ಬೆಳಗಾವಿ : ವಿದ್ಯುತ್ ಶಾಕ್ಗೆ ಒಂದೇ ಕುಟುಂಬದ ನಾಲ್ವರು ಬಲಿ
Team Udayavani, Apr 4, 2019, 9:20 AM IST
ಬೆಳಗಾವಿ: ರಾಮದುರ್ಗ ತಾಲೂಕಿನ ಕೆ.ತಿಮ್ಮಾಪುರದಲ್ಲಿ ಹೊಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಪ್ರವಹಿಸಿ ಒಂದೇ ಕುಟುಂಬ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಬುಧವಾರ ಸಂಜೆ ಗಾಳಿ ಮಳೆ ಸುರಿದಿದ್ದು ಈ ವೇಳೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ ಎಂದು ಹೇಳಲಾಗಿದೆ.
ಹೊಲಕ್ಕೆ ತೆರಳಿದ್ದ ರೇವಪ್ಪಾ ಕಲ್ಲೋಳಿ(35) ಪತ್ನಿ ರತ್ನಾ ಕಲ್ಲೋಳಿ(30)ಮಗ
ಸಚಿನ್(8) ಮತ್ತು ಅಣ್ಣನ ಮಗ ಕೃಷ್ಣ (8) ದಾರುಣವಾಗಿ ಸಾವನ್ನಪ್ಪಿದ್ದಾರೆ.
ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂದು ಆರೋಪಿಸಲಾಗಿದೆ.ಜನರು ಕಂಬಗಳನ್ನು ಸರಿಪಡಿಸಲು ಮನವಿ ಮಾಡಿದರು ಅಸಡ್ಡೆ ತೋರಿದ್ದರು ಎಂದು ಆರೋಪಿಸಲಾಗಿದೆ.
ಕಟಕೋಳ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ