ಮೃತ ರೈತನ ಕುಟುಂಬಕ್ಕೆ ಜಿಲ್ಲಾಧಿಕಾರಿ ಸಾಂತ್ವನ
Team Udayavani, May 12, 2020, 5:04 AM IST
ಬೆಳಗಾವಿ/ಚಿಕ್ಕೋಡಿ: ಜಮೀನಿನಲ್ಲಿ ಕೊರೆಸಿದ್ದ ಕೊಳವೆ ಬಾವಿಯಲ್ಲಿ ನೀರು ಬಂದಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದ ಲಕ್ಕಪ್ಪ ಸಂಗಪ್ಪ ದೊಡಮನಿ ಕುಟುಂಬಕ್ಕೆ ಜಿಲ್ಲಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳು ಸಾಂತ್ವನ ಹೇಳಿದರು.
ರೈತನ ಆತ್ಮಹತ್ಯೆ ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ|ಎಸ್.ಬಿ.ಬೊಮ್ಮನಹಳ್ಳಿ, ಎಸ್ಪಿ ಲಕ್ಷ್ಮಣ ನಿಂಬರಗಿ, ರಾಯಬಾಗ ತಹಶೀಲ್ದಾರ ಚಂದ್ರಕಾಂತ ಭಜಂತ್ರಿ, ತಾ.ಪಂ. ಇಒ ಪ್ರಕಾಶ ವಡ್ಡರ, ಆರೋಗ್ಯಾಧಿಕಾರಿ ಎಸ್. ಎಸ್. ಬಾನೆ, ಡಿವೈಎಸ್ಪಿ ಎಸ್.ವಿ.ಗಿರೀಶ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ರೈತನಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದು, ಜಿಲ್ಲಾಧಿ ಕಾರಿ ಡಾ|ಬೊಮ್ಮನಹಳ್ಳಿ, ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ದೊರಕಿಸುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ