ನದಿಗಳ ನೀರಿನ ಮಟ್ಟ ಇಳಿಕೆ

•2 ಸೇತುವೆ ಸಂಚಾರಕ್ಕೆ ಮುಕ್ತ•ರಾಜಾಪುರ ಬ್ಯಾರೇಜ್‌ದಿಂದ ರಾಜ್ಯಕ್ಕೆ ನೀರು

Team Udayavani, Jul 16, 2019, 9:49 AM IST

bg-tdy-1..

ಚಿಕ್ಕೋಡಿ: ಕಾರದಗಾ-ಭೋಜ ಸೇತುವೆ ಮೇಲೆ ನೀರಿನ ಪ್ರಮಾಣ ಕಡಿಮೆಯಾಗಿರುವುದು.

ಚಿಕ್ಕೋಡಿ: ನೆರೆಯ ಜಲಘಟ್ಟ ಪ್ರದೇಶದಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆ ಅಬ್ಬರ ಕಡಿಮೆಯಾಗಿದ್ದು, ಇದರಿಂದ ಗಡಿ ಭಾಗದ ನದಿಗಳ ನೀರಿನ ಮಟ್ಟದಲ್ಲಿ ಸೋಮವಾರ ನಾಲ್ಕು ಅಡಿಯಷ್ಟು ಇಳಿಕೆ ಕಂಡಿವೆ.

ಸತತ ಮಳೆಯಿಂದ ಮುಳುಗಡೆಗೊಂಡಿದ್ದ ತಾಲೂಕಿನ ದೂಧಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಾರದಗಾ-ಭೋಜ, ವೇಧಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಭೋಜವಾಡಿ-ಕುನ್ನೂರ ಸೇತುವೆ ಸಂಚಾರಕ್ಕೆ ಮುಕ್ತವಾಗಿದ್ದು, ಎಂದಿನಂತೆ ಸಾರ್ವಜನಿಕ ಸಂಚಾರ ಆರಂಭವಾಗಿದೆ. ಕಳೆದ 24 ಗಂಟೆಯಲ್ಲಿ ಮಳೆ ಸುರಿಯದೇ ಹೋದರೆ ಮಂಗಳವಾರ ಮತ್ತೆರಡು ಸೇತುವೆ ಸಂಚಾರಕ್ಕೆ ಮುಕ್ತವಾಗಲಿವೆ.

ಮಹಾರಾಷ್ಟ್ರದ ರಾಜಾಪುರ ಬ್ಯಾರೇಜದಿಂದ ರಾಜ್ಯಕ್ಕೆ 43,730 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ದೂಧಗಂಗಾ ಮತ್ತು ವೇದಗಂಗಾ ನದಿಯಿಂದ 14,080 ಕ್ಯೂಸೆಕ್‌ ನೀರು ಹರಿದು ಕೃಷ್ಣಾ ನದಿಗೆ ಬರುತ್ತಿದ್ದು, ಇದರಿಂದ ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ ಒಟ್ಟು 57,810 ಕ್ಯೂಸೆಕ್‌ ನೀರು ಹರಿದು ಬರಲಾರಂಭಿಸಿದೆ. ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯದಿಂದ 83 ಸಾವಿರ ಕ್ಯೂಸೆಕ್‌ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಹರಿ ಬಿಡಲಾಗುತ್ತಿದೆ ಎಂದು ತಹಶೀಲ್ದಾರ್‌ ಡಾ| ಸಂತೋಷ ಬಿರಾದಾರ ತಿಳಿಸಿದರು.

ಸೇತುವೆಗಳ ನೀರಿನ ಮಟ್ಟ: ಖೈಷ್ಣಾ ನದಿಯ ಅಂಕಲಿ-ಮಾಂಜರಿ ಸೇತುವೆ ಅಪಾಯ ಮಟ್ಟ 537 ಮೀಟರ್‌ ಇಂದಿನ ನೀರಿನ ಮಟ್ಟ 529.11 ದೂಧಗಂಗಾ ನದಿಯ ಸದಲಗಾ-ಬೋರಗಾಂವ ಸೇತುವೆ ಅಪಾಯ ಮಟ್ಟ 538 ಮೀಟರ್‌ ಇಂದಿನ ನೀರಿನ ಮಟ್ಟ 532.890 ಮೀಟರ್‌. ಹಿಪ್ಪರಗಿ ಬ್ಯಾರೇಝ ಅಪಾಯ ನೀರಿನ ಮಟ್ಟ 524 ಮೀಟರ್‌ ಇಂದಿನ ನೀರಿನ ಮಟ್ಟ 521 ಮೀಟರ್‌.

ಮಹಾರಾಷ್ಟ್ರದ ಮಳೆ ಪ್ರಮಾಣ: ಕೊಯ್ನಾ-109 ಮಿಮೀ, ವಾರಣಾ-25 ಮಿಮೀ, ಕಾಳಮ್ಮವಾಡಿ- 42ಮಿಮೀ, ನವಜಾ-98 ಸಾಂಗ್ಲೀ-1 ಮಿಮೀ, ರಾಧಾನಗರಿ-68 ಮಿಮೀ, ಪಾಟಗಾಂವ-120 ಮಿಮೀ, ಮಹಾಬಲೇಶ್ವರ-68 ಮಿಮೀ, ಕೊಲ್ಲಾಪೂರ-9 ಮಿಮೀ. ಈ ರೀತಿ ಮಹಾರಾಷ್ಟ್ರದಲ್ಲಿ ಮಳೆ ಆಗಿದೆ.

ಚಿಕ್ಕೋಡಿ ತಾಲೂಕಿನ ಮಳೆ ವಿವರ: ಚಿಕ್ಕೋಡಿ-02 ಮಿಮೀ, ಅಂಕಲಿ-4.0 ಮಿಮೀ, ನಾಗರಮುನ್ನೋಳ್ಳಿ-1.4 ಮಿಮೀ, ಸದಲಗಾ-4.1 ಮಿಮೀ, ಗಳತಗಾ-4.0 ಮಿಮೀ, ಜೋಡಟ್ಟಿ-3.4 ಮಿಮೀ, ನಿಪ್ಪಾಣಿ ಪಿಡಬ್ಲುಡಿ-0.2 ಮಿಮೀ, ನಿಪ್ಪಾಣಿ ಎಆರ್‌ಎಸ್‌-0.2 ಮಿಮೀ, ಸೌಂದಲಗಾ-12.3 ಮಿಮೀ ಮಳೆಯಾಗಿದೆ.

ಟಾಪ್ ನ್ಯೂಸ್

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.