ವಿದ್ಯಾರ್ಥಿಗಳಿಗೆ ಸಂವಹನ ಕಲೆ ಮುಖ್ಯ: ಕತ್ತಿ

ವಿದ್ಯಾರ್ಥಿಗಳು ಕನ್ನಡದ ಜತೆ ಇಂಗ್ಲಿಷ್‌ ಕಲಿಯಬೇಕು.

Team Udayavani, Nov 19, 2022, 6:26 PM IST

ವಿದ್ಯಾರ್ಥಿಗಳಿಗೆ ಸಂವಹನ ಕಲೆ ಮುಖ್ಯ: ಕತ್ತಿ

ಹುಕ್ಕೇರಿ: ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಜಾಣರಿದ್ದರೂ, ಆ ಜಾಣತನವನ್ನು ಬಿಂಬಿಸುವ ಸಂವಹನ ಕಲೆಯ ಕೊರತೆಯಿಂದ ಉದ್ಯೋಗಾವಕಾಶ ಕಳೆದುಕೊಳ್ಳುತ್ತಿದ್ದಾರೆಂದು ಮಾಜಿ ಸಂಸದರು ಹಾಗೂ ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ರಮೇಶ ಕತ್ತಿ ಅಸಮಾಧಾನ ವ್ಯಕ್ತಪಡಿಸಿದರು.

ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2022-23 ನೇ ಶೈಕ್ಷಣಿಕ ಸಾಲಿನ ವಿವಿಧ ಸಂಘಗಳ ಕಾರ್ಯ ಚಟುವಟಿಕೆ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಕನ್ನಡದ ಜತೆ ಇಂಗ್ಲಿಷ್‌ ಕಲಿಯಬೇಕು. ಶಿಕ್ಷಣ ಪಡೆದು ಇನ್ನೊಬ್ಬರ ಕೈಯಲ್ಲಿ ನೌಕರಿ ಮಾಡುವ ಬದಲಿಗೆ ಉದ್ಯೋಗ ಪ್ರಾರಂಭಿಸಿ ಇತರರಿಗೆ ನೌಕರಿ ಕೊಟ್ಟು ಮಾಲೀಕರಾಗಲು ಪ್ರಯತ್ನಿಸಬೇಕೆಂದು ಎಂದು ಸಲಹೆ ನೀಡಿದರು.

ಬೆಲ್ಲದ ಬಾಗೇವಾಡಿ ಬ್ಯಾಂಕ್‌ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 10 ಕಂಪ್ಯೂಟರ್‌ ಒದಗಿಸಲಾಗುವುದೆಂದು ಹೇಳಿದರು. ಈ ಇದೇ ಸಂದರ್ಭದಲ್ಲಿ ದಿ| ಉಮೇಶ್‌ ಕತ್ತಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ, ನಿವೃತ್ತ ಪ್ರಾಧ್ಯಾಪಕ ಪಿ.ಜಿ.ಕೊಣ್ಣೂರ ಮಾತನಾಡಿದರು. ಪುರಸಭೆ ಮತ್ತು ಸಿಡಿಸಿ ಸದಸ್ಯ ರಾಜು ಮುನ್ನೋಳಿ ಅತಿಥಿಯಾಗಿದ್ದರು. ಪ್ರಾಚಾರ್ಯ ವಿರೂಪಾಕ್ಷಿ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಐಕ್ಯೂಎಸಿ ಸಂಯೋಜಕ ಡಾ| ಈರಣ್ಣ ಭೂಸ್ಥಳಿ,
ಹಳೆ ವಿದ್ಯಾರ್ಥಿ ಸಂಘದ ಸಂಯೋಜಕ ರಾಜೇಶ್‌ ಕುಂಬಾರ, ಸಾಂಸ್ಕೃತಿಕ ಘಟಕದ ಸಂಯೋಜಕ ಎಲ್‌. ಬಿ.ಪಟಾಯಿತ, ಐ.ಟಿ.ಸಂಯೋಜಕ ಪ್ರೊ.ಮಲ್ಲಿಕಾರ್ಜುನ ದಲಾಲ್‌, ಕ್ರೀಡೆ ಹಾಗೂ ರೋವರ್ಸ ಮತ್ತು ರೇಂಜರ್ಸ ಘಟಕದ ಸಂಯೋಜಕ ವೈ.ಎಸ್‌. ಢಂಗೆ, ಎನ್‌.ಎಸ್‌. ಎಸ್‌ ಮತ್ತು ರೆಡ್‌ ಕ್ರಾಸ್‌ ಘಟಕದ ಸಂಯೋಜಕ ಬಿ.ಎಂ.ವಾಸನ್‌, ದೈಹಿಕ ದೌರ್ಜನ್ಯ ತಡೆ ಹಾಗೂ ಎಸ್‌.ಸಿ ಮತ್ತು ಎಸ್‌.ಟಿ ಘಟಕದ ಸಂಯೋಜಕಿ ರಾಣಿ ರತ್ನಪ್ರಭಾ, ಮಹಿಳಾ ಸಬಲೀಕರಣ ಘಟಕದ ಸಂಯೋಜಕಿ ರೇಖಾ ನೀರಲಗಿ ಮತ್ತು ಎಲ್‌. ಎಂ.ಎಸ್‌. ಸಂಯೋಜಕ ಸುಹೇಲ್‌ ಸತ್ತೀಕರ, ವ್ಯಾಪಾರಸ್ಥ ಚನ್ನಪ್ಪ ಗಜಬರ್‌ ಇದ್ದರು.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.