ಬೆಳಗಾವಿ: ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಸಂಸದೆ ಮಂಗಳಾ ಅಂಗಡಿ ಆಕ್ರೋಶ

ಹಿರಿಯ ರಾಜಕಾರಣಿಗಳನ್ನು ಬದಿಗೊತ್ತಿ ಎರಡನೆ ಸಲ ಶಾಸಕಿ ಆಗುತ್ತಲೆ ಸಚಿವೆ

Team Udayavani, Mar 30, 2024, 11:11 PM IST

1-wqewewqe

ಬೆಳಗಾವಿ: ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ತಮ್ಮ ಕುಟುಂಬದ ಬಗ್ಗೆ ಅವಮಾನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ವಿರುದ್ಧ ಸಂಸದೆ ಮಂಗಳಾ ಸುರೇಶ ಅಂಗಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸಚಿವರು ಕೀಳುಮಟ್ಟದ ರಾಜಕಾರಣ ಮಾಡುವದನ್ನು ನಿಲ್ಲಿಸಬೇಕು ಎಂದು ತಿರುಗೇಟು ನೀಡಿದ್ದಾರೆ.

ಜಗದೀಶ ಶೆಟ್ಟರ ಅವರು ಅಂಗಡಿ ಕುಟುಂಬದ ಟಿಕೆಟ್ ಕಿತ್ತುಕೊಂಡಿದ್ದಾರೆ ಎಂಬ ಸಚಿವೆ ಹೆಬ್ಬಾಳಕರ ಹೇಳಿಕೆಗೆ ಪತ್ರಿಕಾ ಪ್ರಕಟಣೆಯ ಮೂಲಕ ಪ್ರತಿಕ್ರಿಯೆ ನೀಡಿರುವ ಸಂಸದೆ, ಟಿಕೆಟ್ ಕಿತ್ತುಕೊಂಡಿದ್ಧಾರೆ ಎನ್ನುವಂತಹ ಕ್ಷುಲ್ಲಕ ಹೇಳಿಕೆಗೆ ನಾನು ಪ್ರಜ್ಞಾವಂತ ಪ್ರಜೆಯಾಗಿ ಉತ್ತರಿಸಲಾರೆ. ಲಕ್ಷ್ಮಿ ಹೆಬ್ಬಾಳಕರ ಅವರು ಜಿಲ್ಲೆಯ ಹಿರಿಯ ರಾಜಕಾರಣಿಗಳನ್ನು ಬದಿಗೊತ್ತಿ ಎರಡನೆ ಸಲ ಶಾಸಕಿ ಆಗುತ್ತಲೆ ಸಚಿವರೂ ಆಗಿದ್ದಾರೆ. ಜಿಲ್ಲೆಯಲ್ಲಿ ನಿಮಗಿಂತ ಹಿರಿಯರಾದ ಮಹಾಂತೇಶ ಕೌಜಲಗಿ, ಅಶೋಕ ಪಟ್ಟಣ ಅವರಿಂದ ಸಚಿವ ಸ್ಥಾನ ಕಿತ್ತುಕೊಂಡವರು ನೀವು. ಆದರೆ ಈ ವಿಷಯವನ್ನು ಇದುವರೆಗೆ ನಾವು ಪ್ರಸ್ತಾಪ ಮಾಡಿರಲಿಲ್ಲ. ಜಿಲ್ಲೆಯ ಜನರಿಗೆ ಈ ವಿಷಯ ಚನ್ನಾಗಿ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಮಗೆ ಪಕ್ಷ ಮೊದಲು ಕುಟುಂಬ ನಂತರ. ಪಕ್ಷದ ನಿರ್ಧಾರಕ್ಕೆ ನಮ್ಮ ಕುಟುಂಬ ವಿರೋಧ ಮಾಡಿಲ್ಲ. ಯಾವತ್ತೂ ಬಿಜೆಪಿ ಸಿದ್ದಾಂತ ನಂಬಿ ರಾಜಕೀಯ ಮಾಡಿದ್ದೇವೆ. ಸುರೇಶ ಅಂಗಡಿ ಅವರು ಸಹ ಬದುಕಿನುದ್ದಕ್ಕೂ ಬಿಜೆಪಿ ತತ್ವದಂತೆ ಬದುಕಿದ ರಾಜಕಾರಿಣಿ ಆಗಿದ್ದರು. ಅವರ ನಂತರ ಪಕ್ಷ ನನಗೆ ಅವಕಾಶ ಕೊಟ್ಟಿತು. ಈ ಬಾರಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ನೀಡುವುದಾಗಿ ವರಿಷ್ಠರು ಹೇಳಿದ ತತ್ ಕ್ಷಣ ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತಳಾಗಿ ಸಂತೋಷದಿಂದ ಒಪ್ಪಿಕೊಂಡೆ ಎಂದಿದ್ದಾರೆ.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.