Udayavni Special

ಗಡಿಭಾಗವನ್ನು ಕತ್ತರಿಸಿ ಇಬ್ಭಾಗ ಮಾಡಲು ಇನ್ನೂ ಯಾರೂ ಹುಟ್ಟಿಲ್ಲ: ಭಾಸ್ಕರರಾವ್ ಪೇರೆ ಪಾಟೀಲ

ಮರಾಠಿ ಭಾಷಿಕರಿಗೆ ಮಹಾ ನಾಯಕನ ಕಿವಿಮಾತು

Team Udayavani, Jan 16, 2021, 11:42 PM IST

ಗಡಿಭಾಗವನ್ನು ಕತ್ತರಿಸಿ ಇಬ್ಭಾಗ ಮಾಡಲು ಇನ್ನೂ ಯಾರೂ ಹುಟ್ಟಿಲ್ಲ: ಭಾಸ್ಕರರಾವ್ ಪೇರೆ ಪಾಟೀಲ

ಬೆಳಗಾವಿ: ಬೆಳಗಾವಿ ಗಡಿ ಭಾಗದ ಮರಾಠಿ ಭಾಷಿಕರ ಮೇಲೆ ಅನ್ಯಾಯವಾಗುತ್ತಿದೆ ಎಂದು ಯಾವುದೋ  ಸರ್ಕಾರ ಬರುತ್ತದೆ  ಮಹಾರಾಷ್ಟ್ರಕ್ಕೆ ನಿಮ್ಮನ್ನು ಕರೆದುಕೊಂಡು ಹೋಗುತ್ತಾರೆ ಎನ್ನುವುದು ಹುಚ್ಚು ಕಲ್ಪನೆ. ಈ ಪ್ರದೇಶವನನ್ನು ಕತ್ತರಿಸಿ ಇಬ್ಭಾಗ ಮಾಡಲು ಇನ್ನೂ ಯಾರೂ ಹುಟ್ಟಿಲ್ಲ ಎಂದು ಔರಂಗಾಬಾದ್ ಜಿಲ್ಲೆಯ ಆದರ್ಶ ಹಳ್ಳಿ ಎಂದೇ ಖ್ಯಾತವಾದ  ಪಟೋದಾ ಗ್ರಾಪಂ ಅಧ್ಯಕ್ಷ ಭಾಸ್ಕರರಾವ್ ಪೇರೆ ಪಾಟೀಲ ಹೇಳಿದರು.

ತಾಲೂಕಿನ ನಿಲಜಿ ಗ್ರಾಮದಲ್ಲಿ ಶನಿವಾರ ನಡೆದ ನಿಲಜಿ ಗ್ರಾಮ ವಿಕಾಸ ಸಮಿತಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿ, ಈ ಪ್ರದೇಶವನ್ನು ಇಬ್ಭಾಗ ಮಾಡಲು ಯಾರಿಂದಲೂ ಸಾಧ್ಯವಿಲ್ಲ.  ನಾನು ಸುಳ್ಳು ಮಾತನಾಡುವವರ  ಬೆಂಬಲಕ್ಕೆ ನಿಲ್ಲುವುದಿಲ್ಲ ಎಂದರು.

ಮಹಾರಾಷ್ಟ್ರದಿಂದ ಬಂದು ನಿಮ್ಮನ್ನು ಕರೆದುಕೊಂಡು ಹೋಗುತ್ತಾರೆ ಎಂಬುದು ಸುಳ್ಳು. ಇದೆಲ್ಲವನ್ನೂ ತಲೆಯಿಂದ ತೆಗೆದು ಹಾಕಿ. ಈಗ ನೀವು ಎಲ್ಲಿದ್ದೀರೋ ಅಲ್ಲಿಯೇ ಸುಖವಾಗಿ ಇರಬೇಕು. ನಾವಿರುವ ಸ್ಥಳ ಅಭಿವೃದ್ಧಿ ಆಗಬೇಕು. ನಾನು ಯಾರ ಬಗ್ಗೆಯೂ ಕೆಟ್ಟದಾಗಿ ಮಾತನಾಡುತ್ತಿಲ್ಲ. ನಿಮಗೆ ಸಿಟ್ಟಿದ್ದರೆ ಪಕ್ಕದ ಪ್ರದೇಶಕ್ಕೆ ಬನ್ನಿ ಎಂದರು.

ಇದನ್ನೂ ಓದಿ : ಏಮ್ಸ್‌ ಆಸ್ಪತ್ರೆಯ ಸ್ವಚ್ಛತಾ ಕಾರ್ಮಿಕನಿಗೆ ದೇಶದ ಮೊಟ್ಟ ಮೊದಲ ಲಸಿಕೆ!

‘ಪಂಢರಪುರದಲ್ಲಿ ನೆಲೆಸಿರುವ ವಿಠ್ಠಲನನ್ನು ಕಾನಡಾ ವಿಠ್ಠಲ ಎನ್ನುತ್ತೇವೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿಠ್ಠಲ ಒಂದೇ ಎನ್ನುವುದು ಅರ್ಥ ಮಾಡಿಕೊಳ್ಳಬೇಕು. ಹೀಗಿರುವಾಗ ನಾವು ಏಕೆ ಪರಸ್ಪರ ಜಗಳ ಮಾಡಬೇಕು. ಕನ್ನಡಿಗರು-ಮರಾಠಿಗರು ಮನುಷ್ಯರೇ. ಎಲ್ಲರೂ ಪ್ರೀತಿಯಿಂದ ಇರಬೇಕು. ಮರಾಠಿ ಭಾಷಿಕರಿಗೆ ಅನ್ಯಾಯ ಆಗುತ್ತಿದೆ ಎಂದಾದರೆ ಕರ್ನಾಟಕ ಸರ್ಕಾರ ಈ ಬಗ್ಗೆ ಕಾಳಜಿ ವಹಿಸಬೇಕು. ಶಾಲೆಗಳಿಗೆ ಅನುದಾನ ನೀಡುವಂತೆ ಮನವಿ ಮಾಡಿಕೊಳ್ಳುವುದಾಗಿ’ ಭಾಸ್ಕರರಾವ್ ಪೇರೆ ಪಾಟೀಲ ಹೇಳಿದರು.

ಟಾಪ್ ನ್ಯೂಸ್

yateendra siddaramaiah

ಮೈಸೂರು ಮೇಯರ್ ಸ್ಥಾನ ‘ಕೈ’ತಪ್ಪಲು ನಮ್ಮ ಪಕ್ಷದವರ ಹುನ್ನಾರವೇ ಕಾರಣ: ಯತೀಂದ್ರ ಆರೋಪ

jaguar car

ಆರೋಪಿಗಳ ಐಶಾರಾಮಿ ಕಾರು ಮಾರಾಟ ಪ್ರಕರಣ, ಕಬ್ಬಳ್ ರಾಜ್ ಸೇರಿ ಇಬ್ಬರು ಪೊಲೀಸರು ಅಮಾನತು

Viayanagara National haiway

ಹೊಸ ಜಿಲ್ಲೆ ಹೆಬ್ಬಾಗಿಲಲ್ಲಿ ಭುವನೇಶ್ವರಿ ಪ್ರತಿಮೆ

ಕರ್ತವ್ಯದ ಜೊತೆಗೆ ಸಮಾಜ ಸೇವೆ: ಜಿನ್ನು ಅಜ್ಜಿಗೆ ನೆರವಾದ ಪೊಲೀಸ್ ಸಿಬ್ಬಂದಿ

ಕರ್ತವ್ಯದ ಜೊತೆಗೆ ಸಮಾಜ ಸೇವೆ: ಜಿನ್ನು ಅಜ್ಜಿಗೆ ನೆರವಾದ ಬಂಟ್ವಾಳದ ಆರಕ್ಷಕರು

ಮಹಿಳೆಯನ್ನು ಕಟ್ಟಿಹಾಕಿ ಹಾಡಹಗಲೇ ದರೋಡೆಗೆ ಯತ್ನ: ಸಿನಿಮೀಯಾ ರೀತಿಯಲ್ಲಿ ನಡೆಯಿತು ಚೇಸಿಂಗ್

ಮಹಿಳೆಯನ್ನು ಕಟ್ಟಿಹಾಕಿ ಹಾಡಹಗಲೇ ದರೋಡೆಗೆ ಯತ್ನ: ಸಿನಿಮೀಯಾ ರೀತಿಯಲ್ಲಿ ನಡೆಯಿತು ಚೇಸಿಂಗ್

Facebook BARS App Launched to Give TikTok-Like Experience to Budding Rappers

ಟಿಕ್ ಟಾಕ್ ಅನುಭವ ನೀಡಲಿದೆ ಫೇಸ್ ಬುಕ್ BARS App..!

Kabja movie

ಉಪ್ಪಿಯ ‘ಕಬ್ಜ’ ಕಣಕ್ಕೆ ಬಾಲಿವುಡ್ ನಟ ಎಂಟ್ರಿ…!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nandagad APMC

ಆದಾಯವಿಲ್ಲದೇ ನಂದಗಡ ಎಪಿಎಂಸಿ ಗಡಗಡ

Journalism Dep Belagavi

ಪತ್ರಿಕೋದ್ಯಮದಲ್ಲಿದೆ ವಿಪುಲ ಅವಕಾಶ

Murder accudes Arrest

ಯುವಕನ ಕೊಲೆ ಆರೋಪಿಗಳ ಬಂಧನ

Ramadurga APMC

ಆಡಳಿತ ವೆಚ್ಚಕ್ಕೆ ಮಳಿಗೆ ಬಾಡಿಗೆಯೇ ಗತಿ

ಬಸ್‌ ಇಲ್ಲದೇ ವಿದ್ಯಾರ್ಥಿಗಳ ಪರದಾಟ

ಬಸ್‌ ಇಲ್ಲದೇ ವಿದ್ಯಾರ್ಥಿಗಳ ಪರದಾಟ

MUST WATCH

udayavani youtube

ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ

udayavani youtube

ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್

udayavani youtube

CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani

udayavani youtube

ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3

udayavani youtube

ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು

ಹೊಸ ಸೇರ್ಪಡೆ

yateendra siddaramaiah

ಮೈಸೂರು ಮೇಯರ್ ಸ್ಥಾನ ‘ಕೈ’ತಪ್ಪಲು ನಮ್ಮ ಪಕ್ಷದವರ ಹುನ್ನಾರವೇ ಕಾರಣ: ಯತೀಂದ್ರ ಆರೋಪ

ನರೇಗಾ ಯೋಜನೆ ದಲಿತರಿಗೆ ಮರೀಚಿಕೆ: ಆರೋಪ

ನರೇಗಾ ಯೋಜನೆ ದಲಿತರಿಗೆ ಮರೀಚಿಕೆ: ಆರೋಪ

portest against Petrol Prise hike

ಪೆಟ್ರೋಲ್‌-ಡೀಸೆಲ್‌ ತೆರಿಗೆ ಕಡಿತಕ್ಕೆ ಒತ್ತಾಯ

DCM Govind Karajol

ಒಡೆದ ಮನೆಯಾಗಿ ಮೂರು ಗುಂಪಾದ ಕಾಂಗ್ರೆಸ್‌: ಕಾರಜೋಳ

BSP urges to stop Illigale mining

ಅಕ್ರಮ ಗಣಿಗಾರಿಕೆ ಸ್ಥಗಿತಕ್ಕೆ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.