ಕಾಂಗ್ರೆಸ್ 3ನೇ ಸ್ಥಾನ ಬಿಟ್ಟುಕೊಡಲಿ: ಎಚ್ಡಿಡಿ
Team Udayavani, Mar 13, 2018, 6:40 AM IST
ಬೆಳಗಾವಿ: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರನೇ ಸ್ಥಾನವನ್ನು ಜೆಡಿಎಸ್ಗೆ ಬಿಟ್ಟುಕೊಡಬೇಕೆಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಈ ಹಿಂದೆ ಮಾತುಕತೆ ನಡೆಸಿದಂತೆ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಅನುಕೂಲ ಮಾಡಿಕೊಟ್ಟಿದ್ದೆವು. ಅದನ್ನು ಅವರು ನೆನಪು ಮಾಡಿಕೊಳ್ಳಬೇಕು ಎಂದರು. ಜೆಡಿಎಸ್ನಿಂದ ಈಗ ಫಾರೂಕ್ ನಾಮಪತ್ರ ಸಲ್ಲಿಸಿದ್ದಾರೆ. ಈಗಲೂ ಕಾಂಗ್ರೆಸ್ ನಮಗೆ ನೆರವಾಗಬಹುದು ಎಂಬ ವಿಶ್ವಾಸದಲ್ಲಿದ್ದೇವೆ ಎಂದು ದೇವೇಗೌಡ ಹೇಳಿದರು.
ಅಶೋಕ ಖೇಣಿ ಅವರನ್ನು ಕಾಂಗ್ರೆಸ್ಗೆ ಸೇರ್ಪಡೆ ಮಾಡಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಖೇಣಿ ಸೇರ್ಪಡೆಯನ್ನು ಸ್ವತಃ ಕಾಂಗ್ರೆಸ್ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರೇ ಪ್ರಶ್ನೆ ಮಾಡಿದ್ದಾರೆ. ಹೀಗಿರುವಾಗ ಕಾಂಗ್ರೆಸ್ ಇದಕ್ಕೆ ಉತ್ತರ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…
LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ
Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ
MUST WATCH
ಹೊಸ ಸೇರ್ಪಡೆ