ಬೆಳಗಾವಿಯಲ್ಲಿ ಮತ್ತೊಂದು ಪಾಸಿಟಿವ್ ಪ್ರಕರಣ: 42ಕ್ಕೇರಿದ ಸೋಂಕಿತರ ಸಂಖ್ಯೆ
Team Udayavani, Apr 18, 2020, 1:03 PM IST
ಬೆಳಗಾವಿ: ಕೋವಿಡ್-19 ವೈರಸ್ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತಷ್ಟು ತಲ್ಲಣ ಸೃಷ್ಟಿಸಿದ್ದು, ಶನಿವಾರ ಹಿರೇಬಾಗೇವಾಡಿಯ ಮತ್ತೊಬ್ಬ ಸೋಂಕಿತ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 42 ಕ್ಕೇರಿದೆ.
ರಾಜ್ಯ ಸರಕಾರ ಬಿಡುಗಡೆ ಮಾಡಿದ ವೈದ್ಯಕೀಯ ವರದಿಯಂತೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಸೋಂಕಿತ ಸಂಖ್ಯೆ 128ರ ಸಂಪರ್ಕದಲ್ಲಿದ್ದ 45 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿರುವುದು ಖಚಿತವಾಗಿದೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ಹಿರೇಬಾಗೇವಾಡಿ ಗ್ರಾಮ ಹಾಟ್ ಸ್ಪಾಟ್ ಆಗಿದ್ದು, ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ.
ನಗರದಲ್ಲಿ ಶುಕ್ರವಾರ ಬಂದ ಐದು ಪಾಸಿಟಿವ್ ವರದಿಗಳ ಪ್ರಕಾರ ಕ್ಯಾಂಪ್ ಪ್ರದೇಶದ ಮೂರು, ಅಮನ್ ನಗರ ಹಾಗೂ ಸಂಗಮೇಶ್ವರ ನಗರ ಆಸ್ಮಾ ಕಾಲೋನಿಯ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದ್ದು, ಈ ಎರಡೂ ಪ್ರದೇಶಗಳನ್ನು ಸೀಲ್ಡೌನ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ