ಭಿನ್ನಾಭಿಪ್ರಾಯ ಬಹುತೇಕ ಶಮನ: ಲಕ್ಷ್ಮೀ ಹೆಬ್ಟಾಳಕರ
Team Udayavani, Sep 16, 2018, 6:15 AM IST
ಬೆಳಗಾವಿ: ತಾಲೂಕಿನ ಪಿಎಲ್ಡಿ ಬ್ಯಾಂಕ್ ಚುನಾವಣೆ ವಿಷಯ ಈಗ ಮುಗಿದ ಅಧ್ಯಾಯ. ಭಿನ್ನಾಭಿಪ್ರಾಯ ಬಹುತೇಕ ಶಮನವಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಹೇಳಿದರು.
ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ರಾಷ್ಟ್ರಪತಿಗಳ ಕಾರ್ಯಕ್ರಮದಲ್ಲಿ ಶಾಸಕ ಸತೀಶ ಜಾರಕಿಹೊಳಿ ಅವರ ಜತೆ ಕುಳಿತಿರುವುದಕ್ಕೆ ಯಾವುದೇ ಬೇರೆ ಅರ್ಥವಿಲ್ಲ. ಕುರ್ಚಿ ಖಾಲಿ ಇತ್ತು. ಹೀಗಾಗಿ ಅಲ್ಲಿ ಕುಳಿತಿದ್ದೆ. ನಾನು ಸಚಿವ ಸ್ಥಾನಕ್ಕೆ ಆಸೆ ಪಟ್ಟವಳಲ್ಲ. ಪಕ್ಷದ ಕಾರ್ಯಕರ್ತೆಯಾಗಿ ವರಿಷ್ಠರು ಹೇಳಿದ ಕೆಲಸ ಮಾಡುತ್ತೇನೆ. ಪಕ್ಷದ ನೀತಿಗಳಿಗೆ ವಿರುದ್ಧವಾಗಿ ಎಂದೂ ನಡೆದುಕೊಳ್ಳುವುದಿಲ್ಲ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ