು ಹೋದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಶವ ಕೆರೆಯಲ್ಲಿ ಪತ್ತೆ
ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟ ಸಿ.ಎಂ.ಇಬ್ರಾಹಿಂ; ಜೆಡಿಎಸ್ ನಾಯಕರಿಗೆ ಕಸಿವಿಸಿ
MUST WATCH
ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಹೊಸ ಸೇರ್ಪಡೆ
ಪ್ರತಿಯೊಂದು ಸಮುದಾಯವನ್ನು ಸಂಘಟನೆ ತಲುಪಬೇಕು: ಶಾಸಕ ಸಿದ್ದು ಸವದಿ
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ ?: ವಿವರ ಕೇಳಿದ ಸುಪ್ರೀಂ
ದೇವದುರ್ಗ ತಾಲೂಕಲ್ಲಿ 193 ಶಿಥಿಲಗೊಂಡ ಕಟ್ಟಡ: ಮಕ್ಕಳಿಗೆ ಬಯಲಲ್ಲೇ ಪಾಠ
ಮುಂಬೈ-ಪುಣೆ ಎಕ್ಸ್ಪ್ರೆಸ್ವೇ: ಬಸ್ಗೆ ಕಾರು ಢಿಕ್ಕಿ; ಎನ್ಸಿಪಿ ಶಾಸಕ ಸಂಗ್ರಾಮ್ ಪಾರು
ಜ್ವರ ಇದ್ದಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಿ