ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೊಳಿಸಿ: ಜಿಲ್ಲಾಧಿಕಾರಿ ಸೂಚನೆ
Team Udayavani, Feb 2, 2021, 8:54 PM IST
ಬೆಳಗಾವಿ: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಮತ್ತು ಸಂರಕ್ಷಣೆ ಅಧ್ಯಾದೇಶ 2020 ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಡಾ.ಅಶೋಕ ಕೊಳ್ಳಾ ಅವರು ಸಭೆಯನ್ನು ನಿರ್ವಹಿಸಿದರು.
ಇದನ್ನೂ ಓದಿ : ಅನೈತಿಕ ಸಂಬಂಧ ; ಪತಿಯಿಂದಲೇ ಪತ್ನಿ, ಪ್ರಿಯಕರನ ಕೊಲೆ
ಸಭೆಯಲ್ಲಿ ಡಿವೈಎಸ್ಪಿ ಕರುಣಾಕರ ಶೆಟ್ಟಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ. ಸೋನಾಲಿ ಸರ್ನೋಬತ್, ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯ ರಾಜೇಂದ್ರ ಜೈನ್ (ಕಟಾರಿಯಾ), ಅರಣ್ಯ ಸಂರಕ್ಷಣಾಧಿ ಕಾರಿಗಳು, ಪಶುಪಾಲನೆ ಇಲಾಖೆಯ ತಾಲೂಕಿನ ಸಹಾಯಕ ನಿರ್ದೇಶಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಸಾವು, ಏಳು ಜನರಿಗೆ ಗಾಯ
ಫೆ.27 ಕ್ಕೆ ಧಾರವಾಡ ಕೃಷಿ ವಿವಿ 33ನೇ ಘಟಿಕೋತ್ಸವ: 990 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಬರುತ್ತಿದ್ದ ವೇಳೆ ಅಪಘಾತ: ಮೂವರಿಗೆ ಗಂಭೀರ ಗಾಯ
ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಕ್ವಾರಿ ಮಾಲೀಕ ಅರೆಸ್ಟ್
ಕೊಲೆ, ದರೋಡೆಗೆ ಜೈಲಲ್ಲೇ ಪ್ಲಾನ್: ಮಂಗಳೂರಿನ ರೌಡಿ ಶೀಟರ್ಗಳ ಕರೆಸಿ ಕೊಲೆಗೆ ಸಂಚು!