ಬೆಳಗಾವಿ: ಪೊಲೀಸ್ ಭದ್ರತೆಯಲ್ಲಿ ಬಸ್ ಪುನರಾರಂಭ: ಹಿರಿಯ ಅಧಿಕಾರಿಗಳಿಂದ ಪರಿಶೀಲನೆ


Team Udayavani, Dec 14, 2020, 9:41 AM IST

belagavi-police-main

ಬೆಳಗಾವಿ: ಇಲ್ಲಿನ ಕೇಂದ್ರ ಬಸ್ ನಿಲ್ದಾಣದಿಂದ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಗಳ ಕಾರ್ಯಾಚರಣೆ ಸೋಮವಾರ (ಡಿ.14) ಬೆಳಗ್ಗೆ ಪೊಲೀಸ್ ಭದ್ರತೆ ಮಧ್ಯೆ ಪುನರಾರಂಭಿಸಿದ್ದು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು  ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಸರ್ಕಾರದ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ನಗರ ಪೊಲೀಸ್ ಆಯುಕ್ತ ಡಾ. ಕೆ. ತ್ಯಾಗರಾಜನ್, ಎಸ್ ಪಿ ಲಕ್ಷ್ಮಣ ನಿಂಬರಗಿ ಸೋಮವಾರ ಬೆಳಗ್ಗೆ ಬಸ್ ನಿಲ್ದಾಣಕ್ಕೆ ಬಂದು ಕೆಲವು ನೌಕರರು ಕೆಲಸಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದಾರೆ.

ಈ ವೇಳೆ ನಿಲ್ದಾಣದಿಂದ ಹೊರಡುತ್ತಿರುವ ಬಸ್ ಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಹಿರಿಯ ಅಧಿಕಾರಿಗಳು ಬಸ್ ನಿಲ್ದಾಣದಲ್ಲಿ ಖುದ್ದಾಗಿ ನಿಂತು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗಾವಿಯಿಂದ ಬೇರೆ ಬೇರೆ ಜಿಲ್ಲೆಗಳು ಹಾಗೂ ಅಂತರರಾಜ್ಯ ಬಸ್ ಸೇವೆ ಆರಂಭಗೊಂಡಿದ್ದು,  ಪ್ರಯಾಣಿಕರು ಎಂದಿನಂತೆ ಕೇಂದ್ರ ಬಸ್ ನಿಲ್ದಾಣದಲ್ಲಿ ಕಂಡುಬರುತ್ತಿದ್ದಾರೆ.

ಇದನ್ನೂ ಓದಿ: ಪುಷ್ಪಗಿರಿ ತಪ್ಪಲಿನಲ್ಲೂ ಭಾರೀ ಶಬ್ಧ-ಕಂಪನ ವಿಸ್ತರಣೆ: ಮುಂದುವರೆದ ಕುತೂಹಲ !

ಪ್ರಯಾಣಿಕರು ಆತಂಕವಿಲ್ಲದೆ ಬಸ್ ಗಳಲ್ಲಿ ಪ್ರಯಾಣಿಸಬಹುದು. ಪೊಲೀಸ್ ‌ಎಸ್ಕಾರ್ಟ್ ನಲ್ಲಿ ಬಸ್ ಗಳು ಹೊರಡುತ್ತಿವೆ.  ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿ ಭದ್ರತೆ ನೀಡಲಿದ್ದಾರೆ ಎಂದು  ಈ ವೇಳೆ  ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: 4ನೇ ದಿನಕ್ಕೆ ಕಾಲಿಟ್ಟ ಮುಷ್ಕರ: ಕೆಲವೆಡೆ ಬಸ್ ಸಂಚಾರ ಆರಂಭ, ಮುಂದುವರೆದ ಪ್ರಯಾಣಿಕರ ಪರದಾಟ

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.