ಸಹಕಾರ-ಸಹಬಾಳ್ವೆ ಕಲಿಸಿದ ಸಂವಿಧಾನ

ಪರಿಹಾರವನ್ನು ನೇರವಾಗಿ ಸಂಬಂಧಿಸಿದವರ ಖಾತೆಗೆ ಜಮೆ ಮಾಡಲಾಗಿದೆ

Team Udayavani, Jan 27, 2022, 6:02 PM IST

ಸಹಕಾರ-ಸಹಬಾಳ್ವೆ ಕಲಿಸಿದ ಸಂವಿಧಾನ

ಬೆಳಗಾವಿ: ಸಂವಿಧಾನ ರಚಿಸಿ ದೇಶಕ್ಕೆ ಕೊಡುಗೆಯಾಗಿ ನೀಡಿದ ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ಹಾಕಿಕೊಟ್ಟ ವ್ಯವಸ್ಥೆಯಂತೆ ದೇಶದಲ್ಲಿ ಎಲ್ಲರೂ ಸಹಕಾರ ಮತ್ತು ಸಹಬಾಳ್ವೆಯಿಂದ ಬದುಕಬೇಕು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.

ಡಾ| ಅಂಬೇಡ್ಕರ್‌ ಅವರು ಸಾಮಾಜಿಕ ಸಹಕಾರ ಮತ್ತು ಸಹಬಾಳ್ವೆಯ ಮೂಲ ಮಂತ್ರವನ್ನಾಗಿಸುವ ಸಂವಿಧಾನ ರಚಿಸಿ, ಭಾರತ ದೇಶದ ಚರಿತ್ರೆ, ಪರಂಪರೆ, ಸಾಮಾಜಿಕತೆಯ ಜೊತೆಗೆ ಭದ್ರ ಪ್ರಜಾತಂತ್ರ ವ್ಯವಸ್ಥೆ ಕಲ್ಪಿಸಿ ಶಿಸ್ತಿನ ಕೊಡುಗೆ ನೀಡಿದ್ದಾರೆ. ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರ ಕಲ್ಪಿಸಿಕೊಟ್ಟ ದಿನವಾಗಿದೆ. ಅಂಬೇಡ್ಕರರು ರಾಷ್ಟ್ರದ ಅಭಿವೃದ್ಧಿಯ ಬಗ್ಗೆ ಹಗಲಿರುಳು ಚಿಂತಿಸಿ ರಚಿಸಿದ ಭವ್ಯಭಾರತದ ಸತ್ಸಂಕಲ್ಪವಾಗಿದೆ ಎಂದರು.

ಕೋವಿಡ್‌ನಿಂದ ಮೃತರಾದವರ ಕುಟುಂಬದವರಿಗೆ ಪರಿಹಾರ ವಿತರಣೆಗೆ ಸಂಬಂಧಿ ಸಿದಂತೆ ಡಿಇಒ ತಂತ್ರಾಂಶದಲ್ಲಿ 763 ಜನರ ವಿವರ ಅಳವಡಿಸಲಾಗಿದೆ. ತಹಶೀಲ್ದಾರರು 735ಕ್ಕೆ ಅನುಮೋದನೆ ನೀಡಿದ್ದು, ಇದರಲ್ಲಿ ಜಿಲ್ಲಾ ಧಿಕಾರಿಗಳು 712 ಜನರ ಪರಿಹಾರ ವಿತರಣೆ ಅನುಮೋದಿಸಿದ್ದಾರೆ. 712 ಪ್ರಕರಣಗಳಲ್ಲಿ ಕೇಂದ್ರ ಸರ್ಕಾರದ ತಲಾ 50 ಸಾವಿರ ರೂ. ಪರಿಹಾರವನ್ನು ನೇರವಾಗಿ ಸಂಬಂಧಿಸಿದವರ ಖಾತೆಗೆ ಜಮೆ ಮಾಡಲಾಗಿದೆ ಎಂದು ಹೇಳಿದರು.

9 ತಾಲೂಕಾಸ್ಪತ್ರೆಗಳಿಗೆ ಮತ್ತು 16 ಸಮುದಾಯ ಆರೋಗ್ಯ ಕೇಂದ್ರಗಳಿಗೆ ಮೆಡಿಕಲ್‌ ಆಕ್ಸಿಜನ್‌ ಏರ್‌ ವ್ಯಾಕೂಮ್‌ ಗ್ಯಾಸ್‌ ಪೈಪ್‌ಲೈನ್‌ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ. ಜಿಲ್ಲಾಸ್ಪತ್ರೆ, ತಾಲೂಕಾಸ್ಪತ್ರೆಗಳಲ್ಲಿ ಆಕ್ಸಿಜನ್‌ ಉತ್ಪಾದನಾ ಘಟಕಗಳನ್ನು ಸ್ಥಾಪನೆ ಮಾಡುವ ಕಾಮಗಾರಿಗಳಲ್ಲಿ 9 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, 4 ಘಟಕಗಳು ಅಂತಿಮ ಹಂತದಲ್ಲಿವೆ ಎಂದರು. ಸಚಿವರು ಕೆಎಸ್‌ಆರ್‌ಪಿ, ಗ್ರಹ ರಕ್ಷಕದಳ, ಅಗ್ನಿಶಾಮಕ ದಳ ಸೇರಿದಂತೆ ವಿವಿಧ ತಂಡಗಳ ಕವಾಯತು ವೀಕ್ಷಿಸಿದರು.

ಸಂಸದೆ ಮಂಗಲಾ ಅಂಗಡಿ, ಶಾಸಕರಾದ ಅನಿಲ ಬೆನಕೆ, ಅಭಯ ಪಾಟೀಲ, ಪ್ರಾದೇಶಿಕ ಆಯುಕ್ತ ಆಮ್ಲಾನ್‌ ಆದಿತ್ಯ ಬಿಸ್ವಾಸ್‌, ಪೊಲೀಸ್‌ ಕಮಿಷನರ್‌ ಡಾ| ಬೋರಲಿಂಗಯ್ಯ, ಜಿಪಂ ಸಿಇಒ ದರ್ಶನ್‌ ಎಚ್‌.ವಿ., ಎಸ್‌ಪಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾ  ಧಿಕಾರಿ ಅಶೋಕ ದುಡಗುಂಟಿ ಇನ್ನಿತರರಿದ್ದರು.

ಜಿಲ್ಲೆಯಲ್ಲಿ 499 ಗ್ರಾಪಂ ಪೈಕಿ ಒಟ್ಟು 66 ಗ್ರಾಪಂಗಳನ್ನು ಅಮೃತ ಗ್ರಾಮೀಣ ವಸತಿ ಯೋಜನೆಯಡಿ ಆಯ್ಕೆ ಮಾಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ
2021-22ನೇ ಸಾಲಿನಲ್ಲಿ 7.31 ಲಕ್ಷ ಕುಟುಂಬಗಳು ನೋಂದಣಿಯಾಗಿವೆ. 7.31 ಲಕ್ಷ ಉದ್ಯೋಗ ಚೀಟಿಗಳನ್ನು ವಿತರಿಸಲಾಗಿದೆ.
ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

1ACB

ಎಸಿಬಿ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಾಜಿ ಪೊಲೀಸ್‌ ಸಿಬ್ಬಂದಿ

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

kiccha sudeep reels

ರ..ರ..ರಕ್ಮಮ್ಮ ಸಖತ್‌ ಲುಕ್ಕಮ್ಮ… ಸುದೀಪ್ ರೀಲ್ಸ್ ವೈರಲ್

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

ಕಚ್ಚೇತೀವು ದ್ವೀಪ ಯಾರಿಗೆ? ಭಾರತ- ಶ್ರೀಲಂಕಾ ನಡುವೆ ಮುಗಿಯದ ವಿವಾದ

ಕಚ್ಚೇತೀವು ದ್ವೀಪ ಯಾರಿಗೆ? ಭಾರತ- ಶ್ರೀಲಂಕಾ ನಡುವೆ ಮುಗಿಯದ ವಿವಾದ

ಸೂರ್ಯನ ಬಳಿಗೆ ಭೂಮಿ ಹೋದರೆ ಏನಾಗುತ್ತೆ?

ಸೂರ್ಯನ ಬಳಿಗೆ ಭೂಮಿ ಹೋದರೆ ಏನಾಗುತ್ತೆ?

ರಾಜ್ಯದ 8 ರಾಜಕೀಯ ಪಕ್ಷಗಳಿಗೆ ಗೇಟ್‌ಪಾಸ್‌: ಚುನಾವಣ ಆಯೋಗ 

ರಾಜ್ಯದ 8 ರಾಜಕೀಯ ಪಕ್ಷಗಳಿಗೆ ಗೇಟ್‌ಪಾಸ್‌: ಚುನಾವಣ ಆಯೋಗ ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಕೊಡಿಸಿ-ಬೆಳೆಸಿ

10

ಗಮನ ಸೆಳೆದ ಮಾವು ಪ್ರದರ್ಶನ-ಮಾರಾಟ ಮೇಳ

ಕಾರು- ಲಾರಿ ಢಿಕ್ಕಿ: ಮಹಿಳೆ ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು!

ಕಾರು- ಲಾರಿ ಢಿಕ್ಕಿ: ಮಹಿಳೆ ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು!

9

ಅಭ್ಯರ್ಥಿ ಹುಕ್ಕೇರಿಗೆ ಶಿಕ್ಷಕರ ಕಾಳಜಿಯಿಲ್ಲ

ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ನಡೆಸಿದ ಎಂಇಎಸ್ ಪುಂಡರು

ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ನಡೆಸಿದ ಎಂಇಎಸ್ ಪುಂಡರು

MUST WATCH

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

ಹೊಸ ಸೇರ್ಪಡೆ

1ACB

ಎಸಿಬಿ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಾಜಿ ಪೊಲೀಸ್‌ ಸಿಬ್ಬಂದಿ

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

kiccha sudeep reels

ರ..ರ..ರಕ್ಮಮ್ಮ ಸಖತ್‌ ಲುಕ್ಕಮ್ಮ… ಸುದೀಪ್ ರೀಲ್ಸ್ ವೈರಲ್

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

ಕಚ್ಚೇತೀವು ದ್ವೀಪ ಯಾರಿಗೆ? ಭಾರತ- ಶ್ರೀಲಂಕಾ ನಡುವೆ ಮುಗಿಯದ ವಿವಾದ

ಕಚ್ಚೇತೀವು ದ್ವೀಪ ಯಾರಿಗೆ? ಭಾರತ- ಶ್ರೀಲಂಕಾ ನಡುವೆ ಮುಗಿಯದ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.