ಮಂಜು ಕವಿದ ವಾತಾವರಣವದಲ್ಲಿ ಬಿಎಸ್ ವೈ ವಾಕಿಂಗ್

Team Udayavani, Oct 4, 2019, 8:56 AM IST

ಬೆಳಗಾವಿ: ಪ್ರವಾಹ ಸಂತ್ರಸ್ತರ ಅಳಲು ಕೇಳಲು ಗಡಿ ಜಿಲ್ಲೆಗೆ ಬಂದಿರುವ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರ ಬೆಳಗ್ಗೆ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಚುಮು ಚುಮು ಇಬ್ಬನಿಗಳ ಮಧ್ಯೆ ವಾಯುವಿಹಾರ ನಡೆಸಿದರು.

ಸರ್ಕ್ಯೂಟ್ ಹೌಸ್ ಆವರಣದಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ವಾಕಿಂಗ್ ಮಾಡಿದರು. ಬೆಳಗ್ಗೆ ಎದ್ದು ಕೂಡಲೇ ಗ್ರೀನ್ ಟೀ ಕುಡಿದ ಮುಖ್ಯಮಂತ್ರಿಗಳು ಎಲ್ಲಾ ದಿನಪತ್ರಿಕೆಗಳ ಮೇಲೆ ಕಣ್ಣು ಹಾಯಿಸಿ ಆವರಣದೊಳಗೆ ಹೋಗಿ ಐದು ಸುತ್ತು ವಾಕಿಂಗ್ ಮಾಡಿದರು.‌ ಸಾಮಾನ್ಯವಾಗಿ ಮುಖ್ಯಮಂತ್ರಿ ಬಿಎಸ್ ವೈ 6 ಗಂಟೆಗೆ ಎದ್ದು ವಾಕಿಂಗ್ ಮಾಡುತ್ತಾರೆ. ಇಂದು ಸ್ವಲ್ಪ ತಡವಾಗಿದ್ದರಿಂದ 7 ಗಂಟೆಗೆ ವಾಯುವಿಹಾರ ನಡೆಸಿದರು.

ಈ ಸಿಎಂ ಜೊತೆ ಮಾಡುವ ವೇಳೆ ಮಾಜಿ ಶಾಸಕ ಸಂಜಯ ಪಾಟೀಲ, ಮುಖಂಡರಾದ ಎಂ.ಬಿ. ಜಿರಲಿ, ರಾಜು ಚಿಕ್ಕನಗೌಡರ ಸೇರಿದಂತೆ ಇತರೆ ಮುಖಂಡರು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ