ಮುಕ್ತಿಧಾಮ ಇಂಧನ ಚಿತಾಗಾರ ದುರಸ್ತಿಗೆ ಆಗ್ರಹ

Team Udayavani, Dec 16, 2019, 1:28 PM IST

bg-tdy-3

ಕಾಗವಾಡ: ಉಗಾರ ಖುರ್ದ ಪಟ್ಟಣದಲ್ಲಿ ಕಳೆದ 20 ವರ್ಷಗಳಿಂದ ಅಂತ್ಯವಿಧಿ ಮಂಡಳ ಸ್ಥಾಪಿಸಿ ಮೃತರ ಅಂತ್ಯಕ್ರಿಯೆ ಮಾಡಲಾಗುತ್ತಿತ್ತು. ಆದರೆ, ಕೃಷ್ಣೆಯ ಪ್ರವಾಹಕ್ಕೆ ಜಲಾವೃತಗೊಂಡು ಹಾನಿಗೊಂಡಿರುವ ಇಲ್ಲಿನ ಮುಕ್ತಿಧಾಮ ಇಂಧನ ಚಿತಾಗಾರ ಸ್ಥಗಿತಗೊಂಡಿದೆ. ಕೂಡಲೇ ದುರಸ್ತಿ ಕಾರ್ಯ ಕೈಗೊಂಡು ಚಿತಾಗಾರ ಮತ್ತೆ ಆರಂಭಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ಈ ಮುಕ್ತಿಧಾಮ ಇಂಧನ ಚಿತಾಗಾರ ನಿರ್ಮಿಸಲಾಗಿತ್ತು. ಇದಕ್ಕೆ ಅಂದಿನ ಶಾಸಕ ರಾಜು ಕಾಗೆ 10 ಲಕ್ಷ ರೂ. ಅನುದಾನ ನೀಡಿದ್ದರು. ಒಂದು ವರ್ಷದ ಹಿಂದೆ ಇದರ ಉದ್ಘಾಟನೆಯೂ ನೆರವೇರಿತ್ತು. ಆದರೆ ಅಂತ್ಯವಿಧಿ ಗಾಗಿ ಬಳಿಸುವ ವಿದ್ಯುತ್‌ ಸಂಪರ್ಕವನ್ನು ಹೆಸ್ಕಾಂ ಸ್ಥಗಿತಗೊಳಿಸಿದೆ. ಈ ಕುರಿತು ಮನವಿ ಮಾಡಿದರೂ ಸ್ಪಂದಿಸಿಲ್ಲ.

ಮೂರು ತಿಂಗಳ ಹಿಂದೆ ಸಂಭವಿಸಿದ ಕೃಷ್ಣೆಯ ಮಹಾಪೂರಕ್ಕೆ ಮುಕ್ತಿಧಾಮ ಇಂಧನ ಚಿತಾಗಾರನೀರಿನಲ್ಲಿ ಮುಳುಗಿತ್ತು. ಇದರಿಂದ ವಿದ್ಯುತ್‌ ಮೋಟಾರ್‌ಗಳು ನಾಶವಾಗಿವೆ. ಉಗಾರ ಪಟ್ಟಣ 25 ಸಾವಿರ ಜನಸಂಖ್ಯೆ ಹೊಂದಿದೆ. ಪ್ರತಿ ತಿಂಗಳು ಸುಮಾರು 15 ಜನರು ಮರಣ ಹೊಂದುತ್ತಾರೆ. ಇದರದಾಖಲೆ ಕಳೆದ 20 ವರ್ಷಗಳಿಂದ ಸಂಗ್ರಹಿಸುತ್ತಾ ಬಂದಿದ್ದೇನೆ. ಇಲ್ಲಿಯ ಜನರಿಗೆ ಸಹಾಯವಾಗಲಿ ಎಂದು ನಿರಂತರ ಸೇವೆ ನೀಡುತ್ತಿದ್ದರೂ ಅಧಿಕಾರಿಗಳ ಸ್ಪಂದನೆ ಇಲ್ಲದಾಗಿದೆ ಎಂದು ಅಂತ್ಯವಿಧಿ ಮಂಡಳದ ಅಧ್ಯಕ್ಷ ಮಹಾದೇವ ಕಳೆ ಹೇಳಿದರು.

ನಿಸ್ವಾರ್ಥ ಸೇವೆ ಸಲ್ಲಿಸುವ ಶಿರಗಾಂವಕರ ಬಂಧುಗಳು ಬೆಳಗಾವಿ ಜಿಲ್ಲೆಯಲ್ಲಿ ಪ್ರಥಮವಾಗಿ 40 ಲಕ್ಷ ರೂ. ವೆಚ್ಚದ ಮುಕ್ತಿಧಾಮ ಇಂಧನ ಚಿತಾಗಾರ ಶಿರಗಾಂವಕರ ಬಂಧುಗಳು ನಿರ್ಮಿಸಿದ್ದಾರೆ. ಇದನ್ನು ಉಗಾರ ಪುರಸಭೆದವರು ನಿರ್ವಹಣೆಗೆ ಮುಂದೆ ಬರುತ್ತಿಲ್ಲ. ಪ್ರವಾಹದಲ್ಲಿ ಮುಳುಗಡೆವಾಗಿದ್ದರಿಂದ 3.50 ಲಕ್ಷ ರೂ. ದುರುಸ್ತಿಗೊಳಿಸಲು ವೆಚ್ಚವಾಗುತ್ತದೆ. ಇತ್ತ ಸರ್ಕಾರಿ ಅಧಿಕಾರಿಗಳು ಗಮನ ಹರಿಸಬೇಕು. ನೂತನ ಶಾಸಕ ಶ್ರೀಮಂತ ಪಾಟೀಲ ಅವರ ಗಮನಕ್ಕೆ ತರುತ್ತೇನೆಂದು ಗ್ರಾಪಂ ಮಾಜಿ ಅಧ್ಯಕ್ಷ ಸಂಜಯ ಪಾಟೀಲ ತಿಳಿಸಿದರು.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.