ಕ್ವಾರಂಟೈನ್‌ ಮನೆಗಳಿಗೆ ದಿನವೂ ಭೇಟಿ ಕೊಡಿ

Team Udayavani, Jun 5, 2020, 6:17 AM IST

ಕ್ವಾರಂಟೈನ್‌ ಮನೆಗಳಿಗೆ ದಿನವೂ ಭೇಟಿ ಕೊಡಿ

ಘಟಪ್ರಭಾ: ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಹರಡದಂತೆ ತಡೆಯಲು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಹೋಮ್‌ ಕ್ವಾರಂಟೈನ್‌ನಲ್ಲಿರುವ ಜನರ ಮನೆಗಳಿಗೆ ಪ್ರತಿದಿನ ಭೇಟಿ ನೀಡಿ ಪರಿಶೀಲನೆ ಮಾಡಬೇಕೆಂದು ಮುಖ್ಯಾಧಿಕಾರಿಗಳಾದ ಕೆ. ಬಿ. ಪಾಟೀಲ ಹೇಳಿದರು. ಅವರು ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಗುರುವಾರ ಟಾಸ್ಕ್ಫೋರ್ಸ್‌ ಸಮಿತಿ ಸಭೆಯಲ್ಲಿ ಮಾತನಾಡಿದರು.

ಅನ್ಯ ರಾಜ್ಯಗಳಿಂದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು, ಭಕ್ತಾದಿಗಳು ಹಾಗೂ ಇತರೇ ಜನರು ಆಗಮಿಸಿದ್ದು, ಅಂತಹ ಜನರನ್ನು ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್‌ ಮಾಡಬೇಕು. ಅವಧಿ ಮುಗಿದ ನಂತರ ಹೋಮ್‌ ಕ್ವಾರಂಟೈನ್‌ನಲ್ಲಿ ಇಡಬೇಕು. ಹೋಮ್‌ ಕ್ವಾರಂಟೈನ್‌ನಲ್ಲಿರುವ ಮನೆಗಳಿಗೆ ಪ್ರತಿ ದಿನ ಭೇಟಿ ನೀಡಿದ ಮಾಹಿತಿಯನ್ನು ಸಂಬಂಧಿತ ಅಧಿಕಾರಿಗಳಿಗೆ ಸಲ್ಲಿಸಬೇಕು. ತಮ್ಮ ವಾರ್ಡ ವ್ಯಾಪ್ತಿಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿವಳಿಕೆ ನೀಡಬೇಕೆಂದು ಹೇಳಿದರು.

ಪಟ್ಟಣ ಪಂಚಾಯತ್‌ ಸದಸ್ಯರು, ಆರೋಗ್ಯ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.