ಡಿಸಿಎಂ ಸವದಿಗೆ 180 ರೂ. ಪರಿಹಾರ ಕಳಿಸಿದ ರೈತರು

Team Udayavani, Oct 6, 2019, 12:08 PM IST

bg-tdy-2

ಬೆಳಗಾವಿ: ಪ್ರವಾಹದಲ್ಲಿ ಹಾನಿಯಾದ ಬೆಳೆಗೆ ಲಕ್ಷ ರೂ. ಪರಿಹಾರಕ್ಕೆ ಕೇಳಿದ್ದ ರೈತರಿಗೆ ತಮ್ಮದು 80 ಎಕರೆ ಬೆಳೆ ಹಾನಿಯಾಗಿದೆ 80 ಲಕ್ಷ ರೂ. ಪರಿಹಾರ ಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ರೈತರು 180 ರೂ. ದೇಣಿಗೆ ಸಂಗ್ರಹಿಸಿ ಸವದಿ ಅವರಿಗೆ ಕೋರಿಯರ್‌ ಮೂಲಕ ಕಳುಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ರೈತ ಸಂಘದ ಮುಖಂಡರು, ಪ್ರತಿಭಟನಾಕಾರರಿಂದ ಹಣ ಸಂಗ್ರಹಿಸಿದರು. 180 ರೂ. ಹಣವನ್ನು ಕೋರಿಯರ್‌ ಮೂಲಕ ಸವದಿ ಅವರ ವಿಳಾಸಕ್ಕೆ ಕಳುಹಿಸುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಹಾಗೂ ಪ್ರತಿ ಎಕರೆಗೆ 50 ಸಾವಿರ ರೂ.ದಿಂದ 1 ಲಕ್ಷ ರೂ. ಬೆಳೆ ಪರಿಹಾರ ನೀಡುವಂತೆ ಆಗ್ರಹಿಸಿ ರೈತರು ಕೆಲ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಬೆಳಗಾವಿಗೆ ಆಗಮಿಸಿದಾಗ ಮುತ್ತಿಗೆ ಹಾಕಲು ಯತ್ನಿಸಿದ್ದರು. ಆಗ ಪೊಲೀಸರು ರೈತರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದ್ದರು.

ಶನಿವಾರ ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮತ್ತೆ ಪ್ರತಿಭಟನೆ ಆರಂಭಿಸಿದ ರೈತ ಮುಖಂಡರು ಯಡಿಯೂರಪ್ಪ ಹಾಗೂ ಲಕ್ಷ್ಮಣ ಸವದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದಿಂದ ಪರಿಹಾರ ತರುವಲ್ಲಿ ರಾಜ್ಯದ ಸಂಸದರು ವಿಫಲರಾಗಿದ್ದಾರೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೆರೆ ಸಂತ್ರಸ್ತರ ಬೆನ್ನಿಗೆ ನಿಂತು ಕೆಲಸ ಮಾಡುವುದು ಅನುಮಾನ ವ್ಯಕ್ತವಾಗುತ್ತಿದೆ ಎಂದು ದೂರಿದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Yadiyurappa (2)

Shivaraj Tangadagi ಹೇಳಿಕೆ ಅತಿರೇಕದ ಪರಮಾವಧಿ: ಯಡಿಯೂರಪ್ಪ ಆಕ್ರೋಶ

“ನನ್ನ ಮೈಯಲ್ಲಿ ಚನ್ನಮ್ಮನ ರಕ್ತ, ಮಗನಲ್ಲಿ ಪಂಚಮಸಾಲಿ ರಕ್ತ’

“ನನ್ನ ಮೈಯಲ್ಲಿ ಚನ್ನಮ್ಮನ ರಕ್ತ, ಮಗನಲ್ಲಿ ಪಂಚಮಸಾಲಿ ರಕ್ತ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.