ಬೆಳಗಾವಿ ಉಪಚುನಾವಣೆ: 9 ನಾಮಪತ್ರ ಸಲ್ಲಿಕೆ

Team Udayavani, Sep 23, 2019, 7:40 PM IST

ಬೆಳಗಾವಿ. ಕಾಗವಾಡ ಕ್ಷೇತ್ರದಿಂದ ಸೋಮವಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ರವೀಂದ್ರ ಗಾಣಿಗೇರ ನಾಮಪತ್ರ ಸಲ್ಲಿಸಿದರು.

ಬೆಳಗಾವಿ: ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಗೆ ಮೊದಲ ದಿನ ಸೋಮವಾರ ಒಂಭತ್ತು ನಾಮಪತ್ರಗಳು ಸಲ್ಲಿಕೆಯಾಗಿವೆ.

ಅಥಣಿ, ಗೋಕಾಕ ಹಾಗೂ ಕಾಗವಾಡ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆಯ ಮೊದಲ ದಿನ ಅಥಣಿ ಕ್ಷೇತ್ರದಲ್ಲಿ ನಾಲ್ವರು ಕಾಂಗ್ರೆಸ್ ಪಕ್ಷದಿಂದ ಹಾಗೂ ಕಾಗವಾಡ ಕ್ಷೇತ್ರದಿಂದ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿರುವ ಗೋಕಾಕ ಕ್ಷೇತ್ರದಲ್ಲಿ ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಚುನಾವಣಾದಿಕಾರಿಗಳು ತಿಳಿಸಿದ್ದಾರೆ‌.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಪೊಲೀಸ್‌ ಇಲಾಖೆಯ ಅಧಿಕಾರಿ ಹಾಗೂ ಸಿಬಂದಿ ವರ್ಗದ ವೇತನ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರಕಾರ ಭರ್ಜರಿ ದೀಪಾವಳಿ ಕೊಡುಗೆ ನೀಡಿದೆ. ಪೊಲೀಸ್‌ ಅಧಿಕಾರಿ,...

  • ಗಂಗಾವತಿ: ಪ್ರವಾಹದಿಂದಾಗಿ ವಿರೂಪಾಪುರ ಗಡ್ಡಿಯಲ್ಲಿ ಸಿಲುಕಿಕೊಂಡಿದ್ದ 350ಕ್ಕೂ ಹೆಚ್ಚು ಟೆಕ್ಕಿಗಳನ್ನು ರಕ್ಷಿಸಲಾಗಿದೆ. ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ...

  • ಬೆಂಗಳೂರು: ಮಹದಾಯಿ, ಕಳಸಾ-ಬಂಡೂರಿ ಯೋಜನೆಗೆ ಅಧಿಸೂಚನೆ ಹೊರಡಿಸಬೇಕೆಂದು ಆಗ್ರಹಿಸಿ ಕಳೆದ ಮೂರು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಕರ್ನಾಟಕ ರೈತ...

  • ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯವಾದಿ ವೀರ ಸಾವರ್ಕರ್‌ ಹೆಸರನ್ನು "ಭಾರತರತ್ನ'ಕ್ಕೆ ಶಿಫಾರಸು ಮಾಡಲಾಗುವುದು ಎಂಬ ಬಿಜೆಪಿ ಪ್ರಣಾಳಿಕೆಯಲ್ಲಿನ...

  • ಕುಂದಾಪುರ: ವಿಶ್ವದಲ್ಲಿಯೇ ಅತಿ ಹೆಚ್ಚು ಕಾಳಿಂಗ ಸರ್ಪಗಳ ವಾಸಸ್ಥಾನ ಪಶ್ಚಿಮಘಟ್ಟ. ಆಗುಂಬೆಯಲ್ಲಿ ಅವುಗಳ ಸಮಗ್ರ ಅಧ್ಯಯನಕ್ಕಾಗಿ 2 ಗಂಡು ಕಾಳಿಂಗ ಸರ್ಪಗಳಿಗೆ...

ಹೊಸ ಸೇರ್ಪಡೆ

  • ಹೊಸದಿಲ್ಲಿ/ಮುಂಬಯಿ: ಲೋಕಸಭೆ ಚುನಾವಣೆ ಬಳಿಕ ನಡೆಯುತ್ತಿರುವ ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಸೋಮವಾರ...

  • ಬೆಂಗಳೂರು: ಪೊಲೀಸ್‌ ಇಲಾಖೆಯ ಅಧಿಕಾರಿ ಹಾಗೂ ಸಿಬಂದಿ ವರ್ಗದ ವೇತನ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರಕಾರ ಭರ್ಜರಿ ದೀಪಾವಳಿ ಕೊಡುಗೆ ನೀಡಿದೆ. ಪೊಲೀಸ್‌ ಅಧಿಕಾರಿ,...

  • ಗಂಗಾವತಿ: ಪ್ರವಾಹದಿಂದಾಗಿ ವಿರೂಪಾಪುರ ಗಡ್ಡಿಯಲ್ಲಿ ಸಿಲುಕಿಕೊಂಡಿದ್ದ 350ಕ್ಕೂ ಹೆಚ್ಚು ಟೆಕ್ಕಿಗಳನ್ನು ರಕ್ಷಿಸಲಾಗಿದೆ. ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ...

  • ಇನ್ನೇನು, ಗಂಟೆ 8 ಹೊಡೆ ಯುವ ಮೊದಲೇ ನಾನು ನನ್ನ ಸಂಶೋಧನಾಲಯದ ಬಾಗಿಲಲ್ಲಿ ಇರುತ್ತೇನೆ. ಮತ್ತಿನ್ನೇನು ಮಾಡಲಿ? ನನ್ನ ಮನೆಯಲ್ಲಿಯೇ ಇದ್ದು, ನನ್ನ ಮೃತ್ಯುವಿಗೆ ಕಾಯುತ್ತಾ...

  • ಕೊಲ್ಲೂರು: ಮಹಾತ್ಮಾ ಗಾಂಧಿ ಜಯಂತಿಯ 150ನೇ ವರ್ಷದ ಅಂಗವಾಗಿ ಸ್ವದೇಶಿ, ಸ್ವರಾಜ್‌, ಸ್ವಾವಲಂಬಿ ಮತ್ತು ಸ್ವಚ್ಛ ಭಾರತ ಸಾಕಾರಕ್ಕಾಗಿ ಸಂಸದ ಬಿ.ವೈ. ರಾಘವೇಂದ್ರ ಅವರ...