ಸಾರಿಗೆ ಸಿಬ್ಬಂದಿಗೆ ಕೋವಿಡ್‌-19 ವಿಮೆ ವಿಸ್ತರಿಸಿ

Team Udayavani, May 27, 2020, 11:41 AM IST

bG-TDY-2

ಹುಬ್ಬಳ್ಳಿ: ಲಾಕೌಡೌನ್‌ ಸಂದರ್ಭದಲ್ಲಿ ಗೈರು ಹಾಜರಿಯನ್ನು ವಿಶೇಷ ರಜೆ ಹಾಗೂ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕೋವಿಡ್‌-19 ವಿಮೆ ಸೌಲಭ್ಯ ವಿಸ್ತರಿಸುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಮನವಿ ಸಲ್ಲಿಸಲಾಯಿತು.

ಮಂಗಳವಾರ ಇಲ್ಲಿನ ಕೇಂದ್ರ ಕಚೇರಿಯಲ್ಲಿ ಸಂಘದಿಂದ ಸನ್ಮಾನಿಸಿ, ಲಾಕ್‌ಡೌನ್‌ ಅವಧಿಯಲ್ಲಿ ಅನುಸೂಚಿಗಳು ಕಾರ್ಯಾಚರಣೆಯಾಗಿಲ್ಲ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕೆಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ. ಹೀಗಾಗಿ ಈ ಗೈರು ಹಾಜರಿ ಅವಧಿಯನ್ನು ವಿಶೇಷ ರಜೆಯನ್ನಾಗಿ ಪರಿಗಣಿಸಬೇಕು. ಕೋವಿಡ್‌-19 ತುರ್ತು ಸೇವೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರತಿಯೊಬ್ಬ ಸಿಬ್ಬಂದಿಗೂ ವಿಮೆ ಸೌಲಭ್ಯ ವಿಸ್ತರಿಸಿ ಇದನ್ನು 50 ಲಕ್ಷ ರೂ.ಗೆ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

ಕಳೆದ ಎರಡು ತಿಂಗಳಿಂದ ಬಸ್‌ ಸಂಚಾರವಿಲ್ಲದಿದ್ದರೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಂಸ್ಥೆ ಅಧ್ಯಕ್ಷ ವಿ.ಎಸ್‌.ಪಾಟೀಲ ಅವರ ಪ್ರಯತ್ನದಿಂದ ಏಪ್ರಿಲ್‌ ತಿಂಗಳ ವೇತನವಾಗಿದ್ದು, ಮೇ ತಿಂಗಳ ವೇತನಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂದು ಸಂಘದಿಂದ ಸನ್ಮಾನಿಸಲಾಯಿತು.

ಸಂಘದ ಅಧ್ಯಕ್ಷ ಅಶೋಕ ಪಾಟೀಲ, ಪ್ರಧಾನ ಕಾರ್ಯದರ್ಶಿ ಪಿ.ವೈ.ನಾಯಕ್‌, ಸಂಘದ ಪದಾಧಿಕಾರಿಗಳಾದ ಸಂತೋಷಕುಮಾರ, ನಿತಿನ್‌ ಹೆಗಡೆ, ಎಫ್‌.ಸಿ.ಹಿರೇಮಠ, ವಿವೇಕಾನಂದ ವಿಶ್ವಜ್ಞ, ಬಸವಲಿಂಗಪ್ಪ ಬೀಡಿ, ಕಿರಣಕುಮಾರ ಬಸಾಪುರ, ವೈ.ಎಂ.ಶಿವರಡ್ಡಿ ಇನ್ನಿತರರಿದ್ದರು.

ಹೊಸ ನೇಮಕಾತಿ ಇಲ್ಲ :  ನಾಲ್ಕು ನಿಗಮಗಳು ಸಂಕಷ್ಟದಲ್ಲಿರುವುದರಿಂದ ಯಾವುದೇ ಹೊಸ ನೇಮಕಾತಿ ಇಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ. ಆದರೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಇರುವ ಸಿಬ್ಬಂದಿ ಕಡಿತ ಮಾಡಲಾಗುವುದು. ಹೊಸ ಕಾರ್ಮಿಕ ಕಾಯ್ದೆ ಅಳವಡಿಸಿಕೊಳ್ಳುವುದಿಲ್ಲ. ನಮ್ಮಲ್ಲಿರುವ ಕಾರ್ಮಿಕ ಕಾಯ್ದೆಯೇ ಮುಂದುವರಿಯಲಿದೆ.

ರಾತ್ರಿ ಬಸ್‌ ಸಂಚಾರ ಶೀಘ್ರ ವ್ಯವಸ್ಥೆ: ರಾತ್ರಿ ವೇಳೆ ಬಸ್‌ ಸಂಚಾರಕ್ಕೆ ಅನುಮತಿ ನೀಡುವಂತೆ ಸರಕಾರಕ್ಕೆ ಕೋರಲಾಗಿದೆ. ಶೀಘ್ರ ಇದಕ್ಕೆ ಅವಕಾಶ ದೊರೆಯುವ ಸಾಧ್ಯತೆಯಿದ್ದು, ಪ್ರಯಾಣಿಕರ ಲಭ್ಯತೆ ಆಧರಿಸಿ ರಾತ್ರಿ ಬಸ್‌ಗಳ ಸಂಚಾರ ಆರಂಭಿಸಲಾಗುವುದು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.