
ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
Team Udayavani, Oct 14, 2021, 2:39 PM IST

ಬೆಳಗಾವಿ:ಯಮಕನ ಮರಡಿ ಮತ ಕ್ಷೇತ್ರದ ಅಲತಗಾ ಗ್ರಾಮದಲ್ಲಿ ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕೆಪಿಸಿಸಿಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಚಾಲನೆ ನೀಡಿದರು.
ಗ್ರಾಮದಲ್ಲಿ ಬಸ್ ನಿಲ್ದಾಣನಿರ್ಮಾಣ, ಮೂರು ಅಂಗನವಾಡಿಗಳದುರಸ್ತಿ ಹಾಗೂ ಸರ್ಕಾರಿ ಶಾಲೆಯಕೊಠಡಿಗಳ ನಿರ್ಮಾಣ ಕಾಮಗಾರಿಸೇರಿದಂತೆ ಒಟ್ಟು 35 ಲಕ್ಷ ರೂ. ವೆಚದ cವಿವಿಧ ಕಾಮಗಾರಿಗಳಿಗೆ ಸತೀಶ ಅವರು ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದಸತೀಶ ಜಾರಕಿಹೊಳಿ ಕಾಮಗಾರಿಗಳನ್ನುತ್ವರಿತಗತಿಯಲ್ಲಿ ಹಾಗೂ ಗುಣಮಟ್ಟದಲ್ಲಿಕೈಗೊಳ್ಳುವಂತೆ ಗುತ್ತಿಗೆದಾರರು ಹಾಗೂಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮಾಜಿಉಪಾಧ್ಯಕ್ಷ ಅರುಣ ಕಟಾಂಬಳೆ,ಮುಖಂಡರಾದ ಚೇತನ ಕಾಂಬಳೆ,ಕ್ಷೇತ್ರ ಶಿಕ್ಷಣಾಧಿಕಾರಿ ಜುಟ್ಟನ್ನವರ್,ಜಿಪಂ ಇಂಜಿನಿಯರ್ ಬನ್ನೂರ್,ಲೋಕೋಪಯೋಗಿ ಇಲಾಖೆಯಜಾಧವ್ ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ

Chamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Bhatkal: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ಮನವಿ

IPL: ಧೋನಿಯ ಬಗ್ಗೆ ಜಡೇಜಾ ಟ್ವೀಟ್… ʻಮಾಹಿ ಭಾಯಿ…ನಿಮಗಾಗಿ..ʼ- ಏನಿದು?