ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಚನ್ನರಾಜ ಹಟ್ಟಿಹೊಳಿ ನಾಮಪತ್ರ ಸಲ್ಲಿಕೆ
Team Udayavani, Nov 23, 2021, 12:14 PM IST
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಚನ್ನರಾಜ ಹಟ್ಟಿಹೊಳಿ ಅವರು ಮಂಗಳವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಖಾನಾಪುರ ಶಾಸಕಿ ಅಂಜಲಿ ನಿಂಬಾಳಕರ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಮಾಜಿ ಸಚಿವರಾದ ಎ.ಬಿ.ಪಾಟೀಲ, ಪ್ರಕಾಶ ಹುಕ್ಕೇರಿ, ಮಾಜಿ ಶಾಸಕರಾದ ಕಾಕಾಸಾಹೇಬ ಪಾಟೀಲ, ಅಶೋಕ ಪಟ್ಟಣ, ಶಾಮ ಘಾಟಗೆ, ವೀರಕುಮಾರ ಪಾಟೀಲ, ಫಿರೋಜ್ ಸೇಠ್ ಸೇರಿದಂತೆ ಅನೇಕರು ಇದ್ದರು.
ಚನ್ನರಾಜ ಹಟ್ಟಿಹೊಳಿ ಅವರು ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ