ಉಪಕದನ: ಬೆಳಗಾವಿಯಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Team Udayavani, May 2, 2021, 8:18 AM IST
ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಭಾನುವಾರ ಬೆಳಿಗ್ಗೆ ಕೋವಿಡ್ ಮಾರ್ಗಸೂಚಿಯಂತೆ ಬಿಗಿ ಭದ್ರತೆಯಲ್ಲಿ ಆರಂಭವಾಯಿತು.
ನಗರದ ಅರ್ ಪಿ ಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಚುನಾವಣಾ ವೀಕ್ಷಕರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ತೆರೆದು ಇವಿಎಂ ಯಂತ್ರಗಳನ್ನು ಮತ ಎಣಿಕೆ ಕೊಠಡಿಗೆ ಕೊಂಡೊಯ್ಯಲಾಯಿತು.
ಲೋಕಸಭಾ ಉಪ ಚುನಾವಣಾ ಸಾಮಾನ್ಯ ವೀಕ್ಷಕರಾದ ಡಾ.ಚಂದ್ರಭೂಷಣ್ ತ್ರಿಪಾಠಿ, ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ