ಚಿಕ್ಕೋಡಿಯ ಗಣ್ಯ ವ್ಯಕ್ತಿರೋರ್ವರಿಗೆ ಕೋವಿಡ್ ಪಾಸಿಟಿವ್: ಬೆಚ್ಚಿಬೀಳಿಸಿದ ಟ್ರಾವೆಲ್ ಹಿಸ್ಟರಿ


Team Udayavani, Aug 1, 2020, 12:44 PM IST

ಚಿಕ್ಕೋಡಿಯ ಗಣ್ಯ ವ್ಯಕ್ತಿಗೆ ಕೋವಿಡ್ ಪಾಸಿಟಿವ್: ಬೆಚ್ಚಿಬೀಳಿಸಿದ ಟ್ರಾವೆಲ್ ಹಿಸ್ಟರಿ

ಚಿಕ್ಕೋಡಿ: ನಗರದಲ್ಲಿ ಸಕ್ರಿಯವಾಗಿದ್ದ ಗಣ್ಯ ವ್ಯಕ್ತಿಯೋರ್ವರಿಗೆ ಕೋವಿಡ್-19 ಸೋಂಕು ತಗುಲಿದ್ದು, ಚಿಕ್ಕೋಡಿ ನಗರದ ಜನರನ್ನು ಬೆಚ್ಚಿ ಬೀಳಿಸಿದೆ.

ಚಿಕ್ಕೋಡಿ ನಗರದ ಸಾಯಿ ಮಂದಿರ ಹತ್ತಿರ ಇರುವ ಓರ್ವ ಗಣ್ಯ ವ್ಯಕ್ತಿಗೆ ಶುಕ್ರವಾರ ಕೋವಿಡ್ ಪಾಸಿಟಿವ್ ಆಗಿರುವುದು ದೃಢವಾಗಿದೆ. ಪಾಸಿಟಿವ್ ಬಂದಿರುವ ಈ ವ್ಯಕ್ತಿ ಕಳೆದ ಎರಡು ದಿನಗಳ ಹಿಂದೆ ಪುರಸಭೆ ಆವರಣದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ನಗರದ ಜನ ಮತ್ತಷ್ಟು ಭೀತಿಗೆ ಒಳಗಾಗಿದ್ದಾರೆ.

ಹಾಲಿ ಪುರಸಭೆ ಸದಸ್ಯರು, ಪುರಸಭೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಇವರ ಸಂಪರ್ಕಕ್ಕೆ ಬಂದಿದ್ದಾರೆ. ಚಿಕ್ಕೋಡಿ ಲಾಕ್ ಡೌನ್ ಮತ್ತು ಅನ್ ಲಾಕ್ ವೇಳೆ ಸಾರ್ವಜನಿಕ ಸಭೆಯಲ್ಲಿ ಫ್ರಂಟ್ ಲೈನ್ ದಲ್ಲಿ ಇರುವ ಈ ವ್ಯಕ್ತಿ ಟ್ರಾವೆಲಿಂಗ್ ಹಿಸ್ಟರಿ ನಗರದ ಗಣ್ಯಾತಿಗಣ್ಯರಲ್ಲಿ ಭೀತಿ ಹುಟ್ಟಿಸಿದೆ.

ಪಾಸಿಟಿವ್ ಬಂದಿರುವ ಗಣ್ಯ ವ್ಯಕ್ತಿ ಬೆಳಗಾವಿ ಕೆಎಲ್ ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇವರ ಜೊತೆ ಸಂಪರ್ಕದಲ್ಲಿ ಎಷ್ಟು ಜನರು ಇದ್ದಾರೆ ಎಂಬುದು ತಾಲೂಕಾಡಳಿತ ಮಾಹಿತಿ ಕಲೆ ಹಾಕುತ್ತಿದೆ.

ಟಾಪ್ ನ್ಯೂಸ್

ಪಾತಾಳಕ್ಕೆ ಕುಸಿದ  ಸೆನ್ಸೆಕ್ಸ್; ಮುಂಬಯಿ ಷೇರುಪೇಟೆ ಸೂಚ್ಯಂಕ 1,546 ಅಂಕ ಇಳಿಕೆ

ಪಾತಾಳಕ್ಕೆ ಕುಸಿದ  ಸೆನ್ಸೆಕ್ಸ್; ಮುಂಬಯಿ ಷೇರುಪೇಟೆ ಸೂಚ್ಯಂಕ 1,546 ಅಂಕ ಇಳಿಕೆ

CM @ 2

ಜಿಲ್ಲಾ ಉಸ್ತುವಾರಿ ಬದಲಾವಣೆ: ತವರು ಜಿಲ್ಲೆ ಬಹುತೇಕ ಸಚಿವರಿಗೆ ಇಲ್ಲ

500 ರೂ. ವಿಷಯದಲ್ಲಿ ಜುಟ್ಟು ಹಿಡಿದು ಹೊಡೆದಾಡಿಕೊಂಡ ನರ್ಸ್ ಮತ್ತು ಆಶಾ ಕಾರ್ಯಕರ್ತೆ

500 ರೂ. ವಿಷಯದಲ್ಲಿ ಜುಟ್ಟು ಹಿಡಿದು ಹೊಡೆದಾಡಿಕೊಂಡ ನರ್ಸ್ ಮತ್ತು ಆಶಾ ಕಾರ್ಯಕರ್ತೆ

1-1-sds

ಭಾರತದ ಸ್ಮೃತಿ ಮಂಧಾನ ಐಸಿಸಿ ವರ್ಷದ ಮಹಿಳಾ ಕ್ರಿಕೆಟಿಗರಾಗಿ ಆಯ್ಕೆ

ವಿಕ್ರಮ್ ಅಭಿನಯದ ‘ಮಹಾ ಪುರುಷ’ ಚಿತ್ರ ಫೆ. 10ಕ್ಕೆ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆ

ವಿಕ್ರಮ್ ಅಭಿನಯದ ‘ಮಹಾ ಪುರುಷ’ ಚಿತ್ರ ಫೆ. 10ಕ್ಕೆ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆ

yatnal

ನಾನು ಯಡಿಯೂರಪ್ಪ, ವಿಜಯೇಂದ್ರರ ವಿರೋಧಿ : ರೇಣು ಭೇಟಿಗೆ ಯತ್ನಾಳ್ ಸಮಜಾಯಿಷಿ

“ಕೇಜ್ರಿವಾಲ್ ಗೆ ಒಂದು ಅವಕಾಶ ಕೊಡಿ”; ಪಂಚರಾಜ್ಯಗಳಲ್ಲಿ ಆಪ್ ಚುನಾವಣಾ ಪ್ರಚಾರಕ್ಕೆ ಚಾಲನೆ

“ಕೇಜ್ರಿವಾಲ್ ಗೆ ಒಂದು ಅವಕಾಶ ಕೊಡಿ”; ಪಂಚರಾಜ್ಯಗಳಲ್ಲಿ ಆಪ್ ಚುನಾವಣಾ ಪ್ರಚಾರಕ್ಕೆ ಚಾಲನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಗರ ಪ್ರದೇಶ ಆಯ್ತು ಇನ್ನು ಗ್ರಾಮಗಳಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಳವಾಗಲಿದೆ:ಆರೋಗ್ಯ ತಜ್ಞರು

ನಗರ ಪ್ರದೇಶ ಆಯ್ತು ಇನ್ನು ಗ್ರಾಮಗಳಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಳವಾಗಲಿದೆ:ಆರೋಗ್ಯ ತಜ್ಞರು

ಭಾರತ; 24ಗಂಟೆಯಲ್ಲಿ 3,06,064 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ 22 ಲಕ್ಷಕ್ಕೆ ಏರಿಕೆ

ಭಾರತ; 24ಗಂಟೆಯಲ್ಲಿ 3,06,064 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ 22 ಲಕ್ಷಕ್ಕೆ ಏರಿಕೆ

covid-19

24 ಗಂಟೆ ಅವಧಿಯಲ್ಲಿ ದೇಶದಲ್ಲಿ 3.33 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ

Kiribati and Samoa

ಇದುವರೆಗೆ ಕೇವಲ ಎರಡು ಕೋವಿಡ್ ಕೇಸ್ ಪತ್ತೆಯಾದ ದೇಶದಲ್ಲಿ ಲಾಕ್ ಡೌನ್ ಜಾರಿ!

dr-sudhakar

ಕೋವಿಡ್ ಲಕ್ಷಣ ಇರುವವರಿಗೆ ಮಾತ್ರ ಪರೀಕ್ಷೆ: ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ

MUST WATCH

udayavani youtube

ಪ್ರಕೃತಿಯನ್ನು ಲೂಟಿ ಮಾಡಿದ ಪರಿಣಾಮ ಹೀಗೆಲ್ಲ ಆಗಿದೆ !!

udayavani youtube

ಒಂದೇ ವಾಹನಕ್ಕೆ ಒಂದು ತಿಂಗಳ ಅಂತರದಲ್ಲಿ ಪೊಲೀಸರಿಂದ 16 ನೋಟಿಸ್

udayavani youtube

ರಾಷ್ಟ್ರೀಯ ಬಾಲ ಪುರಸ್ಕಾರ : ಪ್ರಧಾನಿ ಜೊತೆ ಮಂಗಳೂರಿನ ರೆಮೋನಾ ಪರೇರಾ ಮಾತುಕತೆ

udayavani youtube

ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ! ಕೆಲಸಕ್ಕೆ ಹೋಗುವವರ ಪರದಾಟ ಹೇಳತೀರದು…

udayavani youtube

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ, ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ

ಹೊಸ ಸೇರ್ಪಡೆ

ಪಾತಾಳಕ್ಕೆ ಕುಸಿದ  ಸೆನ್ಸೆಕ್ಸ್; ಮುಂಬಯಿ ಷೇರುಪೇಟೆ ಸೂಚ್ಯಂಕ 1,546 ಅಂಕ ಇಳಿಕೆ

ಪಾತಾಳಕ್ಕೆ ಕುಸಿದ  ಸೆನ್ಸೆಕ್ಸ್; ಮುಂಬಯಿ ಷೇರುಪೇಟೆ ಸೂಚ್ಯಂಕ 1,546 ಅಂಕ ಇಳಿಕೆ

ನೋಂದಣಿ ಸ್ಥಗಿತ: ರೈತರ ಆಕ್ರೋಶ

ನೋಂದಣಿ ಸ್ಥಗಿತ: ರೈತರ ಆಕ್ರೋಶ

25joshi

ಜೋಶಿ ಆಸ್ಪತ್ರೆಯಲ್ಲಿ ಉಚಿತ ಶಸ್ತ್ರ ಚಿಕಿತ್ಸೆ

BJP FLAG

ಬಿಬಿಎಂಪಿ ಚುನಾವಣೆ ಪೂರ್ವ ಸಿದ್ಧತೆ: ಜ. 25 ರಿಂದ ಮೂರು ದಿನ ಬಿಜೆಪಿ ಸಭೆ

ಹೆಣ್ಣು ಮಕ್ಕಳ ಕಾಳಜಿ ಬಗ್ಗೆ ಪಾಲಕರಲ್ಲಿ ಅರಿವು ಅತ್ಯಗತ್ಯ: ಬಿ.ಡಿ.ರೋಹಿಣಿ

ಹೆಣ್ಣು ಮಕ್ಕಳ ಕಾಳಜಿ ಬಗ್ಗೆ ಪಾಲಕರಲ್ಲಿ ಅರಿವು ಅತ್ಯಗತ್ಯ: ಬಿ.ಡಿ.ರೋಹಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.