ಬೆಳಗಾವಿ: ದಾಖಲೆ ಇಲ್ಲದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ
Team Udayavani, Apr 4, 2023, 11:19 PM IST
ಬೆಳಗಾವಿ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 40 ಲಕ್ಷ ರೂ ಮೌಲ್ಯದ ಚೆನ್ನಾಭರಣವನ್ನು ಖಾನಾಪುರ ತಾಲೂಕಿನ ನಂದಗಡ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹಳಿಯಾಳದಿಂದ ಕಕ್ಕೇರಿಗೆ ಕಾರಿನಲ್ಲಿ ಸಾಗಿಸುತ್ತಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 21.25 ಲಕ್ಷ ರೂ.ಮೌಲ್ಯದ 395 ಗ್ರಾಂ ಚಿನ್ಮಾಭರಣ ಹಾಗೂ 19 ಲಕ್ಷ ರೂ.ಮೌಲ್ಯದ 28 ಕೆ.ಜಿ. ಬೆಳ್ಳಿಯ ಆಭರಣ, ಕಾರು ವಶಕ್ಕೆ ಪಡೆದುಕೊಂಡಿದ್ದಾರೆ.
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಬೆಳಗಾವಿಯ ಹಲವು ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಹಾಕಲಾಗಿದ್ದು, ಈ ಪೈಕಿ ಹಳಿಯಾಳದಿಂದ ಕಕ್ಕೇರಿಗೆ ಸಾಗಿಸುತ್ತಿದ್ದ ಈ ಚಿನ್ನಾಭರಣದ ದಾಖಲೆಗಳು ಇರಲಿಲ್ಲ. ಪೊಲೀಸರು ತಪಾಸಣೆ ನಡೆಸಿ ಚಿನ್ನಾಭರಣ ಹಾಗೂ ಕಾರು ವಶಕ್ಕೆ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ