ಮನೆ ಬಾಗಿಲಿಗೆ ದಿನಸಿ-ತರಕಾರಿ ತಲುಪಿಸಿ

Team Udayavani, May 17, 2020, 10:13 AM IST

ಮನೆ ಬಾಗಿಲಿಗೆ ದಿನಸಿ-ತರಕಾರಿ ತಲುಪಿಸಿ

ಸಂಕೇಶ್ವರ: ನಗರದ ಕಂಟೈನಮೆಂಟ್‌ ಪ್ರದೇಶದಲ್ಲಿನ ನಾಗರಿಕರಿಗೆ ದಿನಸಿ, ತರಕಾರಿ ಮತ್ತಿತರ ವಸ್ತುಗಳನ್ನು ಮನೆಬಾಗಿಲಿಗೆ ಕಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ ಹೇಳಿದರು.

ಕೋವಿಡ್‌ ನಿಯಂತ್ರಣ ಕುರಿತು ಪುರಸಭೆ ಉದ್ಯಾನದಲ್ಲಿ ನಡೆದ ತಾಲೂಕು ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಕೋವಿಡ್‌ ತಡೆಗಟ್ಟಲು ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಎಲ್ಲರೂ ಸಹಕರಿಸಿದರೆ ಸೋಂಕು ಹರಡುವಿಕೆಯನ್ನು ತಡೆಗಟ್ಟುವುದು ಸಾಧ್ಯವಾಗಲಿದೆ ಎಂದರು.

ನಗರದಲ್ಲಿನ ಕಂಟೈನ್‌ಮೆಂಟ್‌ ಝೋನ್‌ನಲ್ಲಿ ವೈದ್ಯಕೀಯ ಸೌಲಭ್ಯ, ಅಗತ್ಯ ವಸ್ತುಗಳ ಪೂರೈಕೆ, ಯಾರಾದರು ರೈತರು ಇದ್ದರೆ ಹೊಲಗಳಿಗೆ ಹೊಗಲು, ಜಾನುವಾರುಗಳಿಗೆ ಮೇವಿನ ಸೌಲಭ್ಯ ಕಲ್ಪಿಸುವ ವ್ಯವಸ್ಥೆ ಮಾಡಿ. ಕಾರ್ಮಿಕರು, ವ್ಯಾಪಾರಸ್ಥರು, ಸೇರಿದಂತೆ ಅನೇಕರಿಗೆ ಸರಕಾರದ ಯೋಜನೆಗಳನ್ನು ತಿಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಆರೋಗ್ಯ ಮತ್ತಿತರ ಇಲಾಖೆಯ ಸದಸ್ಯರನ್ನು ಒಳಗೊಂಡ ತಂಡವು ಐಓನ್‌ನಲ್ಲಿಯ ಜನರ ಸಮಗ್ರ ಮಾಹಿತಿ ಕಲೆಹಾಕಬೇಕು. ಆರೋಗ್ಯ ಸಮಸ್ಯೆ ಇದ್ದರೆ ಪರಿಶೀಲಿಸಿ ತಕ್ಷಣವೇ ಮಾಹಿತಿ ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷÂ ತೋರಬಾರದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಜಿಪಂ ಸಿಇಓಡಾ| ರಾಜೇಂದ್ರ, ಉಪವಿಭಾಗಾಧಿಕಾರಿ ಅಶೋಕ ತೇಲಿ, ತಹಶೀಲ್ದಾರ ಅಶೋಕ ಗುರಾಣಿ, ಸಿಪಿಐ ಗುರುರಾಜ ಕಲ್ಯಾಣಶೆಟ್ಟಿ, ತಾಲೂಕಾ ವೈದ್ಯಾಧಿಕಾರಿ ಡಾ| ಉದಯಕುಮಾರ ಕುಡಚಿ, ಬಿರಾದಾರ ಪಾಟೀಲ, ಡಾ| ದತ್ತಾತ್ರೆಯ ದೊಡಮನಿ, ಪಿಎಸ್‌ಐ ಗಣಪತಿ ಕೊಗನಳ್ಳಿ, ಸಂಕೇಶ್ವರ ಪುರಸಭೆ ಮುಖ್ಯಾಧಿಕಾರಿ ಜಗದೀಶ ಈಟಿ, ಇತರರಿದ್ದರು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.