ಹಿಂದುಳಿದವರ ಅಭಿವೃದ್ಧಿ ಕಾಂಗ್ರೆಸ್‌ನಿಂದ ಸಾಧ್ಯ

Team Udayavani, Apr 13, 2021, 11:56 AM IST

ಹಿಂದುಳಿದವರ ಅಭಿವೃದ್ಧಿ ಕಾಂಗ್ರೆಸ್‌ನಿಂದ ಸಾಧ್ಯ

ಬೈಲಹೊಂಗಲ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರಗಳು ಹಿಂದುಳಿದ ಜನರ ಹಿತ ಕಾಪಾಡುವಲ್ಲಿ ವಿಫಲವಾಗಿವೆ. ಇಂತಹ ಸರಕಾರವನ್ನು ಕಿತ್ತೆಸೆಯಲು ಹಿಂದುಳಿದ ಜನಾಂಗದವರು ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಜಾರಕಿಹೊಳಿಯವರಿಗೆ ಮತ ನೀಡಿ ಬಿಜೆಪಿ ಸರಕಾರಕ್ಕೆ ಎಚ್ಚರಿಕೆ ನೀಡಬೇಕೆಂದು ವಿಧಾನ ಪರಿಷತ್‌ ಸದಸ್ಯ, ಮಾಜಿ ಸಚಿವ ಆರ್‌.ಬಿ.ತಿಮ್ಮಾಪುರ ಹೇಳಿದರು.

ಇಲ್ಲಿಯ ಪ್ರಸ್‌ಕ್ಲಬ್‌ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪೆಟ್ರೋಲ್‌, ಅನಿಲ, ಇತರ ಬೆಲೆಗಳು ಗಗನಕ್ಕೇರಿ ಬಡವರು ಬದುಕದಂತಾಗಿದೆ. ರೈತರ ಪರಿಸ್ಥಿತಿ ಚಿಂತಾಜನಕವಾಗಿದೆ. ಇದಕ್ಕೆ ಬಿಜೆಪಿಯ ದುರಾಡಳಿತ ಕಾರಣವಾಗಿದ್ದು, ಹಿಂದುಳಿದ ಜನರ ಅಭಿವೃದ್ಧಿ ಕಾಂಗ್ರೆಸ್‌ದಿಂದ ಮಾತ್ರ ಸಾಧ್ಯ ಎಂದರು.

ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮಲು ಹಿಂದುಳಿದವರಿಗೆ ಏನು ಮಾಡಿದ್ದಾರೆ?. ಶ್ರೀರಾಮಲು ಅವರನ್ನು ಉಪ ಮುಖ್ಯಮಂತ್ರಿ ಏಕೆ ಮಾಡಲಿಲ್ಲ?. ಬಿಜೆಪಿಯವರು ಹಿಂದುಳಿದವರ್ಗದ ಜನಪ್ರತಿನಿಧಿ ಗಳನ್ನು ಅಧಿಕಾರ ಪಡೆಯಲು ಬಳಸುತ್ತಿದ್ದಾರೆಂದು ಆರೋಪಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಜಾರಕಿಹೊಳಿಯವರು ಎಲ್ಲ ಜನಾಂಗದಬಗ್ಗೆ ನಂಬಿಕೆ ಇಟ್ಟವರು. ಇಂಥವರನ್ನುಆಯ್ಕೆ ಮಾಡಿದರೆ ಅಭಿವೃದ್ಧಿಕಾಣಬಹುದಾಗಿದೆ. ಬಿಜೆಪಿ ಅಭ್ಯರ್ಥಿಅನುಕಂಪದ ಮತ ಕದಿಯಲುಚುನಾವಣೆಗೆ ಸ್ಪ ರ್ಧಿಸಿದ್ದಾರೆ ಹೊರತುಜನರ ಅಭಿವೃದ್ಧಿಗಲ್ಲ ಎಂದು ತಿಮ್ಮಾಪೂರ ಲೇವಡಿ ಮಾಡಿದರು.

ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ದಿನದಿಂದ ದಿನಕ್ಕೆಕಾಂಗ್ರೆಸ್‌ನ ಪ್ರಭಾವ ಹೆಚ್ಚಾಗುತ್ತಿದ್ದು ಬಿಜೆಪಿಯ ದುರಾಡಳಿತದಿಂದ ಜನತೆಬೇಸತ್ತಿದ್ದಾರೆ. ಕಾಂಗ್ರೆಸ್‌ನ ಅಭ್ಯರ್ಥಿ ಸತೀಶ ಜಾರಕಿಹೊಳಿಯವರು ಹಿಂದೆಜಿಲ್ಲಾ ಉಸ್ತುವಾರಿ ಸಚಿವರಿದ್ದಾಗ ಸಾಕಷ್ಟುಅಭಿವೃದ್ಧಿ ಮಾಡಿದ್ದು, ಬೆಳಗಾವಿ ಸ್ಮಾರ್ಟ್‌ಸಿಟಿಗೆ ಜಾರಕಿಹೊಳಿಯವರ ಪ್ರಯತ್ನವೇ ಮುಖ್ಯ ಕಾರಣವಾಗಿದೆ ಎಂದರು.

ಮಾದಿಗ ಸಮಾಜದ ಮುಖಂಡ ರಮೇಶ ರಾಯಪ್ಪಗೋಳ ಮಾತನಾಡಿ ಸಮಾಜದ ಬೆಂಬಲ ವ್ಯಕ್ತಪಡಿಸಿದರು.ಪತ್ರಿಕಾಗೋಷ್ಠಿಯಲ್ಲಿ ಪುರಸಭೆ ಅಧ್ಯಕ್ಷ ಬಾಬು ಕುಡಸೋಮನ್ನವರ, ಪುರಸಭೆಮಾಜಿ ಸದಸ್ಯ ವಿರುಪಾಕ್ಷ ವಾಲಿ, ಮಾದಿಗ ಸಮಾಜದ ಮುಖಂಡರು ಇದ್ದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.