ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ


Team Udayavani, Sep 27, 2021, 11:29 AM IST

ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳಗಾವಿ: ರೈತ ವಿರೋಧಿ ನೀತಿ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘಟನೆ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಬೆಳಗಾವಿ- ಬಾಗಲಕೋಟೆ ರಾಜ್ಯ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಕಾಯ್ದೆ ರದ್ದತಿಗೆ ಆಗ್ರಹಿಸಿ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರೈತರು ಭಾರತ ಬಂದ್ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿ ತಡೆದು ತಾಲೂಕಿನ ಕರಡಿಗುದ್ದಿ ಗ್ರಾಮದಲ್ಲಿ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಮೋದಿ‌ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಂಕರಗೌಡ ಪಾಟೀಲ ಹಾಗೂ ಗ್ರಾ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಾಜಿ ಕುರಿ ನೇತೃತ್ವದಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.