ಬೆಳಗಾವಿಗೆ ಆಗಮಿಸಿದ ಸಿಎಂ ಬೊಮ್ಮಾಯಿ
Team Udayavani, Dec 7, 2021, 12:47 PM IST
ಬೆಳಗಾವಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬೆಳಗಾವಿ ವಿಭಾಗ ಪದಾಧಿಕಾರಿಗಳ ಸಭೆಗೆ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದಾರೆ.
ಇಲ್ಲಿಯ ಕಿಣಯೇ-ಜಾಂಬೋಟಿ ರಸ್ತೆಯಲ್ಲಿರುವ ರೆಜೆಂಟಾ ರೆಸಾರ್ಟ್ ನಲ್ಲಿ ನಡೆದಿರುವ ಬಿಜೆಪಿ ಸಭೆಗೆ ಮುಖ್ಯಮಂತ್ರಿಗಳು ಆಗಮಿಸಿದ್ದಾರೆ.
ಸಚಿವರಾದ ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ಶ್ರೀಮಂತ ಪಾಟೀಲ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದರಾದ ಮಂಗಲಾ ಅಂಗಡಿ, ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಆನಂದ ಮಾಮನಿ, ಲಕ್ಷ್ಮಣ ಸವದಿ, ಅನಿಲ್ ಬೆನಕೆ, ಅಭಯ ಪಾಟೀಲ, ಮಹಾದೇವಪ್ಪ ಯಾದವಾಡ, ಮಹಾಂತೇಶ ದೊಡಗೌಡ್ರ, ದುರ್ಯೋಧನ ಐಹೊಳೆ, ಪಿ.ರಾಜೀವ, ಮುಖಂಡರಾದ ಡಾ. ಪ್ರಭಾಕರ ಕೋರೆ, ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಇತರರು ಪಾಲ್ಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ