ಕಿತವಾಡ್ ಫಾಲ್ಸ್: ಸೆಲ್ಫಿ ತೆಗೆಯುವಾಗ ಜಾರಿ ಬಿದ್ದು ಬೆಳಗಾವಿಯ ನಾಲ್ವರು ಯುವತಿಯರು ನೀರುಪಾಲು
Team Udayavani, Nov 26, 2022, 3:06 PM IST
ಬೆಳಗಾವಿ: ಗಡಿ ಭಾಗದಲ್ಲಿರುವ ಮಹಾರಾಷ್ಟ್ರದ ಚಂದಗಡ ತಾಲೂಕಿನ ಕಿತವಾಡ್ ಫಾಲ್ಸ್ ನಲ್ಲಿ ಕಾಲು ಜಾರಿ ಬಿದ್ದು ಬೆಳಗಾವಿ ನಗರದ ನಾಲ್ವರು ಯುವತಿಯರು ಮೃತಪಟ್ಟಿದ್ದು, ಓರ್ವ ಯುವತಿ ಗಂಭೀರ ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಬೆಳಗಾವಿ ಉಜ್ವಲ ನಗರದ ಅಸೀಯಾ ಮುಜಾವರ (17 ವ), ತಸ್ಮೀಯಾ (20 ವ), ಅನಗೋಳದ ಕುದಶೀಯಾ ಹಾಸಂಪಟೇಲ (20 ವ) ಹಾಗೂ ಝಟ್ ಪಟ್ ಕಾಲೋನಿಯ ರುಕ್ತಶೀರ್ ಬಿಸ್ತಿ (20 ವ) ಎಂಬ ಯುವತಿಯರು ಮೃತಪಟ್ಟಿದ್ದಾರೆ. ಓರ್ವ ಯುವತಿ ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ:ಮಂಗಳೂರು: ಪಾರ್ಕ್ ಮಾಡಲಾಗಿದ್ದ ಕಾರಿಗೆ ಬೆಂಕಿ; ಕೆಲ ಹೊತ್ತು ಆತಂಕ
ಬೆಳಗಾವಿಯಿಂದ ಪ್ರವಾಸಕ್ಕೆಂದು 50 ಜನ ವಿದ್ಯಾರ್ಥಿಗಳ ತಂಡ ಕಿತವಾಡ ಫಾಲ್ಸ್ ಗೆ ತೆರಳಿತ್ತು. ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಐವರು ವಿದ್ಯಾರ್ಥಿನಿಯರು ಬಿದ್ದಿದ್ದಾರೆ. ಈ ಪೈಕಿ ನಾಲ್ವರು ನೀರಿನಲ್ಲಿ ಮುಳಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಚಂದಗಡ ತಾಲೂಕಿನ ಕಿತವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’