
ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ
Team Udayavani, May 31, 2023, 8:24 AM IST

ಬೆಳಗಾವಿ: ಬೆಳಗಾವಿಯ ಸದಾಶಿವನಗರದಲ್ಲಿರುವ ಲಕ್ಷ್ಮಣ ಸವದಿ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಆಗಮಿಸಿ ಮಾತುಕತೆ ನಡೆಸಿದರು.
ಸಚಿವ ಸ್ಥಾನ ಸಿಗದಿದ್ದಕ್ಕೆ ಸವದಿ ಅಸಮಾಧಾನಗೊಂಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಸವದಿ ನಿವಾಸಕ್ಕೆ ಆಗಮಿಸಿದ ಶಿವಕುಮಾರ ಕೆಲಕಾಲ ಮಾತುಕತೆ ನಡೆಸಿದರು.
ಡಿಕೆಶಿವಕುಮಾರ ಅವರಿಗೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಬಾಬಾಸಾಹೇಬ್ ಪಾಟೀಲ್, ಆಸೀಫ್ ಸೇಠ್, ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಸಾಥ್ ನೀಡಿದರು. ಡಿಕೆ ಶಿವಕುಮಾರ್ ಅವರ ಈ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಿತ್ತೂರು ಉತ್ಸವಕ್ಕೆ 5 ಕೋಟಿ ಬೇಡಿಕೆ

Heavy Rain ಹಳ್ಳದ ಪ್ರವಾಹದಲ್ಲಿ ಶಾಲಾ ಬಸ್ ನುಗ್ಗಿಸಿದ ಚಾಲಕ: ತಪ್ಪಿದ ಭಾರಿ ಅನಾಹುತ

Mudalagi: ಸಹಕಾರಿಗಳ ಪ್ರಗತಿಗೆ ವಿಶ್ವಾಸ-ನಂಬಿಕೆ ಮುಖ್ಯ: ಸಂಸದೆ ಮಂಗಲಾ ಅಂಗಡಿ

Kittur: ಕಿತ್ತೂರು ಉತ್ಸವಕ್ಕೆ ಬರೆ ಎಳೆದ ಬರ; ಈ ಬಾರಿ ಸಂಭ್ರಮ ಡೌಟ್?

Belagavi: ಗಣಪನ ವೀಕ್ಷಿಸಲು ಜನಜಂಗುಳಿ-ಮಧ್ಯರಾತ್ರಿಯವರೆಗೂ ವೀಕ್ಷಣೆ