Belgavi;ಗೋ ಸಾಗಾಟ ಲಾರಿ ತಡೆದ ಹಿಂದೂ ಕಾರ್ಯಕರ್ತರು: ಬಿಗುವಿನ ವಾತಾವರಣ

Team Udayavani, Apr 21, 2024, 10:10 PM IST

police

ಬೆಳಗಾವಿ: ಸುವರ್ಣ ವಿಧಾನಸೌಧದ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ಮಹಾರಾಷ್ಟ್ರ ದಿಂದ ಹುಬ್ಬಳ್ಳಿ ಕಡೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿಯ ಮೇಲೆ ಭಾನುವಾರ ದಾಳಿ ನಡೆಸಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.

50 ಕ್ಕೂ ಹೆಚ್ಚು ಕಾರ್ಯಕರ್ತರಿಂದ ದಾಳಿ‌ ನಡೆಸಲಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸುದ್ದಿ ತಿಳಿದ ತತ್ ಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಉದ್ರಿಕ್ತರನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿಯಲ್ಲಿ 10 ರಿಂದ 12 ಗೋವುಗಳನ್ನು ಸಾಗಾಟ ಮಾಡಲಾಗುತ್ತಿತ್ತು.ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ ಎಂದು ಹೇಳಲಾಗಿದ್ದು ಪೊಲೀಸರು ಕಠಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

5-health

Female health: ಸ್ತ್ರೀ ದೇಹ ಮತ್ತು ಆರೋಗ್ಯ

3

Snakes: ಹುಷಾರ್‌! ಮನೆಗೂ ಬರಬಹುದು ಹಾವುಗಳು

I will do the continuation of the film A: Actress Chandini

ಎ ಚಿತ್ರದ ಮುಂದುವರೆದ ಭಾಗ ಮಾಡುತ್ತೇನೆ: ನಾಯಕಿ ಚಾಂದಿನಿ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾತನ ಸೆರೆ

Belagavi ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾತನ ಸೆರೆ

Belagavi ಅಳವಾನ್ ಗಲ್ಲಿಯಲ್ಲಿ ಗುಂಪು ಘರ್ಷಣೆ; ಪೊಲೀಸರೆದುರೇ ತಲ್ವಾರ್ ಪ್ರದರ್ಶಿಸಿದ ಯುವಕರು

Belagavi ಅಳವಾನ್ ಗಲ್ಲಿಯಲ್ಲಿ ಗುಂಪು ಘರ್ಷಣೆ; ಪೊಲೀಸರೆದುರೇ ತಲ್ವಾರ್ ಪ್ರದರ್ಶಿಸಿದ ಯುವಕರು

Minchu

Belagavi; ಸಿಡಿಲು ಬಡಿದು ಇಬ್ಬರು ಸಾವು: ಐವರಿಗೆ ಗಾಯ

1-fdsfssdf

Belagavi; ಗುಂಪುಗಳ ಘರ್ಷಣೆ: ಮಾರಾಮಾರಿ-ಕಲ್ಲು ತೂರಾಟ

ಲೋಕಸಭೆ ಚುನಾವಣೆಯ ಫಲಿತಾಂಶದ ಕುರಿತು ಭವಿಷ್ಯವಾಣಿ ನುಡಿದ ಶ್ರೀ ಲೋಕನಾಥ ಸ್ವಾಮೀಜಿ

Belagavi; ಲೋಕಸಭೆ ಚುನಾವಣೆಯ ಫಲಿತಾಂಶದ ಕುರಿತು ಭವಿಷ್ಯವಾಣಿ ನುಡಿದ ಶ್ರೀ ಲೋಕನಾಥ ಸ್ವಾಮೀಜಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

7

Rave Party: ನಟಿ ಹೇಮಾ ಸೇರಿ 8 ಮಂದಿಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.