Udayavni Special

ನದಿ ಮಟ್ಟದಲ್ಲಿ ಇಳಿಕೆ

Team Udayavani, Jun 22, 2021, 8:26 PM IST

21ckd3

ಚಿಕ್ಕೋಡಿ: ಕಳೆದ ನಾಲ್ಕೈದು ದಿನಗಳಿಂದ ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಎಡೆಬಿಡದೇ ಮಳೆ ಸುರಿದು ಪ್ರವಾಹದ ಆತಂಕ ಉಂಟು ಮಾಡಿದ್ದ ಮಳೆ ಕಳೆದ 24 ಗಂಟೆಯಲ್ಲಿ ಸಂಪೂರ್ಣ ತಗ್ಗಿದೆ. ಇದರಿಂದ ಕೃಷ್ಣಾ, ದೂಧಗಂಗಾ ಮತ್ತು ವೇಧಗಂಗಾ ನದಿಗಳ ನೀರಿನ ಮಟ್ಟದಲ್ಲಿ ಮೂರು ಅಡಿಯಷ್ಟು ಇಳಿಕೆ ಕಂಡಿದೆ.

ನೆರೆಯ ಮಹಾರಾಷ್ಟ್ರದ ಜಲಾನಯನ ಪ್ರದೇಶವಾದ ಮಹಾಬಳೇಶ್ವರ, ಕೋಯ್ನಾ, ಪಾಟಗಾಂವ, ಕೊಲ್ಲಾಪೂರ, ರಾಧಾನಗರಿ ಮತ್ತು ಕಾಳಮ್ಮವಾಡಿ ಪ್ರದೇಶದಲ್ಲಿ 4-5 ದಿನ ಭಾರಿ ಮಳೆ ಸುರಿದಿತ್ತು. ರಾಜ್ಯದ ಗಡಿ ಭಾಗದಲ್ಲಿ ಸಹ ಉತ್ತಮ ಮಳೆ ಸುರಿದಿತ್ತು. ಇದರಿಂದ ಕೃಷ್ಣಾ ಮತ್ತು ಉಪನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಾಗಿತ್ತು. ಮಳೆ ಕಡಿಮೆಯಾಗಿದ್ದರಿಂದ ನದಿಗಳ ನೀರಿನ ಒಳಹರಿವು ನಿಧಾನವಾಗಿ ಇಳಿಮುಖವಾಗುತ್ತಿದೆ.

ಮುಳುಗಡೆಗೊಂಡಿರುವ ಕೃಷ್ಣಾ ನದಿಯ ಕಲ್ಲೋಳ- ಯಡೂರ, ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ, ನಿಪ್ಪಾಣಿ ತಾಲೂಕಿನ ಕಾರದಗಾ-ಭೋಜ, ವೇದಗಂಗಾ ನದಿಯ ಜತ್ರಾಟ-ಭಿವಶಿ, ಅಕ್ಕೋಳ-ಸಿದ್ನಾಳ, ಭೋಜವಾಡಿ-ಕುನ್ನೂರ ಮತ್ತು ಬಾರವಾಡ-ಕುನ್ನೂರ ಸೇತುವೆಗಳು ಬರುವ ಎರಡು ದಿನಗಳಲ್ಲಿ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆಗಳಿವೆ. ನೆರೆಯ ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್‌ ಮೂಲಕ ಕೃಷ್ಣಾ ನದಿಗೆ 85 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ.

ದೂಧಗಂಗಾ ಮತ್ತು ವೇಧಗಂಗಾ ನದಿಗಳಿಂದ 26 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ 1.12 ಲಕ್ಷ ಕ್ಯೂಸೆಕ್‌ಗೂ ಅಧಿ ಕ ನೀರು ಹರಿದು ಹಿಪ್ಪರಗಿ ಬ್ಯಾರೇಜ್‌ಗೆ ಹೋಗುತ್ತಿದೆ. ಅಲ್ಲಿಂದ 1.43 ಲಕ್ಷ ಕ್ಯೂಸೆಕ್‌ ನೀರು ಹರಿದು ಆಲಮಟ್ಟಿಗೆ ಹೋಗುತ್ತಿದೆ ಎಂದು ತಹಶೀಲ್ದಾರ್‌ ಪ್ರವೀಣ ಜೈನ್‌ ಹೇಳಿದ್ದಾರೆ.

ಮಳೆ ವಿವರ: ಚಿಕ್ಕೋಡಿ-0.4 ಮಿಮೀ, ಅಂಕಲಿ-01 ಮಿಮೀ, ನಾಗರಮುನ್ನೋಳ್ಳಿ-1.8 ಮಿಮೀ, ಸದಲಗಾ-2.2 ಮಿಮೀ, ಜೋಡಟ್ಟಿ-2 ಮಿಮೀ. ನಿಪ್ಪಾಣಿ 1.0 ಮಿಮೀ, ನಿಪ್ಪಾಣಿ ಎಆರ್‌ಎಸ್‌- 2.3 ಮಿಮೀ, ಸೌಂದಲಗಾ-4.6 ಮಿಮೀ, ಗಳತಗಾ-3.6 ಮಿಮೀ.

ಮಹಾರಾಷ್ಟ್ರದ ಮಳೆ ವಿವರ: ಕೋಯ್ನಾ-21 ಮಿಮೀ, ನವಜಾ-26 ಮಿಮೀ, ಮಹಾಬಳೇಶ್ವರ-27 ಮಿಮೀ, ಕಾಳಮ್ಮವಾಡಿ-33 ಮಿಮೀ, ವಾರಣಾ-36 ಮಿಮೀ, ದೂಧಗಂಗಾ-108 ಮಿಮೀ, ರಾಧಾನಗರಿ-37 ಮಿಮೀ, ಪಾಟಗಾಂವ-57 ಮಿಮೀ, ಕೊಲ್ಲಾಪೂರ-9 ಮಿಮೀ.

ಟಾಪ್ ನ್ಯೂಸ್

ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?

ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?

ಆಧಾರ್‌ ಕಾರ್ಡ್‌ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು

ಆಧಾರ್‌ ಕಾರ್ಡ್‌ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು

ಶುಕ್ರವಾರದ ರಾಶಿಫಲ: ಯಾರಿಗೆ ಶುಭ? ಯಾರಿಗೆ ಲಾಭ?

ಶುಕ್ರವಾರದ ರಾಶಿಫಲ: ಯಾರಿಗೆ ಶುಭ? ಯಾರಿಗೆ ಲಾಭ?

ಪರ್ತಗಾಳಿ ಪೀಠಕ್ಕೆ ವಿದ್ಯಾವಂತ ಯುವ ಸನ್ಯಾಸಿ

ಪರ್ತಗಾಳಿ ಪೀಠಕ್ಕೆ ವಿದ್ಯಾವಂತ ಯುವ ಸನ್ಯಾಸಿ

ಇನ್ನು  ಸಂಪುಟ ಕಸರತ್ತು

ಇನ್ನು  ಸಂಪುಟ ಕಸರತ್ತು

meri-kom

ಮೇರಿ ಕೋಮ್ ಎಂಬ ‘ಫೈಟಿಂಗ್ ಸ್ಪಿರಿಟ್’ಗೆ ವಿದಾಯ

ಹಿಂದಿನ ಜನ್ಮದಲ್ಲಿ ಕನ್ನಡಿಗನಾಗಿದ್ದೆ 

ಹಿಂದಿನ ಜನ್ಮದಲ್ಲಿ ಕನ್ನಡಿಗನಾಗಿದ್ದೆ ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಧಾರ್‌ ಕಾರ್ಡ್‌ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು

ಆಧಾರ್‌ ಕಾರ್ಡ್‌ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು

ಪರ್ತಗಾಳಿ ಪೀಠಕ್ಕೆ ವಿದ್ಯಾವಂತ ಯುವ ಸನ್ಯಾಸಿ

ಪರ್ತಗಾಳಿ ಪೀಠಕ್ಕೆ ವಿದ್ಯಾವಂತ ಯುವ ಸನ್ಯಾಸಿ

ಆಗಸ್ಟ್‌  ಪ್ರಥಮ ವಾರದಲ್ಲಿ ಮರು ಆರಂಭ ನಿರೀಕ್ಷೆ

ಆಗಸ್ಟ್‌  ಪ್ರಥಮ ವಾರದಲ್ಲಿ ಮರು ಆರಂಭ ನಿರೀಕ್ಷೆ

ಜುಲೈಯಲ್ಲಿ ದಾಖಲೆಯ 113ಕ್ಕೂ ಅಧಿಕ ಕರೆ ಸ್ವೀಕರಿಸಿದ ಚೈಲ್ಡ್‌ಲೈನ್‌

ಜುಲೈಯಲ್ಲಿ ದಾಖಲೆಯ 113ಕ್ಕೂ ಅಧಿಕ ಕರೆ ಸ್ವೀಕರಿಸಿದ ಚೈಲ್ಡ್‌ಲೈನ್‌

ನಗರದಲ್ಲಿ ತ್ಯಾಜ್ಯ ವಿಲೇವಾರಿಗೆ ಹೊಸ ಟೆಂಡರ್‌ಗೆ ಪಾಲಿಕೆ ನಿರ್ಧಾರ

ನಗರದಲ್ಲಿ ತ್ಯಾಜ್ಯ ವಿಲೇವಾರಿಗೆ ಹೊಸ ಟೆಂಡರ್‌ಗೆ ಪಾಲಿಕೆ ನಿರ್ಧಾರ

MUST WATCH

udayavani youtube

ಪೂರ್ವಜನ್ಮದಲ್ಲಿ ನಾನು ಕನ್ನಡಿಗನಾಗಿ ಹುಟ್ಟಿದ್ದೆ ಅನ್ಸುತ್ತೆ

udayavani youtube

ನಾನು ಹಾಕುವ ಬಟ್ಟೆ ಬರೆಗಳು ಅತೀ ಹೆಚ್ಚು ಹೆಂಗಸ್ರು ಹಾಕುವ ಬಣ್ಣಗಳು !

udayavani youtube

ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ :ಸಿದ್ದುಗೆ ಬಿಜೆಪಿ ತಿರುಗೇಟು

udayavani youtube

ರಾಷ್ಟ್ರೀಯ ಪ್ರಾಣಿಯಾಗಿದ್ದ ಸಿಂಹವನ್ನು ಹುಲಿ ಹಿಂದಿಕ್ಕಿದ್ದು ಹೇಗೆ ?

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

ಹೊಸ ಸೇರ್ಪಡೆ

ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?

ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?

ಆಧಾರ್‌ ಕಾರ್ಡ್‌ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು

ಆಧಾರ್‌ ಕಾರ್ಡ್‌ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು

ಶುಕ್ರವಾರದ ರಾಶಿಫಲ: ಯಾರಿಗೆ ಶುಭ? ಯಾರಿಗೆ ಲಾಭ?

ಶುಕ್ರವಾರದ ರಾಶಿಫಲ: ಯಾರಿಗೆ ಶುಭ? ಯಾರಿಗೆ ಲಾಭ?

ಪರ್ತಗಾಳಿ ಪೀಠಕ್ಕೆ ವಿದ್ಯಾವಂತ ಯುವ ಸನ್ಯಾಸಿ

ಪರ್ತಗಾಳಿ ಪೀಠಕ್ಕೆ ವಿದ್ಯಾವಂತ ಯುವ ಸನ್ಯಾಸಿ

ಇನ್ನು  ಸಂಪುಟ ಕಸರತ್ತು

ಇನ್ನು  ಸಂಪುಟ ಕಸರತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.