Govt School 45.45 ಲಕ್ಷ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ, ಸಾಕ್ಸ್ ವಿತರಣೆ
Team Udayavani, Dec 11, 2023, 10:52 PM IST
ಬೆಳಗಾವಿ: ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 55.43 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಉಚಿತವಾಗಿ ಪಠ್ಯಪುಸ್ತಕ ಮತ್ತು 45.45 ಲಕ್ಷ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ ಹಾಗೂ ಸಾಕ್ಸ್ಗಳನ್ನು ವಿತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ವಿಧಾನ ಪರಿಷತ್ನಲ್ಲಿ ಸೋಮವಾರ ಪ್ರಶ್ನೋತ್ತರ ವೇಳೆಯಲ್ಲಿ ಎನ್.ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿಗೆ ಪ್ರತಿ ವಿದ್ಯಾರ್ಥಿಗೆ ಪಠ್ಯ ಪುಸ್ತಕಕ್ಕೆ ಸರಾಸರಿ 397 ರೂ. ವ್ಯಯಿಸಲಾಗಿದೆ. ಶೂ ಮತ್ತು ಸಾಕ್ಸ್ಗಳಿಗೆ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 265 ರೂ., 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ 295 ರೂ., 9ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ 325 ರೂ.ಗಳನ್ನು ಖರ್ಚು ಮಾಡಲಾಗಿದೆ. 1ರಿಂದ 10ನೇ ತರಗತಿವರೆಗೆ ಗಂಡು ಮಕ್ಕಳು ಮತ್ತು ಹೆಣ್ಣು ಮಕ್ಕಳಿಗೆ ತಲಾವಾರು ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
MUST WATCH
ಹೊಸ ಸೇರ್ಪಡೆ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್