ಬಾಲ್ಯವಿವಾಹ ಹೆಣ್ಣು ಮಕ್ಕಳಿಗೆ ಮಾರಕ

ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸುವುದರಲ್ಲಿ ಎರಡು ಮಾತಿಲ್ಲ

Team Udayavani, Feb 19, 2022, 5:44 PM IST

ಬಾಲ್ಯವಿವಾಹ ಹೆಣ್ಣು ಮಕ್ಕಳಿಗೆ ಮಾರಕ

ಬೆಟಗೇರಿ: ಇಂದಿನ ದಿನಮಾನಗಳಲ್ಲಿ ಬಾಲ್ಯ ವಿವಾಹ ನಿಯಂತ್ರಣಕ್ಕೆ ಪ್ರತಿಯೊಬ್ಬರು ಪ್ರಯತ್ನಿಸಬೇಕು. ಬಾಲ್ಯ ವಿವಾಹ ಕಾನೂನಿನ ಪ್ರಕಾರ ಅಕ್ಷಮ್ಯ ಅಪರಾಧವಾಗಿದೆ. ಹೆಣ್ಣು ಮಕ್ಕಳಿಗೆ ಬೇಗ ವಿವಾಹ ಬೇಡ, ಬೇಗ ಮದುವೆಯಾದ ಹೆಣ್ಣು ಮಕ್ಕಳು ಬದುಕಿನೂದ್ದಕ್ಕೂ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಧಾರವಾಡ ಜಿಲ್ಲಾ ಎಂಎಸ್‌ಕೆ ಸಂಯೋಜಕರಾದ ಆರತಿ ಸಬರದ ಹೇಳಿದರು.

ಬೆಟಗೇರಿ ಗ್ರಾಮದ ವಿವಿದೇ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಹಿಳಾ ಸಮಾಖ್ಯ ಕರ್ನಾಟಕ ಸಂಸ್ಥೆಯ ಸಹಯೋಗದೊಂದಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ 18ರಂದು ನಡೆದ ತರಬೇತಿ ಕಾರ್ಯಾಗಾರ, ತಾಯಂದಿರ ಸಭೆ ಹಾಗೂ “ಬೇಗ ಬೇಡ ಕೊರಳಿಗೆ ಉರುಳು’ ಬಾಲ್ಯ ವಿವಾಹ ಜಾಗೃತಿ ಅಭಿಯಾನ ಕಾರ್ಯಕ್ರಮ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೂಡಿಸಲು ಪ್ರತಿಯೊಬ್ಬ ತಂದೆ, ತಾಯಿ ಪ್ರಯತ್ನಿಸಬೇಕು. ಬಾಲ್ಯ ವಿವಾಹ ನಿಯಂತ್ರಣ ಜಾಗೃತಿ ಕುರಿತು ಸಲಹೆ ತಿಳಿಸಿದರು.

ಬೆಳಗಾವಿ ಜಿಲ್ಲಾ ಎಂಎಸ್‌ಕೆ ಸಂಯೋಜಕರಾದ ನಾಗರತ್ನಾ ಗೂಳಿ ಉಪನ್ಯಾಸಕರಾಗಿ ಮಾತನಾಡಿ, ಮನೆಯಲ್ಲಿ ಮಕ್ಕಳ ಓದಿನ ಕಡೆ ತಂದೆ, ತಾಯಿ ವಿಶೇಷ ಗಮನ ಹರಿಸಿದರೆ ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸುವುದರಲ್ಲಿ ಎರಡು ಮಾತಿಲ್ಲ ಎಂದರು.

ಸಿರಿಗನ್ನಡ ಸಾಹಿತ್ಯ ವೇದಿಕೆ ರಾಜ್ಯಾಧ್ಯಕ್ಷೆ ರಜನಿ ಜಿರಗ್ಯಾಳ ಮಾತನಾಡಿ, ಮಕ್ಕಳ ಸಮಗ್ರ ಬೆಳವಣಿಗೆ ಮತ್ತು ಒಳ್ಳೆಯ ಸಂಸ್ಕಾರ ನೀಡುವಲ್ಲಿ ತಾಯಿಂದಿರ ಪಾತ್ರ ಮಹತ್ವದಾಗಿದೆ ಎಂದರು. ಮುಖ್ಯಾಧ್ಯಾಪಕ ರಮೇಶ ಅಳಗುಂಡಿ ಅಧ್ಯಕ್ಷತೆ ವಹಿಸಿ, ಸಿರಿಗನ್ನಡ ಸಾಹಿತ್ಯ ವೇದಿಕೆ ಜಿಲ್ಲಾಧ್ಯಕ್ಷೆ ಜಯಾ ಚುನುಮರಿ, ನ್ಯಾಯವಾದಿ ಮಂಗಲಾ ಜಕಾತಿ, ಬೆಳಗಾವಿ ಜಿಲ್ಲಾ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗದ ಕಾರ್ಯಾಧ್ಯಕ್ಷರಾದ ವೈಶಾಲಿ ಭರಭರಿ ಮಾತನಾಡಿದರು. ಅತಿಥಿಗಳನ್ನು ಶಾಲೆಯ ಹಾಗೂ ತಾಯಿಂದಿರ ಪರವಾಗಿ ಶಾಲು ಹೊದಿಸಿ ಸತ್ಕರಿಸಿದರು.

ಬೆಳಗಾವಿ ಎಸ್‌ಪಿಸಿ ನೋಡಲ್‌ ಅಧಿಕಾರಿ ಜ್ಯೋತಿ ಪರಾಂಡೆ, ಪಿಎಚ್‌ಸಿ ವೈದ್ಯಾಧಿಕಾರಿ ಭುವನೇಶ್ವರಿ ಚೆನ್ನಾಳ, ಕಿರಿಯ ಸಂಪನ್ಮೂಲ ವ್ಯಕ್ತಿ ಸಂಪತ್ತಾ ಘಂಟೆ, ಸಿಆರ್‌ಸಿ ಪೂರ್ಣಿಮಾ ಭಾವಿಕಟ್ಟಿ, ಗ್ರಾಪಂ ಅಧ್ಯಕ್ಷೆ ಬಸವ್ವ ದೇಯಣ್ಣವರ, ಈರಯ್ಯ ಹಿರೇಮಠ, ಶ್ರೀಶೈಲ ಗಾಣಗಿ, ಶಿವಾಜಿ ನೀಲಣ್ಣವರ, ರಾಮಣ್ಣ ಬಳಿಗಾರ, ವೀರಸಂಗಪ್ಪ ದೇಯಣ್ಣವರ, ನಿಂಗಪ್ಪ ಕೋಣಿ, ವಿದ್ಯಾರ್ಥಿ ತಾಯಂದಿರು, ಪಾಲಕರು, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು ಇದ್ದರು.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.