ಹೊರ ರಾಜ್ಯದ ಕ್ಷೌರಿಕರಿಗೆ ಉದ್ಯೋಗ ಲೈಸೆನ್ಸ್‌ ಕೊಡಬೇಡಿ

ಅನ್ಯ ರಾಜ್ಯದಿಂದ ಬಂದವರಿಗೆ ಪರವಾನಗಿ ನೀಡುವ ಮುನ್ನ ಸಮಾಜಕ್ಕೆ ಮಾಹಿತಿ ನೀಡಬೇಕು

Team Udayavani, Feb 19, 2022, 5:48 PM IST

ಹೊರ ರಾಜ್ಯದ ಕ್ಷೌರಿಕರಿಗೆ ಉದ್ಯೋಗ ಲೈಸೆನ್ಸ್‌ ಕೊಡಬೇಡಿ

ಹಿರೇಬಾಗೇವಾಡಿ: ಹೊರ ರಾಜ್ಯದವರಿಗೆ ಕ್ಷೌರಿಕ ಅಂಗಡಿ ನಡೆಸಲು ಗ್ರಾಮದಲ್ಲಿ ಉದ್ಯೋಗ ಲೈಸೆನ್ಸ್‌ ಕೊಡಬೇಡಿ ಎಂದು ಇಲ್ಲಿನ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಸಮಾಜದವರು ಗ್ರಾಪಂ ಅಧ್ಯಕ್ಷೆ ಸ್ವಾತಿ ಅಡಿವೇಶ ಇಟಗಿ ಹಾಗೂ ಪಿಡಿಒ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಪೂರ್ವಜರ ಕಾಲದಿಂದಲೂ ಸ್ಥಳೀಯ ಹಡಪದ ಅಪ್ಪಣ್ಣ ಸಮಾಜದವರು ಕ್ಷೌರಿಕ ವೃತ್ತಿಯನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಹೊರ ರಾಜ್ಯದವರಿಂದ ಗ್ರಾಮದಲ್ಲಿ ಕ್ಷೌರಿಕ ಅಂಗಡಿಗಳು ಪ್ರಾರಂಭವಾಗುತ್ತಿವೆ. ಇದು ನಮಗೆ ಆರ್ಥಿಕವಾಗಿ ಬಹಳ ಹೊರೆಬೀಳುತ್ತಿದ್ದು, ಇದರಿಂದ ನಮ್ಮ ಕುಟುಂಬಗಳು ಬೀದಿಗೆ ಬರುತ್ತಿವೆ. ಆದ್ದರಿಂದ ಅನ್ಯ ರಾಜ್ಯದಿಂದ ಬಂದವರಿಗೆ ಪರವಾನಗಿ ನೀಡುವ ಮುನ್ನ ಸಮಾಜಕ್ಕೆ ಮಾಹಿತಿ ನೀಡಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.

ಗ್ರಾಪಂ ಕಾರ್ಯದರ್ಶಿ ಶಂಕರ ತಳವಾರ, ಗ್ರಾಪಂ ಸದಸ್ಯರಾದ ಬಸವರಾಜ ತೋಟಗಿ, ಆನಂದಗೌಡ ಪಾಟೀಲ, ಸಂಜಯ ದೇಸಾಯಿ, ಖತಾಲಬಿ ಗೋವೆ, ರಾಜು ಪಾಟೀಲ, ಸಂಘದ ಅಧ್ಯಕ್ಷ ಚಂಬಣ್ಣ ನಾವಲಗಿ, ಚಂದ್ರಪ್ಪ ನಾವಲಗಿ, ಮಂಜುನಾಥ ನಾವಲಗಿ, ಅರ್ಜುನ ನಾವಲಗಿ, ಶಿವಾನಂದ ನಾವಲಗಿ, ಸುರೇಶ ನಾವಲಗಿ, ಶಿವು ನಾವಲಗಿ, ರವಿ ನಾವಲಗಿ, ಬಸಲಿಂಗ ನಾವಲಗಿ, ಮಹೇಶ ನಾವಲಗಿ, ಮಲ್ಲೇಶ ನಾವಲಗಿ, ಅಶೋಕ ನಾವಲಗಿ, ಆನಂದ ನಾವಲಗಿ, ಫಕ್ಕೀರ ನಾವಲಗಿ, ಶಿವಬಸು ನಾವಲಗಿ, ರಮೇಶ ಹಂಪಣ್ಣವರ, ಕಲ್ಮೇಶ್‌ ನಾವಲಗಿ, ಸೇರಿದಂತೆ ಸಂಘದ ಸದಸ್ಯರು ಇದ್ದರು.

ಟಾಪ್ ನ್ಯೂಸ್

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.