Udayavni Special

ಬೆಳಗಾವಿ ಮಾರುಕಟ್ಟೆಯಲ್ಲಿ ಏಡಿ ಮಾರಾಟ ಭರ್ಜರಿ


Team Udayavani, Jul 12, 2021, 7:47 PM IST

11bgv-13

ಬೆಳಗಾವಿ: ಮಳೆಗಾಲ ಶುರುವಾಯಿತೆಂದರೆ ನಗರದಲ್ಲಿ ಏಡಿಗಳ ಮಾರಾಟ ಭರ್ಜರಿ ಆಗಿರುತ್ತದೆ. ಕಳೆದ ಒಂದು ತಿಂಗಳಿಂದ ನಗರದ ಕ್ಯಾಂಪ್‌ ಪ್ರದೇಶದಲ್ಲಿ ಏಡಿ ಖರೀದಿಗಾಗಿ ಮಾರುಕಟ್ಟೆಯಲ್ಲಿ ಗ್ರಾಹಕರ ಜನಜಂಗುಳಿ ಇದ್ದು, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನೆಗಡಿ, ಕೆಮ್ಮು ವಾಸಿ ಮಾಡುವ ಏಡಿಗಳಿಗೆ ಕೊರೊನಾ ಮಹಾಮಾರಿಯಲ್ಲಿ ಬೇಡಿಕೆ ಹೆಚ್ಚಾಗಿದೆ.

ಕೊರೊನಾ ಸಂಕಷ್ಟದಲ್ಲಿ ಪೌಷ್ಟಿಕಾಂಶವುಳ್ಳ ಏಡಿಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಹಿಡಕಲ್‌ ಡ್ಯಾಂ ಸೇರಿದಂತೆ ವಿವಿಧ ಕಡೆಗಳಿಂದ ಏಡಿ ಮಾರಾಟಗಾರರು ಬಂದಿದ್ದಾರೆ. ಮಳೆ ಹೆಚ್ಚಾಯಿತೆಂದರೆ ಏಡಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತವೆ. ಇತ್ತ ಪಶ್ಚಿಮ ಭಾಗದ ಮಹಾರಾಷ್ಟ್ರದ ಚಂದಗಡ ತಾಲೂಕಿನ ಹಳ್ಳಿಗಳಿಂದಲೂ ಏಡಿಗಳು ಬೆಳಗಾವಿ ಮಾರುಕಟ್ಟೆ ಬರುತ್ತಿವೆ.

ಜೋಡಿ ಏಡಿಗೆ 100-120 ರೂ. ದರ ಇದೆ. ಜನ ಹೆಚ್ಚಾಗಿ ಏಡಿಗಳನ್ನು ಖರೀದಿಸುತ್ತಿದ್ದಾರೆ. ಗೋಣಿ ಚೀಲದಲ್ಲಿ ಏಡಿ ಹಿಡಿದುಕೊಂಡು ಬಂದವರು ಭರ್ಜರಿ ವ್ಯಾಪಾರ ಮಾಡುತ್ತಿದ್ದಾರೆ. ಬೆಳಗಾವಿ ನಗರ ಮತ್ತು ತಾಲೂಕಿನ ವಿವಿಧ ಹಳ್ಳಿಗಳಿಂದ ಗ್ರಾಹಕರು ಏಡಿ ಖರೀದಿಗೆ ಬರುತ್ತಿದ್ದಾರೆ. ಕೋವಿಡ್‌ ಸಂಕಷ್ಟದಲ್ಲಿ ಏಡಿ ರಾಮಬಾಣ ಇದ್ದಂತೆ. ಹೀಗಾಗಿ ತುಂತುರು ಮಳೆಯಲ್ಲಿ ಏಡಿ ಸವಿಯಲು ಮಾಂಸ ಪ್ರಿಯರು ಮಾರುಕಟ್ಟೆಯತ್ತ ಧಾವಿಸುತ್ತಿದ್ದಾರೆ.

ಟಾಪ್ ನ್ಯೂಸ್

ದ. ಕ.: ಅಭಿವೃದ್ಧಿಗೆ ಮಹತ್ವದ ಕೊಡುಗೆ

ದ. ಕ.: ಅಭಿವೃದ್ಧಿಗೆ ಮಹತ್ವದ ಕೊಡುಗೆ

ಶಿಕಾರಿಪುರದ ಶೂರ ನಾಡಿನ ದೊರೆಯಾದ

ಶಿಕಾರಿಪುರದ ಶೂರ ನಾಡಿನ ದೊರೆಯಾದ

ಮುಖ್ಯಮಂತ್ರಿ-ಉಪಮುಖ್ಯಮಂತ್ರಿ ಗಾದಿ; ಬಿಜೆಪಿಯಲ್ಲಿ ಲಾಭ-ನಷ್ಟದ ಲೆಕ್ಕ

ಮುಖ್ಯಮಂತ್ರಿ-ಉಪಮುಖ್ಯಮಂತ್ರಿ ಗಾದಿ; ಬಿಜೆಪಿಯಲ್ಲಿ ಲಾಭ-ನಷ್ಟದ ಲೆಕ್ಕ

ಲೋಕಸಭೆ ಸ್ಥಾನಗಳು 1 ಸಾವಿರಕ್ಕೇರಿಕೆ?

ಲೋಕಸಭೆ ಸ್ಥಾನಗಳು 1 ಸಾವಿರಕ್ಕೇರಿಕೆ?

ಬಿಜೆಪಿಯ ಮುಖ್ಯಮಂತ್ರಿ ಪ್ರಯೋಗ ಸೂತ್ರ

ಬಿಜೆಪಿಯ ಮುಖ್ಯಮಂತ್ರಿ ಪ್ರಯೋಗ ಸೂತ್ರ

Untitled-1

ನೋಟು ಮುದ್ರಣ ಇಲ್ಲ 

ನನ್ನ ತಂದೆ ಸೆಲ್ಫ್  ಮೇಡ್‌ ಪರ್ಸನ್‌!

ನನ್ನ ತಂದೆ ಸೆಲ್ಫ್  ಮೇಡ್‌ ಪರ್ಸನ್‌!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ. ಕ.: ಅಭಿವೃದ್ಧಿಗೆ ಮಹತ್ವದ ಕೊಡುಗೆ

ದ. ಕ.: ಅಭಿವೃದ್ಧಿಗೆ ಮಹತ್ವದ ಕೊಡುಗೆ

ಲಾಕ್‌ಡೌನ್‌ ಬಳಿಕ ವಾಹನ ನೋಂದಣಿ ಚೇತರಿಕೆ

ಲಾಕ್‌ಡೌನ್‌ ಬಳಿಕ ವಾಹನ ನೋಂದಣಿ ಚೇತರಿಕೆ

ಮಹಿಳೆ, ಮಕ್ಕಳ ಕಾಣೆ ಪ್ರಕರಣ ಶೀಘ್ರ ಪತ್ತೆ ಹಚ್ಚಿ: ಡಿಸಿ

ಮಹಿಳೆ, ಮಕ್ಕಳ ಕಾಣೆ ಪ್ರಕರಣ ಶೀಘ್ರ ಪತ್ತೆ ಹಚ್ಚಿ: ಡಿಸಿ

ಅಲ್ಲಲ್ಲಿ ಹೊಂಡಗಳು ಸೃಷ್ಟಿಯಾಗಿ ವಾಹನ ಸಂಚಾರ ದುಸ್ತರ

ಅಲ್ಲಲ್ಲಿ ಹೊಂಡಗಳು ಸೃಷ್ಟಿಯಾಗಿ ವಾಹನ ಸಂಚಾರ ದುಸ್ತರ

Untitled-1

ವೀರ ಮರಣವನ್ನಪ್ಪಿದ ಯೋಧರಿಗೆ ಶ್ರದ್ದಾಂಜಲಿ ಅರ್ಪಣೆ

MUST WATCH

udayavani youtube

ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಘಟನೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನಿಗೆ ಮಣಿದ ಪೊಲೀಸರು

udayavani youtube

ಜಾನುವಾರುಗಳ ರೋಗಕ್ಕೆ ಸುಲಭ ಚಿಕಿತ್ಸೆ- ‘ನಾಟಿ’ಮದ್ದು ಔಷಧ ಪದ್ಧತಿಯ ಪರಿಚಯ…

udayavani youtube

ಈ ಭ್ರಷ್ಟ ಸರ್ಕಾರವೇ ತೊಲಗಲಿ ಎನ್ನುವುದು ನಮ್ಮ ನಿಲುವು

udayavani youtube

ತಾಯಿಯಿಲ್ಲದ ತಬ್ಬಲಿ ನಾಯಿಮರಿಗಳಿಗೆ ಹಾಲುಣಿಸಿ ಮಾತೃ ವಾತ್ಸಲ್ಯ ತೋರುತ್ತಿರುವ ಹಂದಿ

udayavani youtube

ಯಮಗರ್ಣಿ ಬಳಿ ರಾಷ್ತ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ

ಹೊಸ ಸೇರ್ಪಡೆ

ದ. ಕ.: ಅಭಿವೃದ್ಧಿಗೆ ಮಹತ್ವದ ಕೊಡುಗೆ

ದ. ಕ.: ಅಭಿವೃದ್ಧಿಗೆ ಮಹತ್ವದ ಕೊಡುಗೆ

ಶಿಕಾರಿಪುರದ ಶೂರ ನಾಡಿನ ದೊರೆಯಾದ

ಶಿಕಾರಿಪುರದ ಶೂರ ನಾಡಿನ ದೊರೆಯಾದ

ಒಡೆದ ತೆಂಗಿನ ಕಾಯಿಯ ಸ್ವಾರಸ್ಯ ಪ್ರಸಂಗ…!

ಒಡೆದ ತೆಂಗಿನ ಕಾಯಿಯ ಸ್ವಾರಸ್ಯ ಪ್ರಸಂಗ…!

ಮುಖ್ಯಮಂತ್ರಿ-ಉಪಮುಖ್ಯಮಂತ್ರಿ ಗಾದಿ; ಬಿಜೆಪಿಯಲ್ಲಿ ಲಾಭ-ನಷ್ಟದ ಲೆಕ್ಕ

ಮುಖ್ಯಮಂತ್ರಿ-ಉಪಮುಖ್ಯಮಂತ್ರಿ ಗಾದಿ; ಬಿಜೆಪಿಯಲ್ಲಿ ಲಾಭ-ನಷ್ಟದ ಲೆಕ್ಕ

ಲೋಕಸಭೆ ಸ್ಥಾನಗಳು 1 ಸಾವಿರಕ್ಕೇರಿಕೆ?

ಲೋಕಸಭೆ ಸ್ಥಾನಗಳು 1 ಸಾವಿರಕ್ಕೇರಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.